Thursday, March 5, 2026

Congress

ಹುಣಸೂರಿನಲ್ಲಿ ಕರ್ತವ್ಯನಿರತ ಹೋಂಗಾರ್ಡ್ ಮೇಲೆ ಹಲ್ಲೆ, ಆರೋಪಿ ಬಂಧನ

Hunasuru: ಹುಣಸೂರು: ಕರ್ತವ್ಯ ನಿರತ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕನ್ನು ಪೊಲೀಸರು ಬಂಧಿಸಿರುವ ಘಟನೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುಣಸೂರು ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ನಗರದ ನರಸಿಂಹಸ್ವಾಮಿ ತಿಟ್ಟು ಬಡಾವಣೆಯ ಮೂರ್ತಿರಾವ್ ಪುತ್ರ ಅರವಿಂದ್ ಬಂಧಿತ ಆರೋಪಿ. ಮಂಗಳವಾರ ಸಂಜೆ ಸ್ನೇಹಿತನೊಂದಿಗೆ ಬಂದಿದ್ದ ಅರವಿಂದ ನೋ ಪಾರ್ಕಿಗ್ ಸ್ಥಳದಲ್ಲಿ ತನ್ನ ಬೈಕ್...

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ: ಸಂಗ್ರಹ ಘಟಕದ ಬಳಿ ಚರಂಡಿಗೆ ಪೋಲಾಗುತ್ತಿರುವ ನೀರು

Mysuru: ಹುಣಸೂರು: ಬಹುಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಸರಬರಾಜಾಗುತ್ತಿರುವ ಕುಡಿಯುವ ಕಾವೇರಿ ನೀರು ಇಲ್ಲಿನ ನಗರಸಭೆ ನೀರು ಸಂಗ್ರಹ ಘಟಕದ ಬಳಿ ಹೆಚ್ಚಿನ ಪ್ರಮಾಣದಲ್ಲಿ ಪೋಲಾಗಿ ಚರಂಡಿ ಸೇರುತ್ತಿದೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿ ವಾರದಲ್ಲಿ ಎರಡು ಮೂರು ದಿನ ಬಿಡುವ ವ್ಯವಸ್ಥೆ ಇದ್ದು, ನಿವಾಸಿಗರು ಪರದಾಡುತ್ತಿದ್ದಾರೆ. ಆದರೆ ಇದೀಗ ಶುದ್ಧ ನೀರು ಸಮರ್ಪಕವಾಗಿ...

‘ಅಧರ್ಮ ಅಳಿಸಲು ಶ್ರೀಕೃಷ್ಣನ ಅವತಾರದಂತೆ ನರೇಂದ್ರ ಮೋದಿಯವರು ದೇಶದಲ್ಲಿ ಇದ್ದಾರೆ’

Kolar: ಕೋಲಾರ: ಹಿಂದೂ ಧರ್ಮದ ವಿರುದ್ಧ ಮಾತನಾಡಿದರೆ ಪಾಕಿಸ್ತಾನ ಪರ ಇರುವವರು ನಮಗೆ ಮತ ಹಾಕುತ್ತಾರೆ ಅಂತ ಕೆಲವರು ಅನ್ಕೊಂಡಿದ್ದಾರೆ. ಬಿಜೆಪಿ ಹಿಂದೂಪರ ಇದ್ದು, I.N.D.I.A ಒಕ್ಕೂಟ ಪಾಕಿಸ್ತಾನ ಪರ ಹೋಗ್ತಿದೆ ಎಂದು ಸನಾತನ ಧರ್ಮದ ಕುರಿತು ಮಾತನಾಡಿರುವ ಉದಯನಿಧಿ ಸ್ಟಾಲಿನ್ ವಿರುದ್ಧ ಸಂಸದ ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬಿಇ...

ಅವ್ವೇರಹಳ್ಳಿ ಪಿಕೆಪಿಎಸ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್: ಕಾಂಗ್ರೆಸ್‌ಗೆ ಮುಖಭಂಗ

Ramanagara News: ರಾಮನಗರ: ತಾಲೂಕಿನ ಅವ್ವೇರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಒಟ್ಟು 12 ಸ್ಥಾನಗಳಲ್ಲಿ 11 ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಒಂದೇ ಒಂದು ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಈ ಊರು ಜೆಡಿಎಸ್ ಮಾಜಿ ಶಾಸಕ, ಸದ್ಯ ಕಾಂಗ್ರೆಸ್‌ನಲ್ಲಿರುವ ಕೆ.ರಾಜು ಕ್ಷೇತ್ರವಾಗಿದ್ದರೂ ಕೂಡ, ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ...

ಸಾಮಾನ್ಯ ಕಾನೂನು ಹಾಗೂ ಡ್ರಗ್ಸ್ ಕುರಿತು ಹುಬ್ಬಳ್ಳಿ – ಧಾರವಾಡ ಪೊಲೀಸರಿಂದ ಜಾಗೃತಿ

Hubballi News: ಹುಬ್ಬಳ್ಳಿ : ಗೃಹ ಸಚಿವರ ನಿರ್ದೇಶನದ ಮೇಲೆ ಮತ್ತು ಪೋಲಿಸ ಕಮೀಷನರ್ ರೇಣುಕಾ ಸುಕುಮಾರ ಮಾರ್ಗದರ್ಶನದ, ಮೇರೆಗೆ ಹುಬ್ಬಳ್ಳಿ ಪ್ರೇರಣಾ ಕಾಲೇಜ ಸೇರಿದಂತೆ ಇತರ ಶಾಲಾ ಕಾಲೇಜುಗಳಲ್ಲಿ ಹುಬ್ಬಳ್ಳಿ - ಧಾರವಾಡ ಪೋಲೀಸರು ವಿದ್ಯಾರ್ಥಿಗಳಿಗೆ ಸಾಮಾನ್ಯ ಕಾನೂನೂಗಳ, ಪೋಸ್ಕೊ , ಡ್ರಗ್ಸ್ ಜಾಗೃತಿ , ಸೈಬರ್ ಅಪರಾಧಗಳಂಥಹ ವಿವಿಧ ವಿಷಯಗಳ ಬಗ್ಗೆ...

ಪರಿಸರ ಸ್ನೇಹಿ ಮಣ್ಣಿನ ಗಣಪತಿ ಬಳಕೆ ಅಭಿಯಾನಕ್ಕೆ ಬೆಂಬಲ ಸೂಚಿಸಿದ ಜಗದೀಶ್ ಶೆಟ್ಟರ್..

Hubballi News: ಹುಬ್ಬಳ್ಳಿ: ಈ ಬಾರಿ ಗಣೇಶೋತ್ಸವಕ್ಕೆ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿ ಬಳಸಿ ಎಂಬ ಅಭಿಯಾನವನ್ನು ನಡೆಸುತ್ತಿರುವ ರಜತ ಉಳ್ಳಾಗಡ್ಡಿಮಠ ಫೌಂಡೇಶನ್ ಅವರಿಗೆ ವಿಧಾನ ಪರಿಷತ್ ಸದಸ್ಯ ಶ್ರೀ ಜಗದೀಶ್ ಶೆಟ್ಟರ್ ಬೆಂಬಲ ಸೂಚಿಸಿದರು. ಮಣ್ಣಿನ ಗಣಪತಿಗಳನ್ನು ಈ ಬಾರಿಯ ಗಣೇಶೋತ್ಸವದ ಸಂದರ್ಭದಲ್ಲಿ ನಿಮ್ಮ ನಗರಗಳಲ್ಲಿ ಮತ್ತು ಮನೆಗಳಲ್ಲಿ ಸ್ಥಾಪನೆ ಮಾಡಿ ಪೂಜಿಸಿ....

ಮಾಜಿ ಸಿಎಂ ಕುಮಾರಸ್ವಾಮಿ ಶೀಘ್ರ ಗುಣಮುಖರಾಗಲೆಂದು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ..

Political News: ಹುಬ್ಬಳ್ಳಿ: ಮಾಜಿ ಸಿಎಂ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಜೆಡಿಎಸ್ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಹುಬ್ಬಳ್ಳಿಯ ಪತ್ತೆಶಾವಲಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಹುಬ್ಬಳ್ಳಿಯ ಜೆಡಿಎಸ್ ಪಕ್ಷದ ಮುಖಂಡರು ಹಳೇ ಹುಬ್ಬಳ್ಳಿಯ ಪತ್ತೆಶಾವಲಿ ದರ್ಗಾದಲ್ಲಿ ಅನ್ನಸಂತರ್ಪಣೆ ಮಾಡುವ ಮೂಲಕ ಕುಮಾರಸ್ವಾಮಿಯವರು ಶೀಘ್ರ ಗುಣಮುಖರಾಗಿ ಮುಂದಿನ ದಿನಗಳಲ್ಲಿ ಉತ್ತಮವಾದ ಆಡಳಿತ ಹಾಗೂ...

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ 4 ಸಂಘಟನೆಗಳು ಮನವಿ ಸಲ್ಲಿಸಿವೆ- ಈಶ್ವರ ಉಳ್ಳಾಗಡ್ಡಿ

Hubballi- Dharwad News: ಧಾರವಾಡ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರತಿ ಬಾರಿಯಂತೆ ಈ ಬಾರಿಯೂ ಅದ್ದೂರಿಯಾಗಿ ಗಣೇಶನ ಪ್ರತಿಷ್ಠಾಪನೆ ನಡೆಸಲು 4 ಸಂಘಟನೆಗಳು ಮನವಿ ಸಲ್ಲಿಸಿವೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಹೇಳಿದ್ರು. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಲಿಕೆ ಆಯುಕ್ತರು, ಮಹಾನಗರ ಪಾಲಿಕೆಯ ಒಡೆತನದ ರಾಣಿಚನ್ನಮ್ಮ ವೃತ್ತದ ಹತ್ತಿರವಿರುವ ಮಹಾನಗರ...

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ- ಮೇಯರ್ ವೀಣಾ ಬರದ್ವಾಡ್ …

Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಕೊನೆಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನಿನ್ನೆ ನಡೆದ ಸಾಮಾನ್ಯ ಸಭೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ವೀಣಾ ಬರದ್ವಾಡ್ ಠರಾವು ಪಾಸ್ ಮಾಡಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತಗಸವ ಆಚರಣೆಗೆ ಅನುಮತಿ ನೀಡುವ ಕುರಿತು ವಿಷಯ ಮಂಡಿಸಲಾಯಿತು. ಆದ್ರೆ ಪರ- ವಿರೋಧ...

‘ನಿವೃತ್ತ ನ್ಯಾಯಮೂರ್ತಿಗಳ ದಿನ ಬೆಳಗಿನ ಕೆಲಸ ಬಿಜೆಪಿ ಹಾಗೂ ನರೇಂದ್ರ ಮೋದಿಯವರನ್ನು ಬಯ್ಯೋದು’

Hubballi News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನ ಮಂತ್ರಿಗಳು ಬಂದಾಗ ಪ್ರೊಟೋಕಾಲ್ ಪಾಲಿಸಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಅದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ಪಷ್ಟನೆ ನೀಡಿದ್ದಾರೆ. ಅವರು ಆಕಸ್ಮಿಕವಾಗಿ ದೂರದಿಂದ ಬರೋದ್ರಿಂದ ಭಾಷಣದಲ್ಲೇ ಹೇಳಿದ್ದಾರೆ. ಅದು ವಿವಾದದ ಪ್ರಶ್ನೆ ಅಲ್ಲಾ, ಎಲ್ಲದರಲ್ಲೂ ನಾನು ವಿವಾದ ಮಾಡಲು ಬಯಸೋದಿಲ್ಲ. ಅದು...
- Advertisement -spot_img

Latest News

20 ವರ್ಷಗಳಿಂದ ಸಂಕಷ್ಟದಲ್ಲಿರುವ ಬಡ ಕುಟುಂಬ!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ. ಗ್ರಾಮದ ಸಿದ್ದಮ್ಮ ಅವರ ಕುಟುಂಬ...
- Advertisement -spot_img