Monday, March 2, 2026

Congress

ರಾಜಕೀಯ ಮರೆತು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು: ಹೆಚ್.ಪಿ. ಸ್ವರೂಪ್

ಹಾಸನ: ರಾಜಕೀಯ ಮರೆತು ಕ್ಷೇತ್ರದ ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ನಾನು ಸ್ಪಂದಿಸಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇನೆ. ಚುನಾವಣೆ ಫಲಿತಾಂಶದ ನಂತರ ಕೆಲ ಕಡೆ ಸ್ಥಗಿತವಾಗಿರುವ ಕಸ ವಿಲೆವಾರಿಯ ಸಮಸ್ಯೆಯನ್ನು ಶೀಘ್ರದಲ್ಲಿಯೇ ಸರಿಪಡಿಸಲಾಗುವುದು ಎಂದು ಹಾಸನ ಕ್ಷೇತ್ರದ ನೂತನ ಶಾಸಕ ಹೆಚ್.ಪಿ. ಸ್ವರೂಪ್ ತಿಳಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನೂತನ ಅಧ್ಯಕ್ಷರಿಗೆ ಸಂಘದ...

ರಕ್ತದಾನ, ಫೋಟೋಗೆ ಹಾಲಿನ ಅಭಿಷೇಕ, ದೇವಿಗೆ 101 ತೆಂಗಿನಕಾಯಿ ಒಡೆದು ಡಿಕೆಶಿ ಹುಟ್ಟುಹಬ್ಬ ಆಚರಣೆ..

ಹಾಸನ: ಕೆ.ಪಿ.ಸಿ.ಸಿ ಅಧ್ಯಕ್ಷರಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಹಾಸನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಯಾದ ಬನವಾಸೆ ರಂಗಸ್ವಾಮಿ ರವರ ಅಭಿಮಾನಿಗಳ ವತಿಯಿಂದ ಡಿ.ಕೆ ಶಿವಕುಮಾರ್ ರವರ ಭಾವ ಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.‌ ಹಾಸನದ ಶ್ರೀ ಉಡುಸಲಮ್ಮ ದೇವಾಲಯದ ಬಳಿ ಪೂಜೆ ಸಲ್ಲಿಸಿ 101 ತೆಂಗೆನಕಾಯಿ...

ಡಿಕೆಶಿ ಮುಂದಿನ ಸಿಎಂ ಆಗಲಿ ಎಂದು ಹಾಸನಾಂಬ ದೇವಿಯಲ್ಲಿ ಪ್ರಾರ್ಥನೆ..

ಹಾಸನ: ಕೆ.ಪಿ.ಸಿ.ಸಿ ಅಧ್ಯಕ್ಷರಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಡಿಕೆ ಶಿವಕುಮಾರ್ ಅಭಿಮಾನಿ ಸಂಘದ ವತಿಯಿಂದ ಡಿ.ಕೆ ಶಿವಕುಮಾರ್ ರವರ ಹುಟ್ಟುಹಬ್ಬವನ್ನು ಹಾಸನದ ಶ್ರೀ ಹಾಸನಾಂಭ ದೇವಾಲಯದ ಬಳಿ ಪೂಜೆ ಸಲ್ಲಿಸಿ 101 ತೆಂಗೆನಕಾಯಿ ಒಡಯುವುದರ ಮೂಲಕ ಹುಟ್ಟುಹಬ್ಬ ವನ್ನು ಅಚರಿಸಲಾಯಿತು. ಹಾಗೇ ಮುಂದಿನ ಮುಖ್ಯಮಂತ್ರಿ ಆಗಿ ಪ್ರಮಾಣ...

‘ನನ್ನ ಹುಟ್ಟುಹಬ್ಬಕ್ಕೆ ಕರ್ನಾಟಕ ಜನತೆ ಅತ್ಯುತ್ತಮ ಉಡುಗೊರೆ ನೀಡಿದ್ದಾರೆ’

ಬೆಂಗಳೂರು: ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 63ನೇ ವಸಂತಕ್ಕೆ ಕಾಲಿಟ್ಟಿದ್ದು, ನಿನ್ನೆ ಕಾಂಗ್ರೆಸ್‌ ನಾಯಕರ ಸಮ್ಮುಖದಲ್ಲಿ ಕೇಕ್ ಕತ್ತರಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಡಿಕೆಶಿ, ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ. ನನ್ನ ಹುಟ್ಟುಹಬ್ಬದ ಮುನ್ನಾದಿನದಂದು, ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ. ಅವರ ಆತ್ಮೀಯ ಶುಭಾಶಯಗಳಿಗಾಗಿ ನನ್ನ...

ಡಿ.ಕೆ.ಶಿವಕುಮಾರ್ ಸಿಎಂ ಆಗಲು ತಮ್ಮ ಬೆಂಬಲ ವ್ಯಕ್ತಪಡಿಸಿದ ಹಲವು ಮಠದ ಸ್ವಾಮೀಜಿಗಳು

ಬೆಂಗಳೂರು: ಕರ್ನಾಟಕದ ನಾನಾ ಮಠಗಳ ಸ್ವಾಮೀಜಿಗಳು ಸಂಸದ ಡಿ ಕೆ ಸುರೇಶ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲು ತಮ್ಮ ಸಮುದಾಯಗಳ ಬೆಂಬಲ ಇದೆ ಎಂದು ತಿಳಿಸಿದರು. ನಿನ್ನೆ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು, ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಣಯಗಳು

ರಾಜ್ಯದ ಆರುವರೆ ಕೋಟಿ ಕನ್ನಡಿಗರು ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಪಕ್ಷಕ್ಕೆ ನೀಡಿರುವ ಪ್ರಚಂಡ ಬಹುಮತಕ್ಕೆ ಪಕ್ಷವು ಮೊದಲ ಶಾಸಕಾಂಗ ಪಕ್ಷ ಸಭೆಯಲ್ಲಿ ಹೃತ್ಪೂರ್ವಕ ಧನ್ಯವಾದಗಳು ತಿಳಿಸುತ್ತದೆ. ಕರ್ನಾಟಕ ರಾಜ್ಯಕ್ಕೆ ಸಿಕ್ಕಿರುವ ಈ ಗೆಲುವು ಸ್ವಾಭಿಮಾನ ಹಾಗೂ ಬ್ರಾಂಡ್ ಕರ್ನಾಟಕದ ಮರುಸ್ಥಾಪನೆಯ ಸೌಹಾರ್ದತೆಗೆ ಸಿಕ್ಕಿರುವ ಜಯವಾಗಿದೆ. ಭಗವಾನ್ ಬಸವಣ್ಣನವರಿಂದ ಅಕ್ಕಮಹಾದೇವಿಯವರವರೆಗೆ, ಕನಕದಾಸರು, ಮಹರ್ಷಿ...

ಮೋದಿ ರೋಡ್ ಶೋ ನಡೆಸಿದ ರಸ್ತೆಯನ್ನು ಸಗಣಿ ನೀರಿನಿಂದ ಸ್ವಚ್ಛ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು

ಮೈಸೂರು: ಕರ್ನಾಟಕ ವಿಧಾನ ಸಭೆ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ರೋಡ್ ಶೋ ಮಾಡಿದ್ದ ರಸ್ತೆಗೆ, ಕಾಂಗ್ರೆಸ್ ಕಾರ್ಯಕರ್ತರು ಸಗಣಿ ಹಾಕಿ ಸ್ವಚ್ಛ ಮಾಡಿ ವ್ಯಂಗ್ಯ ಮಾಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ, ಮೈಸೂರಿನ ರಾಜಮಾರ್ಗದಲ್ಲಿ ಮೋದಿ ರೋಡ್ ಶೋ ಮಾಡಿದ್ದರು. ಆದರೆ ಇಲ್ಲಿ ಜಂಬೂ ಸವಾರಿ ಬಿಟ್ಟರೆ, ಬೇರೆ ಯಾವ ಮೆರವಣಿಗೆ ಕೂಡ ನಡೆದಿಲ್ಲ....

‘ದ್ವೇಶ, ಬೂಟಾಟಿಕೆಯನ್ನು ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು, ಬೆತ್ತಲೆಯಾದ ಚಕ್ರವರ್ತಿ’

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ನಟ ಪ್ರಕಾಶ್ ರಾಜ್, ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯನ್ನು ವ್ಯಂಗ್ಯವಾಡುವ ಮೂಲಕ ಪ್ರಕಾಶ್ ರಾಜ್‌, ದ್ವೇಶ…ಬೂಟಾಟಿಕೆಯನ್ನು …ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ದನ್ಯವಾದಗಳು …..ಬೆತ್ತಲೆಯಾದ ಚಕ್ರವರ್ತಿ ಎಂದು ಟ್ವೀಟ್ ಮಾಡಿದ್ದಾರೆ. ಈ ಮೊದಲಿನಿಂದಲೂ ಬಿಜೆಪಿಯನ್ನು ದ್ವೇಷಿಸುತ್ತ ಬಂದಿರುವ ಪ್ರಕಾಶ್ ರಾಜ್, ಬೆಂಗಳೂರಿನ ಶಾಂತಿ...

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಬೊಮ್ಮಾಯಿ

ಬೆಂಗಳೂರು : ಇಷ್ಟು ದಿನ ಬಿಜೆಪಿ ಸರ್ಕಾರವಿದ್ದಾಗ, ಮುಖ್ಯಮಂತ್ರಿ ಸ್ಥಾನವನ್ನು ನಿಭಾಯಿಸಿದ್ದ, ಬಸವರಾಜ ಬೊಮ್ಮಾಯಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ಕರ್ನಾಟಕದ ಜನತೆಯ ತೀರ್ಪನ್ನು ಗೌರವಿಸಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದೆನು. ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ನಿನ್ನೆ...

‘ನಾನು ಸೋತು ಗೆದ್ದಿದ್ದೇನೆ. ರೇವಣ್ಣ ಗೆದ್ದು ಸೋತಿದ್ದಾರೆ. 2028ರ ಚುನಾವಣೆಗೆ ನಾಳೆಯಿಂದಲೇ‌ ಸಿದ್ಧನಾಗ್ತೇನೆ’

ಹಾಸನ: ಹಾಸನದ ಹೊಳೆನರಸಿಪುರದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಟಕ್ಕರ್ ಕೊಟ್ಟ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನದಡಿ ಇಂದು ರೇವಣ್ಣ ಶಾಸಕರಾಗಿರಬಹುದು. ಆದರೆ ಹೊಳೆನರಸೀಪುರದ ಜನಕ್ಕೆ ಬಡವರಿಗೆ ನಾನೇ ಶಾಸಕ. 50 ಸಾವಿರ ಮತಗಳ ಅಂತರದಲ್ಲಿ ನಾನು ಗೆಲ್ಲುತ್ತೇನೆ ಎಂದಿದ್ದರು ಸಾಧ್ಯವಾಗಿಲ್ಲ. 2028 ರ ಚುನಾವಣೆಗೆ ನಾನು ನಾಳೆಯಿಂದಲೇ‌...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img