ಹುಬ್ಬಳ್ಳಿ: ನಗರದಲ್ಲಿ ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಮೊರೆ ಹೋಗಿರುವ ವಿಚಾರವಾಗಿ ಮಾತನಾಡಿರುವ ವಿಚಾರವಾಗಿ ಕೆಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಕೆಂದ್ರ ಸರ್ಕಾರ ಕಾವೇರಿ ನೀರು ವಿಚಾರದಲ್ಲಿ ಮದ್ಯಸ್ಥಿಕೆ ವಹಿಸುವ ಪ್ರಶ್ನೆಯೇ ಇಲ್ಲ, ಕಾವೇರಿ ವಿಚಾರವಾಗಿ ರಾಜ್ಯ ಸರ್ಕಾರ ಆರಂಭದಿಂದಲೆ ತಪ್ಪು ಹೆಜ್ಜೆ ಇಟ್ಟಿದೆಯೆಂದು ಆರೋಪ ಮಾಡಿದರು.
ಕೇಂದ್ರ ಮತ್ತು ಪ್ರಧಾನಿಗಳೂ ಕಾವೇರಿ ವಿಚಾರದಲ್ಲಿ ಮಧ್ಯಸ್ತಿಕೆ...
Political news: ನವದೆಹಲಿ: ಜಾತಿ ಗಣತಿ ವರದಿ ಅಂಗೀಕಾರ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾವು ಪತ್ರ ಬರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರಸಗಟಾಗಿ ತಳ್ಳಿ ಹಾಕಿದ್ದಾರೆ.
ತಾವು ಸಿಎಂ ಅವರಿಗೆ ಯಾವುದೇ ಪತ್ರ ಬರೆದಿಲ್ಲ. ಈ ವಿಚಾರವಾಗಿ ಅವರ ಜತೆ ಚರ್ಚೆಯನ್ನೂ ನಡೆಸಿಲ್ಲ ಎಂದು ಶಿವಕುಮಾರ್ ಅವರು...
State News : ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿಯನ್ನು ನೀಡುವ ವಿಚಾರವಾಗಿ ಕೇಂದ್ರ ಮಸೂದೆ ಮಂಡಿಸಿದೆ. ಈ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮಹಿಳಾ ಮೀಸಲಾತಿ ಮಸೂದೆಗೆ ತಮ್ಮ ಬೆಂಬಲವನ್ನು ಘೋಷಿಸಿದರು.
ನಾನು ನಾರಿ ಶಕ್ತಿ ವಂದನ್ ಅಧಿನಿಯಮ್ 2023 ರ ಬೆಂಬಲಕ್ಕೆ ನಿಂತಿದ್ದೇನೆ. ಇದು...
State News : ಜಾತಿ ಜನಗಣತಿ ವರದಿ ಸ್ವೀಕಾರಕ್ಕೆ ಕಾಂಗ್ರೆಸ್ ಪಕ್ಷದೊಳಗೇ ಒಡಕು ಮೂಡಿದೆ. ಇದಕ್ಕೆ ಸ್ವತಃ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿರುವ ಡಿ.ಕೆ. ಶಿವಕುಮಾರ್, ವರದಿ ಸ್ವೀಕಾರಕ್ಕೂ ಮುನ್ನ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ...
Political News:ನವದೆಹಲಿ: ಹೊಸ ಪಾರ್ಲಿಮೆಂಟ್ ಉದ್ಘಾಟನೆಯಾಗಿದ್ದು, ಗಣಪತಿ ಹಬ್ಬದಂದು ಇಲ್ಲಿ ಮೊದಲ ಅಧಿವೇಶನ ನಡೆಸಲಾಯಿತು. ಈ ವೇಳೆ ಸುಮಲತಾ ಅಂಬರೀಷ್ ಮಾತನಾಡಿದ್ದು, ನನೆಗ ಮೊದಲ ಬಾರಿ ಈ ಹೊಸ ಸಂಸತ್ ಭವನದಲ್ಲಿ ಭಾಷಣ ಮಾಡಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ.
ತಾನು ಕರ್ನಾಟಕದಿಂದ (ಮಂಡ್ಯ) ಆರಿಸಿ ಬಂದ ಮೊದಲ ಮಹಿಳಾ ಸ್ವತಂತ್ರ ಅಭ್ಯರ್ಥಿಯಾಗಿ, ಗೆಲುವು ಸಾಧಿಸಿದ್ದೇನೆ. ಒಂದು ಹೆಣ್ಣು...
Political News: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ಹುಟ್ಟುಹಬ್ಬದ ಶುಭಾಶಯ ಕೋರಿದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುಮಲತಾ ಪೋಸ್ಟ್ ಮಾಡಿದ್ದು, ಈ ರೀತಿ ಬರೆದುಕೊಂಡಿದ್ದಾರೆ.
ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ 73ನೇ ಜನ್ಮ ದಿನದ ಶುಭಾಶಯಗಳನ್ನು ಹೇಳಿದೆ. ಮತ್ತು ಇತ್ತೀಚೆಗಷ್ಟೇ...
Hubballi News : ಜನವರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ ಖಚಿತವಾಗಿದೆ ಎಂದು ಭವಿಷ್ಯ ನುಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ. ನಾವೇ...
Hubballi News : ಬಿಜೆಪಿ - ಜೆಡಿಎಸ್ ಮೈತ್ರಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು.
ನನಗೆ ಇದರ ಬಗ್ಗೆ ಮಾಹಿತಿ ಸಿಕ್ಕಿಲ್ಲ, ಮೈತ್ರಿ ಅನಿವಾರ್ಯ ಅಂತ ಬೊಮ್ಮಯಿ ಅವರು ಸ್ಥಳೀಯವಾಗಿ ಹೇಳಿರಬಹುದು. ನಾನು ಕೇಂದ್ರದಲ್ಲಿ ಮಂತ್ರಿಯಾಗಿ ನಮ್ಮ ಪಕ್ಷದ ವರಿಷ್ಠರು ಹೇಳುವವರೆಗೆ ನಾನು ಕಾಮೆಂಟ್ ಮಾಡೋದ್ದಿಲ್ಲ ಎಂದು ಹೇಳಿದರು.
ಶೃಂಗ ಸಭೆ...
Karnataka Tv Special: ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡ್ತಿದೆ.. ಜಗತ್ತಿನ ದೊಡ್ಡ ದೊಡ್ಡ ನಾಯಕರು, ಘಟಾನುಘಟಿ ನಾಯಕರು ಭಾರತದಲ್ಲೇ ಇದ್ದಾರೆ.. ಜೋ ಬೈಡನ್, ರಿಷಿ ಸುನಕ್ ಸೇರಿ ವಿಶ್ವವೇ ಭಾರತದಲ್ಲಿದೆ.. ಇದಕ್ಕೆ ಕಾರಣ ಜಿ-20 ಶೃಂಗಸಭೆ.. ದಿಲ್ಲಿಯ ಪ್ರಗತಿ ಮೈದಾನದಲ್ಲಿ ನಿರ್ಮಿಸಿರೋ ಇಂಟರ್‌ನ್ಯಾಷನಲ್ ಎಕ್ಸಿಬಿಷನ್ ಕಮ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜಿ20 ಶೃಂಗಸಭೆ...
Political News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ ಶಾಸಕ ಎನ್.ಎಚ್.ಕೋನರಡ್ಡಿ ಜನರಿಗೆ ಗ್ರಾಮ ವಾಸ್ತವ್ಯದ ಮೂಲಕ ಹತ್ತಿರವಾಗುತ್ತಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಮೂಲಕ ದೇಶದ ಅಭಿವೃದ್ಧಿ ಎಂದು ಅರಿತಿರುವ ಶಾಸಕ ಕೋನರಡ್ಡಿ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೆ ಹೋಗಿ, ಜನರ ಸಮಸ್ಯೆಯನ್ನು ಆಲಿಸುತ್ತಾ, ಅವರ ಜೋತೆಗೆ ತಾನೊಬ್ಬ ಶಾಸಕ ಎನ್ನುವುದನ್ನು ಮರೆತು ಸೀದಾ...
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ.
ಗ್ರಾಮದ ಸಿದ್ದಮ್ಮ ಅವರ ಕುಟುಂಬ...