ಕೋಲಾರ: ನಾಳೆ ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದ ಜೈ ಭಾರತ್ ಸಮಾವೇಶ ಹಿನ್ನೆಲೆ, ಸಮಾವೇಶ ಸ್ಥಳಕ್ಕೆ IGP ರವಿಕಾಂತೇಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಕೋಲಾರದ ಟಮಕ ಬಳಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ನಾಳಿನ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ. ಒಟ್ಟು 1 ಸಾವಿರ ಪೊಲೀಸರನ್ನ ನಿಯೋಜಿಸಲಾಗಿದ್ದು, ಮೂವರು ಎಸ್ಪಿ, ನಾಲ್ವರು ಅಡಿಷನಲ್ ಎಸ್ಪಿ, ಏಳು...
ಕೋಲಾರ : ಕೋಲಾರ ಕ್ಷೇತ್ರಕ್ಕೆ ಸಿದ್ದರಾಮಯ್ಯ ಹೆಸರು ಬಿಟ್ಟು ಕೊತ್ತೂರು ಮಂಜುನಾಥ್ ಹೆಸರು ಘೋಷಣೆ ಹಿನ್ನೆಲೆ, ಕೋಲಾರ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.
ಕೊತ್ತೂರು ಮಂಜುನಾಥ್ ಗೆ ಟಿಕೆಟ್ ಘೋಷಿಸಿದ್ದಕ್ಕೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಚೇರಿ ಚೇರ್‌ಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಗಲಾಟೆಯಲ್ಲಿ ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಉದಯ್ ಶಂಕರ್ ತಲೆಗೆ...
ಹಾಸನ: ಹಾಸನದಲ್ಲಿಂದು ಮಾತನಾಡಿದ ಶಾಸಕ ಪ್ರೀತಂಗೌಡ, ತಾವು ಹಾಸನದಲ್ಲಿ ಯಾವ ರೀತಿ ಕಾರ್ಯನಿರ್ವಹಿಸಿದ್ದೇವೆ ಎಂಬ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
25 ರಿಂದ 30 ವರ್ಷ ಒಡನಾಟ ಇದ್ದಂತಹವರಿಗೆಲ್ಲಾ ಯಾವ ರೀತಿ ಕೆಲಸ ಮಾಡಿಕೊಟ್ಟಿದ್ದಾರೆ ಅನ್ನೋದನ್ನೂ ನೋಡಿದ್ದಾರೆ. ಪ್ರೀತಂಗೌಡ ಯಾವ ರೀತಿ ಅಭಿವೃದ್ಧಿ ಮಾಡಿ ಕಾರ್ಯಕರ್ತರಿಗೆ ಸ್ಪಂದಿಸಿದ್ದಾರೆ ಅನ್ನೋದನ್ನೂ ನೋಡಿದ್ದಾರೆ. ಎಲ್ಲವನ್ನೂ ತುಲನ ಮಾಡಿದಂತಹ ಸಂದರ್ಭದಲ್ಲಿ ಪ್ರೀತಂಗೌಡ ಯೋಗ್ಯ...
ಹಾಸನ: ಹಾಸನದಲ್ಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಮಾತನಾಡಿದ್ದು, ನಾನು ಪ್ರತಿ ಬಾರಿಯೂ ಹೇಳ್ತೇನೆ ಆರ್ಮಿ ಚೆನ್ನಾಗಿದ್ರೆ, ಆರ್ಮಿಯ ಲೆಫ್ಟಿನೆಂಟ್ ಆಗಬಹುದು, ಅಥವಾ ಆರ್ಮಿ ಚೀಫ್ ಆಗಬಹುದು. ಶಕ್ತಿಯುತವಾಗಿ ಕೆಲಸ ಮಾಡಲು ಅವಕಾಶ ಇರುತ್ತೆ ಎಂದು ಹೇಳಿದ್ದಾರೆ.
ಎಲ್ಲರೂ ಅನ್ಕೋತಾರೆ ಪ್ರೀತಂಗೌಡ ಸುಮ್ಮನೆ ಮಾತಾಡ್ತಾರೆ ಅಂತಾ. ನಾನು ಯಾವಾಗಲೂ ಮಾತಾಡಿದ್ರೆ ಅದರಿಂದ ಒಂದು ಶ್ರಮ...
ಕೋಲಾರ: ಬಿಜೆಪಿಯಿಂದ ಟಿಕೆಟ್ ವಂಚಿತರಾದ ಹಿನ್ನೆಲೆಯಲ್ಲಿ ಬಂಡಾಯ ಎದ್ದಿರುವ ಹೂಡಿ ವಿಜಯ್ ಕುಮಾರ್ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಇಂದು ಮಾಲೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಮಾಲೂರಿನ ವೈಟ್ ಗಾರ್ಡನ್ ನಲ್ಲಿರುವ ಹೂಡಿ ವಿಜಯ್ ಕುಮಾರ್ ಅವರ ನಿವಾಸದಿಂದ ಅಪಾರ ಬೆಂಬಲಿಗರೊಂದಿಗೆ ರೋಡ್ ಶೋ ಮಾಲಕ ಮೆರವಣಿಗೆ ...
ಕೋಲಾರ : ಸಕ್ರಿಯ ರಾಜಕಾರಣಕ್ಕೆ ವಿ.ಆರ್. ಸುದರ್ಶನ್ ಗುಡ್ ಬೈ ಹೇಳಿದ್ದಾರೆ. ವಿಧಾನಪರಿಷತ್ ಮಾಜಿ ಸಭಾಪತಿಯಾಗಿರುವ ವಿ.ಆರ್.ಸುದರ್ಶನ್, ಹಲವು ದಶಕಗಳಿಂದ ಸಕ್ರೀಯ ರಾಜಕಾರಣದಲ್ಲಿದ್ದರು.
ಆದರೆ ಸುದರ್ಶನ್, ಚುನಾವಣೆ ವೇಳೆ ದಿಢೀರ್ ನಿರ್ಧಾರ ತೆಗೆದುಕೊಂಡಿದ್ದು, ಏಪ್ರಿಲ್ 25, 26ರ ನಂತರ ಹೆಚ್ವಿನ ಮಾಹಿತಿ ನೀಡುವುದಾಗಿ ಹೇಳಿದ್ದಾರೆ. ಸುದರ್ಶನ್ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಟಿಕೇಟ್ ಆಕಾಂಕ್ಷಿಯಾಗಿದ್ದು, ಇದೀಗ ಏಕಾಏಕಿ...
ಬೆಂಗಳೂರು: ಪ್ರಸಕ್ತ ವಿಧಾನಸಭೆ ಚುನಾವಣೆಯ ಜಾತ್ಯತೀತ ಜನತಾದಳ ಪಕ್ಷದ ಕರುನಾಡ ಜನತೆಗೆ ಜೆಡಿಎಸ್ ಭರವಸೆ ಎಂಬ ಸಂಕ್ಷಿಪ್ತ ಭರವಸೆಗಳ ಪತ್ರವನ್ನು ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೆಗೌಡರು ಶನಿವಾರ ಬಿಡುಗಡೆ ಮಾಡಿದರು.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ಭರಸೆಗಳನ್ನು ರಾಜ್ಯದ ಜನತೆಯ ಮುಂದಿಟ್ಟ ಮಾಜಿ ಪ್ರಧಾನಿಗಳು, ಜೆಡಿಎಸ್ ಅಧಿಕಾರಕ್ಕೆ...
ಬೆಂಗಳೂರು: ಈಗಾಗಲೇ ಪ್ರಸಕ್ತ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಶನಿವಾರ ಮತ್ತೆ ಆರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದರು.
ಚಿತ್ರದುರ್ಗಕ್ಕೆ ವಿಧಾನ ಪರಿಷತ್ ನ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿಗೆ ಎನ್.ಎಂ.ಮುತ್ತಪ್ಪ, ಮೂಡಬಿದಿರೆಗೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ.ಭಾರತಿ ಶಂಕರ್,...
ಬೆಂಗಳೂರು: ಕಾಂಗ್ರೆಸ್ 3ನೇ ಲೀಸ್ಟ್ ರಿಲೀಸ್ ಆಗಿದ್ದು, ಹಲವರಿಗೆ ಕೋಕ್ ಕೊಟ್ಟು, ವಲಸಿಗರಿಗೆ ಟಿಕೇಟ್ ನೀಡಲಾಗಿದೆ. ಈ ಬಾರಿ 43 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕೋಲಾರ ಟಿಕೇಟ್ ಕೈತಪ್ಪಿದೆ. ಹಾಗಾಗಿ ಅವರು ವರುಣಾದಿಂದ ಮಾತ್ರ ಸ್ಪರ್ಧಿಸಲಿದ್ದಾರೆ.
ಇನ್ನು ಅಥಣಿಯಲ್ಲಿ ಬಿಜೆಪಿ ಟಿಕೇಟ್ ಸಿಗಲಿಲ್ಲವೆಂದು, ಸವದಿ ಮತ್ತೆ ಕಾಂಗ್ರೆಸ್‌ಗೆ ಹೋಗಿದ್ದು, ಈ...
ಹಾಸನ: ಹಾಸನದಲ್ಲಿ ಜೆಡಿಎಸ್‌ನಿಂದ ಯಾರಿಗೆ ಟಿಕೇಟ್ ಸಿಗತ್ತೆ ಅನ್ನೋ ಕುತೂಹಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಸ್ವರೂಪ್ ಗೌಡ ಅವರಿಗೆ ಟಿಕೇಟ್ ಕೊಡುವ ಮೂಲಕ, ನಿಮ್ಮದು ಕುಟುಂಬ ರಾಜಕಾರಣ ಅನ್ನೋ ಆರೋಪವನ್ನ ಮಾಜಿ ಸಿಎಂ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ.
ಇನ್ನು ಭವಾನಿ ರೇವಣ್ಣಗೆ ಟಿಕೇಟ್ ಸಿಕ್ಕದಿದ್ದಲ್ಲಿ, ತನಗೂ ಟಿಕೇಟ್ ಬೇಡವೆಂದು ರೇವಣ್ಣ ಹೇಳಿದ್ದರು. ಆದರೆ ನಿನ್ನೆಯಷ್ಟೇ ದೇವೇಗೌಡರು ಏನು...