Kolar News: ಕೋಲಾರ: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡುತ್ತಿಲ್ಲವೆಂದು ಕಾಂಗ್ರೆಸ್ ಆರೋಪಿಸಿದ್ದು, ಕೋಲಾರದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕೋಲಾರ ನಗರದ ಗಾಂಧಿವನದ ಬಳಿ ಪ್ರತಿಭಟನೆ ನಡೆದಿದ್ದು, ಕೇಂದ್ರದ ಮಲತಾಯಿ ಧೋರಣೆ ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯಕ್ಕೆ ಅಕ್ಕಿ ವಿತರಣೆಯಲ್ಲಿ ರಾಜಕೀಯ ಮಾಡುತ್ತಿರುವ ನಿಲುವಿಗೆ ಖಂಡನೆ ಇದೆ....
Hubballi News: ಹುಬ್ಬಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್, ನೀಡಿದ್ದ ಟಾಸ್ಕ್ ನೆರವೇರಿಸಲಾಗದೇ, ಜಗದೀಶ್ ಶೆಟ್ಟರ್ ಮತ್ತೊಮ್ಮೆ ಮುಖಭಂಗ ಅನುಭವಿಸಿದ್ದಾರೆ. ಇಂದು ಹುಬ್ಬಳ್ಳಿ- ಧಾರವಾಡ ಮೇಯರ್ ಎಲೆಕ್ಷನ್ ನಡೆದಿದ್ದು, ಈ ಬಾರಿಯೂ ಬಿಜೆಪಿ ಗದ್ದುಗೆ ಹಿಡಿದು ಸಂಭ್ರಮಿಸಿದೆ.
ಆಪರೇಷನ್ ಹಸ್ತ ಮಾಡಿ, ಬಿಜೆಪಿಯಿಂದ ಸದಸ್ಯರನ್ನು ಕಾಂಗ್ರೆಸ್‌ಗೆ ತರುವ ರಣತಂತ್ರ ಫ್ಲಾಪ್ ಆಗಿದ್ದು, 22ನೇ ಅವಧಿಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...
Dharwad News: ಧಾರವಾಡ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಧಾರವಾಡದ ಭೇಟಿಗೆ ಮತ್ತೊಮ್ಮೆ ಪ್ರಯತ್ನಿಸಿದ್ದ ವಿನಯ್ ಕುಲಕರ್ಣಿ ಅವರಿಗೆ ನಿರಾಸೆಯಾಗಿದೆ.
ನಾಳೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ. ಹೀಗಾಗಿ ಮೇಯರ್ ಚುನಾವಣೆಯಲ್ಲಿ ಮತದಾನಕ್ಕೆ ಅನುಮತಿ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ರು. ಕೋರ್ಟ್...
Political News: ಬೆಂಗಳೂರು: ಅವಿವಾ ಮತ್ತು ಅಭಿಷೇಕ್ ವಿವಾಹವಾಗಿದ್ದು, ವಿವಾಹಕ್ಕೆ ಬರಲಾಗದ ಗಣ್ಯರು ನವದಂಪತಿಗೆ ಶುಭಾಶಯ ಪತ್ರ ಕಳಿಸಿದ್ದಾರೆ. ಅದೇ ರೀತಿ ಮಾಜಿ ಪ್ರಧಾನಿ ದೇವೇಗೌಡರು, ಅಭಿ-ಅವಿವಾಗೆ ಶುಭಾಶಯ ಪತ್ರ ಕಳಿಸಿದ್ದಾರೆ.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಂಸದೆ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅವರ ಮದುವೆಗೆ ಮತ್ತು ಆರತಕ್ಷತೆ ಸಮಾರಂಭಕ್ಕೆ ಶುಭ ಕೋರಿದ...
National News: ಭೋಪಾಲ್: ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳುವಂತೆ ಹೇಳಿದ ಮೂವರು ಯುವಕರನ್ನು ಬಂಧಿಸಿದ್ದು, ಅವರ ಮನೆಯನ್ನ ಕೂಡ ಧ್ವಂಸ ಮಾಡಲಾಗಿದೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಈ ಘಟನೆ ನಡೆದಿದ್ದು, ವಿಜಯ್ ರಾಮ್ ಚಂದಾನಿ ಎಂಬ ಹಿಂದೂ ಯುವಕನ ಕುತ್ತಿಗೆಗೆ ಹಗ್ಗ ಕಟ್ಟಿ, ನಾಯಿಯಂತೆ ಬೊಗಳು ಹೇಳಿರುವ ಮತ್ತು ಥಳಿಸಿ, ಧಾರ್ಮಿಕವಾಗಿ ನಿಂದಿಸಿರುವ...
Kolar News: ಕೋಲಾರ: ಕಳೆದ 20 ವರ್ಷಗಳಿಂದ ಸ್ವಂತ ಸೂರಿಲ್ಲದೆ ಪರದಾಡುತ್ತ ಕೂಲಿ ಕೆಲಸ ಮಾಡುತ್ತಿರುವ ಕಡೆಯೇ ಗುಡಿಸಿಲಲ್ಲಿ ವಾಸವಿದ್ದು , ಜೀವನ ಸಾಗಿಸುತ್ತಿದ್ದ ಮಹಿಳೆಗೆ ಪ್ರಗತಿ ಚಾರಿಟೇಬಲ್ ಟ್ರಸ್ಟ್ ಆಶ್ರಯ ಕಲ್ಪಿಸಿದೆ. ಮುಳಬಾಗಿಲಿನ ನೂಗಲಬಂಡೆ ಗ್ರಾಮದಲ್ಲಿ ಚಂದ್ರಮ್ಮ ಎಂಬುವರ ಕುಟುಂಬಕ್ಕೆ ಟ್ರಸ್ಟ್ ವತಿಯಿಂದ ಸುಸಜ್ಜಿತ ಮನೆಯನ್ನು ಕಟ್ಟಿಸಿ ಕೊಟ್ಟಿಸಿಕೊಡುವ ಮೂಲಕ ನಿರಾಶ್ರಿತರ ಪಾಲಿಗೆ...
Hubballi News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹು ನೀರಿಕ್ಷಿತ ಬೆಂಗಳೂರು-ಧಾರವಾಡ ಮಧ್ಯೆ ವಂದೇ ಭಾರತ್ ಇಂಟರ್‌ಸಿಟಿ ಸೆಮಿ ಹೈಸ್ಪೀಡ್ ರೈಲು ಇಂದು ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದೆ.
ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿರುವ ರೈಲು, ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟು,...
Dharwad News: ಧಾರವಾಡ: ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುವ ಮುಂಚೆ ಮಹಿಳೆಯರಿಗೆ ಫ್ರೀ ಬಸ್ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಅದುವೇ ಈಗ ವಿದ್ಯಾರ್ಥಿಗಳ ಜೀವಕ್ಕೆ ಕಂಟಕವಾಗಿದೆ.
ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಸ್ಥಳೀಯ ಬಸ್ ನಿಲ್ದಾಣದಲ್ಲಿ ಶಾಲಾ ಕಾಲೇಜಿಗೆ ತೆರಳಲು ಅಥವಾ ಬರುವ ವಿದ್ಯಾರ್ಥಿಗಳಿಗೆ ಬಸ್ಸಿನ ಒಳಗೆ ಕೂಡಲು ಜಾಗವಿಲ್ಲದೆ ಬಸ್ಸಿನ ಬಾಗಿಲಿಗೆ ಜೊತು ಬಿದ್ದು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಒಂದೇ ದಿನ ಬಾಕಿ ಇದೆ. ನಾಳೆಯೇ ಮೇಯರ್- ಉಪಮೇಯರ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್- ಬಿಜೆಪಿ ಸದಸ್ಯರಿಗೂ ಇನ್ನೂ ಒಮ್ಮತ ಮೂಡಲಿಲ್ಲ.
ಒಂದೆಡೆ ಆಪರೇಶನ್ ಹಸ್ತದ ಭೀತಿಯಲ್ಲಿ ದಾಂಡೇಲಿ ರೆಸಾರ್ಟ್ ನಲ್ಲೇ ಬಿಜೆಪಿ ಸದಸ್ಯರು ಬೀಡುಬಿಟ್ಟಿದ್ದು, ಆಪರೇಷನ್ ಹಸ್ತದ ಭೀತಿಯಿಂದ ಅವರಿಗೆಲ್ಲ ಕೇಸರಿ ಪಡೆ ವಿಪ್...
Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಆಗಮಿಸಿದ ಸಚಿವ ಸಂತೋಷ್ ಲಾಡ್, ಕಿಮ್ಸ್ ಆಸ್ಪತ್ರೆಗೆ ಧಿಡೀರನೆ ಭೇಟಿ ನೀಡಿದ್ದಾರೆ. ಅಲ್ಲದೇ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಲ್ಲವೆಂದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿಗೆ ಲಾಡ್ ಬುದ್ಧಿಮಾತು ಹೇಳಿದ್ದು, ಇದೇನಿದು ಇಷ್ಟೊಂದು ಹೊಲಸು ವ್ಯವಸ್ಥೆ ಇದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...