Wednesday, March 4, 2026

Congress

Bjp : ಸರಕಾರದ ವಿರುದ್ಧ ಬಿಜೆಪಿ ವಿನೂತನ ಪ್ರತಿಭಟನೆ

State news :ಕಾಂಗ್ರೆಸ್ ಮಹಾ ಮೈತ್ರಿ ಗೆ ಆಗಮಿಸಿದ ನಾಯಕರಿಗೆ ಐಎಎಸ್ ಅಧಿಕಾರಿಗಳಿಂದ ಉಪಚಾರ  ಮಾಡಿಸಲಾಗಿದೆ ಎಂಬ ಆರೋಪದಡಿ ಬಿಜೆಪಿ ನಾಯಕರು ಸದನದಲ್ಲಿ ಮಾತಿನ ಚಕಮಕಿ ನಡೆಸಿದರು. ಜೊತೆಗೆ ಕೇವಲ ಮಾತಿನ ಚಕಮಕಿ ಅಷ್ಟೇ ಆಗಿಲ್ಲ ಸದನದ ಬಾವಿಗಿಳಿದು ಬಿಜೆಪಿ ನಾಯಕರು ವಿಧೇಯಕ ಪತ್ರದ ಜೊತೆಗೆ ಬಿಲ್  ಗಳನ್ನು ಹರಿದು ಸ್ಪೀಕರ್ ರುದ್ರಪ್ಪ ಲಂಬಾಣಿ ಅವರ...

Bisiyuta:ಬಿಸಿ ಊಟ ನೀಡದೆ ಬೇಜವಬ್ದಾರಿ ವರ್ತನೆ ತೋರುತ್ತಿರುವ ಶಾಲೆಯ ಮುಖ್ಯಶಿಕ್ಷಕರು

ದಾವಣಗೆರೆ:   ರಾಜ್ಯದ  ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಸಾಕಷ್ಟು ವರ್ಷಗಳಿಂದ ರಾಜ್ಯ ಸರ್ಕಾರ  ಮಧ್ಯಾಹ್ನದ ಸಮಯದಲ್ಲಿ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಮಾಡಿಕೊಂಡು ಬಂದಿದ್ದಾರೆ. ಅದರೆ ಕೆಲವು ಕಡೆಗಳಲ್ಲಿ ಬಿಸಿಯೂಟವನ್ನು ಕೊಡುವುದನ್ನೇ ಬಿಟ್ಟು ಬಿಟ್ಟಿದ್ದಾರೆ. ಇದಕ್ಕೆ ಕಾರಣ ಸಾಕಷ್ಟಿವೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ಮುಖ್ಯಶಿಕ್ಷಕರ ಬೇಜವಬ್ದಾರಿತನದಿಂದ ಮತ್ತು ಅಡುಗೆ ಸಿಬ್ಬಂದಿಗಳ...

Pramod muthalik: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕೆಟ್ಟ ಹುಳುಗಳು ಹೊರ ಬರುತ್ತಿವೆ- ಮುತಾಲಿಕ್

Hubli news:  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಟೆರಿರಸ್ಟ್ ನಂತಹ ಕೆಟ್ಟ ಹುಳುಗಳು ಹೊರಬರುತ್ತವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಉಗ್ರರನ್ನೆ ಪೋಷಣೆ ಮಾಡುತ್ತ ಬಂದಿದ್ದಾರೆ ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ವಿಚಾರ ಅತ್ಯಂತ ಕೆಟ್ಟ ವಿಚಾರವಾಗಿದ್ದುಇವತ್ತು ಸಿಸಿಬಿ ಪೊಲೀಸರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ನಾನು...

Eshwar Khandre: ಅಮೂಲ್ಯ ಸಸ್ಯ, ಪ್ರಾಣಿ ಸಂಕುಲ ರಕ್ಷಣೆಗೆ ಸರ್ಕಾರ ಬದ್ಧ : ಈಶ್ವರ ಖಂಡ್ರೆ

ಬೆಂಗಳೂರು, ಜು.17: ಹಲವು ನದಿಗಳ ಮೂಲ ಮತ್ತು ನೂರಾರು ಅಪರೂಪದ ಪ್ರಭೇದಗಳ ನೆಲೆಯಾಗಿರುವ ಪಶ್ಚಿಮ ಘಟ್ಟದ ಸಂರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.ಅಮೂಲ್ಯ ಸಸ್ಯ, ಪ್ರಾಣಿ ಸಂಕುಲ ರಕ್ಷಣೆಗೆ ಸರ್ಕಾರ ಬದ್ಧ : ಈಶ್ವರ ಖಂಡ್ರೆ ಪಶ್ಚಿಮ ಘಟ್ಟ ಸಂರಕ್ಷಣೆ: ಸಂಜಯ್ ಕುಮಾರ್...

Bengalore: ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ‌ಮಾತನಾಡಿದ ಅವರು, ಕಳೆದ ಎರಡು‌ ತಿಂಗಳಿಂದ ಬೆಂಗಳೂರಿನ ಕ್ರೈಮ್ ಹೆಚ್ಚಾಗುತ್ತಿದೆ.‌ ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಹೇಳಿದರು. ಬಹಳಷ್ಟು ಕೇಸ್ ಗಳು ಪೊಲೀಸ್...

Narendra Modi : ಪ್ರತಿಪಕ್ಷಗಳ ಸಮ್ಮೇಳನವಲ್ಲ ಅದೊಂದು ಭ್ರಷ್ಟಾಚಾರಿಗಳ ಸಮ್ಮೇಳನ : ನಮೋ

National News: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇ ರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರವನ್ನೇ ಮಾಡಿದರು. ವಿರೋಧ ಪಕ್ಷಗಳು ವೈಯಕ್ತಿಕ ಲಾಭಗಳಲ್ಲಿ ಮಾತ್ರ ಆಸಕ್ತಿ ಹೊಂದಿವೆ. ಅವರ ಮಂತ್ರ ’ಕುಟುಂಬದಿಂದ ಮತ್ತು ಕುಟುಂಬಕ್ಕಾಗಿ’ ತಮ್ಮಲ್ಲಿರುವ ಭ್ರಷ್ಟರನ್ನು ರಕ್ಷಿಸಲು ಪ್ರತಿಪಕ್ಷಗಳು ಒಂದಾಗುತ್ತವೆ' "ಅಲ್ಲಿ...

Mahagath bandhan ಕಾಂಗ್ರೆಸ್ ಪಕ್ಷಕ್ಕೆ ತೀಕ್ಷ್ಣ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಸರಣಿ ಆತ್ಮಹತ್ಯೆಗಳು ನಡೆಯುತ್ತಿದ್ದರೆ ಇವರು ಪಂಚತಾರಾ ಹೋಟೆಲಿನಲ್ಲಿ ಘಟಬಂಧನ್ ಸಭೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು.ರೈತರ ಸರಣಿ ಆತ್ಮಹತ್ಯೆಗಳ ಬಗ್ಗೆ ಘಟಬಂಧನ್ ಸಭೆಯಲ್ಲಿ ಚರ್ಚೆ ಮಾಡುತ್ತೀರಾ? ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಮನ್ನು ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಇದ್ದಿದಕ್ಕೆ ಟೀಕೆ ಮಾಡಿದ್ದರು....

‘ಒಂದು ರಾಷ್ಟ್ರೀಯ ಪಕ್ಷ ತಮ್ಮ ನಾಯಕನನ್ನು ಆಯ್ಕೆ ಮಾಡದೇ ಇರೋದು ವಿಪರ್ಯಾಸ’

Hassan News: ಹಾಸನ: ಗೃಹ ಲಕ್ಷ್ಮಿ ಯೋಜನೆ ಮಹಿಳೆಯರಿಗೆ ಭ್ರಮನಿರಸನ ಅಂತಾ ಬೊಮ್ಮಯಿ ಹೇಳಿಕೆ ಹಿನ್ನೆಲೆ, ಹಾಸನದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಬಸವರಾಜ ಬೊಮ್ಮಾಯಿ ಹೇಳೋದನ್ನ ಯಾಕೆ ಕೇಳ್ತೀರಾ..? ಅವರು ಮಾಜಿ ಮುಖ್ಯಮಂತ್ರಿ, ಮುಖ್ಯಮಂತ್ರಿ ಹೇಳೋದನ್ನ ಕೇಳಿ. ಬಸವರಾಜ್ ಬೊಮ್ಮಾಯಿ, ಬಿಜೆಪಿ ಪಾರ್ಟಿಯಲ್ಲಿ ವಿರೋಧ ಪಕ್ಷದ ನಾಯಕರನ್ನ ಮಾಡಿಕೊಳ್ಳೋದಕ್ಕೆ. ಯೋಗ್ಯತೆ ಇಲ್ಲದೇ ಇರೋ‌ ಪಕ್ಷದವರು...

ಮಹದಾಯಿ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾರಣ: ವೀರೇಶ ಸೊರಬದಮಠ ಗಂಭೀರ ಆರೋಪ

Hubballi News: ಹುಬ್ಬಳ್ಳಿ: ಮಹದಾಯಿ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾರಣ ಎಂದು  ಮಹದಾಯಿ ಹೋರಾಟಗಾರ ವೀರೇಶ ಸೊರಬದಮಠ ಗಂಭೀರ ಆರೋಪ ಮಾಡಿದ್ದಾರೆ. ಮಹದಾಯಿ ಹೋರಾಟ ಏಳು ವರ್ಷ ಪೂರೈಸಿ ಎಂಟು ವರ್ಷಕ್ಕೆ ಕಾಲಿಟ್ಟಿದೆ. ಆದ್ರೂ ಕೂಡ ಮಹದಾಯಿ ಕನಸು ಕನಸಾಗಿಯೇ ಉಳಿದಿದೆ. ಈ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೇ ಕಾರಣ. ಪ್ರತಿಯೊಂದು...

ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು..?

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಪ್ರತಿ ಪಕ್ಷಗಳು ಇಡೀ ಭಾರತದಲ್ಲಿ ಶಕ್ತಿಯುತವಾಗಿಲ್ಲ ಎಂದು ಹೇಳಿದ್ದಾರೆ. ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ‌. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ, ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಮೋದಿಯವರನ್ನ ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ,...
- Advertisement -spot_img

Latest News

Political News: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬಡಿದ ಗ್ರಹಣ!: ಸಿ.ಟಿ.ರವಿ

Political News: ಚಿಕ್ಕ ಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಗೆ ಬೆಂಕಿ ಬಿದ್ದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ...
- Advertisement -spot_img