ಮಂಡ್ಯ: ಮಂಡ್ಯ ಜಿಲ್ಲೆಗೆ ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ್ ಆಗಮಿಸಿದ್ದು, ಕಾಂಗ್ರೆಸ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಪ್ರಚಾರ ಸಭೆ ನಡೆಯುತ್ತಿದ್ದು, ಡಿಕೆಶಿ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿಕುಮಾರ್ ಪರ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಸಭೆಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ನಂದಿನಿ ಕರ್ನಾಟಕದ ಹೆಮ್ಮೆ. ನಮಗೆ ಅಮುಲ್ ಬೇಡ. ಇದು...
ಬೆಂಗಳೂರು: ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಆಗಿದ್ದು, 40 ಸ್ಟಾರ್ ಪ್ರಚಾರಕರನ್ನ ಬಿಜೆಪಿ ಆಯ್ಕೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಸಿಎಂ ಬೊಮ್ಮಾಯಿ ಸೇರಿ ಹಲವು ನಾಯಕರು, ಸಿನಿಮಾ ನಟ ನಟಿಯರು ಬಿಜೆಪಿ ಪರ ಪ್ರಚಾರಕ್ಕಿಳಿಯಲಿದ್ದಾರೆ.
ಯಾರಿಗೆ ಬಿಜೆಪಿ ಪ್ರಚಾರಕ್ಕೆ ಅವಕಾಶ ಸಿಕ್ಕಿದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
https://karnatakatv.net/swaroop-gowda-roadshow-in-hassan/
https://karnatakatv.net/jds-star-campaigner-list-released/
https://karnatakatv.net/bhavani-revanna-road-show-in-hassan/
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಈ ಲೀಸ್ಟ್‌ನಲ್ಲಿ ಗೌಡರ ಕುಟುಂಬದ ಸೊಸೆಯಂದಿರಾದ, ಅನಿತಾ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣರಿಗೂ ಅವಕಾಶ ಕೊಡಲಾಗಿದೆ.
ಒಟ್ಟು 27 ಮಂದಿ ಸ್ಟಾರ್ ಪ್ರಚಾರಕರಿದ್ದು, ಈಗಾಗಲೇ ಪಂಚರತ್ನ ಯಾತ್ರೆಯಲ್ಲಿ ಸಕ್ಸಸ್ ಆಗಿರುವ ಜೆಡಿಎಸ್, ಮತ್ತಷ್ಟು ಪ್ರಚಾರ ಮಾಡಿ, ಚುನಾವಣೆ ಗೆಲ್ಲಲು...
ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...
ಹಾಸನ : ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಅವರನ್ನ ಗೆಲ್ಲಿಸಲು ಬಿಸಿಲು-ಮಳೆ ಎನ್ನದೆ ಜೆಡಿಎಸ್ ಶಕ್ತಿ ಪ್ರದರ್ಶನದಲ್ಲಿ ಜನ ಸಾಗರವೇ ಹರಿದು ಬಂದಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಒಟ್ಟಿಗೆ ಬೃಹತ್ ರೋಡ್ ಶೋನಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಶಾಸಕ ಪ್ರೀತಂಗೌಡನನ್ನು ಸೋಲಿಸಲೇ ಬೇಕೆಂದು...
ಸೇಫ್ಟಿಗಾಗಿ ಹೆಂಡ್ತಿಗೂ ವಾಟ್ಸ್ ಅಪ್ ಕಾಲ್ ಮಾಡ್ತೀನಿ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರೆಡಿಯೋ ಸಿಟಿ 91.1 ಎಫ್ ಎಮ್ ನ "ನೋ ಪಾಲಿಟಿಕ್ಸ್ ಪ್ಲಿಸ್" ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಡಿಕೆಶಿ, ರಾಜಕೀಯದ ಬಗ್ಗೆ ಹಲವು ಮಾತುಗಳನ್ನಾಡಿದ್ದಾರೆ.
ಎಫ್‌ಎಂನ ಆರ್‌ಜೆಯಾಗಿದ್ದ ನೇತ್ರಾ ಹೇಗಿದ್ದೀರಿ ಸರ್ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಇನ್ನೂ ಬದ್ಕಿದಿನಿ...
ಮಂಡ್ಯ: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ. 'ಕುಮಾರಸ್ವಾಮಿ ಅವರು ಒಬ್ಬ ದುರಾಹಂಕಾರಿ' ಎಂದು ಸುಮಲತಾ ಹೇಳಿದ್ದಾರೆ.
ಮುಂದಿನ ವಾರ ಅಭಿಷೇಕ್ ಅಂಬರೀಶ್ ಪ್ರಚಾರಕ್ಕೆ ಬರ್ತಾರೆ. ಬಿಜೆಪಿಗೆ ಜನರ ಬೆಂಬಲ ಸಾಕಷ್ಟು ವ್ಯಕ್ತವಾಗ್ತಿದೆ. ಬಿಜೆಪಿಗೆ ಪಾಸಿಟಿವ್ ಸಿಕ್ತಿದೆ. ಎರಡೂ ಪಕ್ಷದ ಬಂಡಾಯದ ಪ್ಲಸ್ ಬಿಜೆಪಿಗೆ ಹಾಗುತ್ತೆ. ದೊಡ್ಡ ದೊಡ್ಡ...
ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ, ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಡ್ಯಕ್ಕೆ ಪ್ರಧಾನಿ ಭೇಟಿ ಕೊಟ್ಟಾಗ ಬೆಂಬಲ ಎದ್ದು ಕಾಣುತ್ತಿತ್ತು. ಕೆ.ಆರ್.ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಸಾಕಷ್ಟು ಅಭಿವೃದ್ಧಿ ಮಾಡಿದೆ. ಮೀಸಲಾತಿ ನೀತಿಯನ್ನು ಬಿಜೆಪಿ ಕೊಟ್ಟಿದೆ. ಎಲ್ಲರೂ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು...
ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗಾಣಿಗ ರವಿಕುಮಾರ್‌ಗೆ ಟಿಕೇಟ್ ಕೊಟ್ಟ ಹಿನ್ನೆಲೆ, ಮಂಡ್ಯ ಕಾಂಗ್ರೆಸ್‌ನಲ್ಲೂ ಬಂಡಾಯ ಭುಗಿಲೆದ್ದಿದೆ.
ಬಂಡಾಯ ಅಭ್ಯರ್ಥಿಯಾಗಿ ಡಾ.ಹೆಚ್.ಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಬಂಡೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿರುವ ಕೃಷ್ಣ, ತನ್ನ ಬೆಂಬಲಿಗರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.
https://karnatakatv.net/a-weapon-of-self-respect-against-jds-under-the-leadership-of-mla-m-srinivas/
https://karnatakatv.net/gurucharan-joined-jds/
https://karnatakatv.net/atiq-ahmed-should-be-given-the-bharat-ratna-by-the-congress-who-expelled-him-from-his-party/
ಮಂಡ್ಯ: ಮಂಡ್ಯದಲ್ಲಿ ಜೆಡಿಎಸ್ ವಿರುದ್ಧ ಮತ್ತೊಂದು ಸ್ವಾಭಿಮಾನದ ಅಸ್ತ್ರ ಪ್ರಯೋಗ ಮಾಡಲಾಗಿದೆ. ಸುಮಲತಾ ಬಳಿಕ ಜೆಡಿಎಸ್ ನಾಯಕರಿಂದಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ ಬಳಸಲಾಗಿದೆ.
ಜೆಡಿಎಸ್ ವಿರುದ್ಧ ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳು ಬಂಡಾಯವೆದ್ದಿದ್ದಾರೆ. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮೂವರು ಪಕ್ಷೇತರವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಶ್ರೀನಿವಾಸ್ ಅಳಿಯ ಯೋಗೇಶ್, ಮಹಾಲಿಂಗೇಗೌಡ ಸ್ವಾಭಿಮಾನಿ...