Monday, March 2, 2026

Congress

ಹೊಟೇಲ್ಗಳಲ್ಲಿ ಉಚಿತ ಊಟ, ತಿಂಡಿ ಕೊಡುವುದಕ್ಕೆ ಬಿಬಿಎಂಪಿ ಬ್ರೇಕ್..

ಬೆಂಗಳೂರು: ಮತದಾನ ಮಾಡಿ ಬಂದರೆ, ಹೊಟೇಲ್‌ಗಳಲ್ಲಿ ಉಚಿತ ಊಟ, ತಿಂಡಿ ಕೊಡುವುದಾಗಿ, ಕೆಲ ಹೊಟೇಲ್‌ಗಳು ಘೋಷಿಸಿದ್ದವು. ಆದರೆ ಈಗ ಬಿಬಿಎಂಪಿ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಯಾವುದೇ ಹೊಟೇಲ್‌ಗಳಲ್ಲಿ ಫ್ರೀ ಊಟ, ತಿಂಡಿ ಕೊಡುವಂತಿಲ್ಲವೆಂದು ಹೇಳಿದೆ. ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ತೀರಾ ಕಳಪೆಯಾಗಿದ್ದು, ಈ ಬಾರಿ ಹೆಚ್ಚು ಜನ ಮತದಾನ ಮಾಡುವಂತಾಗಬೇಕು, ಎಂದು ಕೇಂದ್ರ ಚುನಾವಣಾ ಆಯೋಗ...

‘ಉಚಿತವಾಗಿ ಬಜೆಟ್ ಸಿಕ್ಕರೆ ಯಾರು ಬೇಕಾದ್ರು ಉಚಿತವಾಗಿ ನೀಡ್ತಾರೆ’

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಸಂಸದೆ ಸುಮಲತಾ ಅಂಬರೀಷ್, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಇಂಪ್ಲಿಮೆಂಟ್ ಮಾಡೋದು ಅಸಾಧ್ಯ. ಉಚಿತವಾಗಿ ಬಜೆಟ್ ಸಿಕ್ಕರೆ ಯಾರು ಬೇಕಾದ್ರು ಉಚಿತವಾಗಿ ನೀಡ್ತಾರೆ ಎಂದು ಸುಮಲತಾ ವ್ಯಂಗ್ಯವಾಡಿದ್ದಾರೆ. ಅಭಿವೃದ್ಧಿಯೇ ನನ್ನ ಮಂತ್ರ ಅಂತ ನಂಬಿ ಮಾಡ್ತಿರುವವರು ನರೇಂದ್ರ ಮೋದಿ. ದಿನ ಪೂರ್ತಿ ಕೆಲಸ ಮಾಡುವಂತಹ ದೊಡ್ಡ ವ್ಯಕ್ತಿ....

ನನ್ನ ಪತಿ ಯಾವತ್ತೂ ಹಣದಿಂದ ಚುನಾವಣೆ ಮಾಡಿರಲಿಲ್ಲ: ಸ್ವರೂಪ್ ತಾಯಿ ಲಲಿತಮ್ಮ ಸುದ್ದಿಗೋಷ್ಠಿ

ಹಾಸನ : ಹಾಸನ ಜೆಡಿಎಸ್ ಅಭ್ಯರ್ಥಿ ಎಚ್.ಪಿ.ಸ್ವರೂಪ್ ತಾಯಿ ಲಲಿತಮ್ಮ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಪುತ್ರ ಸ್ವರೂಪ್ ಪರ ಮತಯಾಚಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಲಲಿತಮ್ಮ ಕಣ್ಣೀರಿಟ್ಟಿದ್ದು, ನನ್ನ ಪತಿ ನಾಲ್ಕು ಬಾರಿ ಶಾಸಕರಾಗಿದ್ದರು. ಅವರು ಯಾವತ್ತು ಹಣದಿಂದ ಚುನಾವಣೆ ಮಾಡಲಿಲ್ಲ. ಶಾಸಕರಾಗಿದ್ದಾಗಲೂ ಸಾಕಷ್ಟು ಜನರ ಸೇವೆ, ಅಭಿವೃದ್ಧಿ ಮಾಡಿದ್ದಾರೆ. ಸರಳ, ಸಜ್ಜನಿಕೆಯಿಂದ ನಡೆದುಕೊಂಡಿದ್ದಾರೆ. ಅವರ ಹಾದಿಯಲ್ಲಿಯೇ ಸ್ವರೂಪ್...

‘ಹೆಚ್ಡಿಕೆ ಪೂರ್ಣ 5 ವರ್ಷ ಸಿಎಂ ಆಗಿರ್ತಾರೆ, ಅವರ ಜೊತೆ ನಾ ಇರುತ್ತೇನೆ, ‘

ಹಾಸನ: ಹಾಸನದಲ್ಲಿ ಸಕಲೇಶಪುರ ಕ್ಷೇತ್ರದ ಚುನಾವಣಾ ಕಣ ರಂಗೇರಿದ್ದು, ಜೆಡಿಎಸ್ ಅಭ್ಯರ್ಥಿ ಹೆಚ್. ಕೆ. ಕುಮಾರಸ್ವಾಮಿ ಪರ ನಾರ್ವೆ ಸೋಮಶೇಖರ್ ಪ್ರಚಾರ ಆರಂಭಿಸಿದ್ದಾರೆ. ಪ್ರಚಾರ ವೇಳೆ  ಮಾಜಿ ಜಿ.ಪಂ.ಸದಸ್ಯೆ ಚಂಚಲಾ ಕುಮಾರಸ್ವಾಮಿ, ನಟಿ ದಾಮಿನಿ ಕೂಡ ಸಾಥ್ ಕೊಟ್ಟಿದ್ದಾರೆ. ಸಕಲೇಶಪುರ ಕ್ಷೇತ್ರದ ಗೊರೂರಿನಲ್ಲಿ ಬೈಕ್ ರ್ಯಾಲಿ ನಡೆದಿದ್ದು, ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳ ಜೊತೆ ಬೈಕ್ ರ್ಯಾಲಿ...

ಪ್ರಧಾನಮಂತ್ರಿಗೇ ಬಿಜೆಪಿಯವರು ಬೀದಿಗೆ ಇಳ್ಸಿದ್ದಾರೆ : ಪ್ರಧಾನಿ ರೋಡ್‌ಶೋ ಬಗ್ಗೆ ರೇವಣ್ಣ ವ್ಯಂಗ್ಯ

ಹಾಸನ : ಹಾಸನದ ಮಾಧ್ಯಮ ಸುದ್ದಿಗೋಷ್ಠಿ ಕರೆದು ಮಾತನಾಡಿದ ರೇವಣ್ಣ, ಪ್ರಧಾನಮಂತ್ರಿ ನರೇಂದ್ರಮೋದಿ ರೋಡ್ ಶೋ ಬಗ್ಗೆ ವ್ಯಂಗ್ಯವಾಡಿದ್ದಾರೆ. ಈ ದೇಶದ ಪ್ರಧಾನಮಂತ್ರಿಗಳೇ ಯಾವ ಮಾರ್ಕೆಟ್ ಬಿಡುತ್ತಿಲ್ಲ. ಯಾವ್ಯಾವ ಪದಾರ್ಥ ಎಷ್ಟೆಷ್ಟು ಬೆಲೆ ಇದೆ ಅಂತ ತಿಳ್ಕಳಕೆ ಅಂತ ರೋಡ್ ಶೋ ಮಾಡ್ತವ್ರೆ. ಪ್ರಧಾನಮಂತ್ರಿಗೇ ಬಿಜೆಪಿಯವರು ಬೀದಿಗೆ ಇಳ್ಸಿದ್ದಾರೆ. ಇನ್ನೊಂದು ಕಡೆ ಕಾಂಗ್ರೆಸ್ ಘಟಾನುಘಟಿ ನಾಯಕರುಗಳು...

‘ಈ ಕಡೆ ಬಿಜೆಪಿಯವರು ಒಂದು ಓಟಿಗೆ ಮೂರು ಸಾವಿರ ರೂಪಾಯಿ ಕೊಡ್ತಾವ್ರೆ’

ಹಾಸನ : ಹಾಸನದಲ್ಲಿ ಮಾಜಿಸಚಿವ ಎಚ್.ಡಿ.ರೇವಣ್ಣ ಮಾತನಾಡಿದ್ದು, ಹಾಸನ ಜಿಲ್ಲೆಯೊಳಗೆ, ಹಾಸನ ವಿಧಾನಸಭಾ ಕ್ಷೇತ್ರ, ಅರಸೀಕೆರೆ, ಬೇಲೂರು ಈ ಕಡೆಯಲ್ಲಿ ಬಿಜೆಪಿಯವರು ಒಂದು ಓಟಿಗೆ ಮೂರು ಸಾವಿರ ರೂಪಾಯಿ ಕೊಡ್ತಾವ್ರೆ ಎಂದು ಆರೋಪಿಸಿದ್ದಾರೆ. ಓಟು ಹಾಕಿ ಮೊಬೈಲ್‌ನಲ್ಲಿ ಫೋಟೋ ಹೊಡೆದುಕೊಂಡು ಬಂದರೆ ಕ್ಯಾಶ್ ಕೊಡೋದು. ಜಿಲ್ಲಾಧಿಕಾರಿಗಳಿಗೆ, ರಾಜ್ಯ ಚುನಾವಣೆ ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ. ಬೂತ್‌ನ ಒಳಗೆ...

‘ಸ್ವರೂಪ್‌ಗಾಗಿ ಭವಾನಿ ತ್ಯಾಗ ಮಾಡಿದ್ದಾರೆ, ಅವನನ್ನು 3ನೇ ಮಗ ಎಂದಿದ್ದಾರೆ’

ಹಾಸನ : ಹಾಸನದಲ್ಲಿ ಮಾಜಿಸಚಿವ ಎಚ್.ಡಿ‌.ರೇವಣ್ಣ ಮಾತನಾಡಿದ್ದು, ಹಾಸನದಲ್ಲಿ ಜೆಡಿಎಸ್ ಪರ ಉತ್ತಮವಾದ ವಾತಾವರಣ ಇದೆ. ಸ್ವರೂಪ್ ಹತ್ರ ದುಡ್ಡಿಲ್ಲ, ಕಾಸಿಲ್ಲ, ಆತನಿಗೆ ಕಷ್ಟ ಇದೆ. ಸ್ವರೂಪ್ ಸಾಲ ಮಾಡಿಕೊಂಡಿದ್ದಾರೆ. ಜನರೇ ಸ್ವರೂಪ್‌ಗೆ ದುಡ್ಡು ಕೊಡ್ತಾ ಇದ್ದಾರೆ. ಆತನನ್ನು ತೆಗೆಯಲು ಭವಾನಿಯವರೇ ತ್ಯಾಗ ಮಾಡಿದ್ದಾರೆ. ಸ್ವರೂಪ್‌ನನ್ನ ಮೂರನೇ ಮಗ ಅಂದಿದ್ದಾರೆ. ನೂರಕ್ಕೆ ನೂರು ಸ್ವರೂಪ್...

‘ಬದುಕು ಮತ್ತು ಭವಿಷ್ಯವನ್ನು ಹಾಳುಮಾಡಿದವರನ್ನು ದೂರವಿಡಬೇಕು ‘

ಕೆಆರ್ ಪುರ: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಮೋಹನ್ ಬಾಬು ಪರ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಿದರು. ವಿಜಿನಾಪುರ ವಾರ್ಡ್ , ಹೊರಮಾವು ವಾರ್ಡ್ ರಾಮಮೂರ್ತಿನಗರ ವಾರ್ಡ್ ಗಳ ಪ್ರಮುಖ ರಸ್ತೆಗಳಲ್ಲಿ ನೂರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು. ಬಿಜೆಪಿ ಪಕ್ಷದ ಸರ್ಕಾರದ...

14 ಬಾರಿ ದಸರಾ ಅಂಬಾರಿ ಹೊತ್ತಿದ್ದ ಬಲರಾಮ ಅಸ್ವಸ್ಥ..

ಮೈಸೂರು: 14 ಬಾರಿ ದಸರಾ ಅಂಬಾರಿ ಹೊತ್ತಿದ್ದ ಬಲರಾಮ ಅಸ್ವಸ್ಥ ನಾಗಿದ್ದಾನೆ. ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಎಂಬ ಆನೆ ಅಸ್ವಸ್ಥಗೊಂಡಿದೆ. ನಾಡ ಅಧಿದೇವತೆಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತಿ ತಿರುಗಿದ್ದ ಬಲರಾಮ ಅನಾರೋಗ್ಯಕ್ಕೆ ಈಡಾಗಿದೆ. 67 ವರ್ಷ ವಯಸ್ಸಿನ ಬಲರಾಮನಿಗೆ ವಯೋಸಹಜ ಅಸ್ವಸ್ಥತೆ ಕಾಡುತ್ತಿದೆ.. ಬಲರಾಮನಿಗೆ ಬಾಯಿ ಹುಣ್ಣಗಿದ್ದು,...

5 ಉಚಿತ ಯೋಜನೆಗಳ ಮೂಲಕ ಮತ ಯಾಚಿಸಿದ ಡಿಕೆಶಿ..

ಮಂಡ್ಯ: ಮದ್ದೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಬ್ಬರದ ಪ್ರಚಾರ ಮಾಡಿದ್ದು, ಮದ್ದೂರು ಕ್ಷೇತ್ರದ ಕೈ ಅಭ್ಯರ್ಥಿ ಉದಯ್ ಪರ ಪ್ರಚಾರ ಮಾಡಿದ್ದಾರೆ. ಮದ್ದೂರು ಉಗ್ರನರಸಿಂಹ ಸ್ವಾಮಿ ದೇಗುಲದಿಂದ ಡಿಕೆಶಿ ರೋಡ್ ಶೋ ಆರಂಭಿಸಿದ್ದು, ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಮದ್ದೂರಿನಿಂದ ಕೊಪ್ಪ ವೃತ್ತದವರೆಗೂ ಡಿಕೆಶಿ ರೋಡ್ ಶೋ ನಡೆದಿದ್ದು, ಐದು ಉಚಿತ ಭರವಸೆಗಳ ಮೂಲಕ ಜನರ ಬಳಿ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img