ಕೋಲಾರ :
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆಯಿಂದ ಹಿಂದೆ ಸರಿದ ವಿಚಾರವಾಗಿ ಕೋಲಾರದಲ್ಲಿ ಶಾಸಕ ಶ್ರೀನಿವಾಸಗೌಡ ಹೇಳಿಕೆ ಕೊಟ್ಟಿದ್ದಾರೆ.ಸಿದ್ದರಾಮಯ್ಯನವರು ನಮ್ಮಕ್ಷೇತ್ರದಲ್ಲಿ ಸ್ಪರ್ಧೇ ಮಾಡಿದರ ಮಾತ್ರ ಸಿದ್ದರಾಮಯ್ಯ ಬಂದ್ರೆ ಮಾತ್ರ ಕೆಲಸ ಮಾಡ್ತೇನೆ,ಇಲ್ಲವಾದರೆ ನಾನು ಮಾಡಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿರುವ ಶಾಸಕ ಶ್ರೀನಿವಾಸಗೌಡ, ಇಲ್ಲ ಅಂದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ,ಎಂದು ತಮ್ಮ ನಿಲುವನ್ನು ತಿಳಿಸಿದರು.
ಎರಡನೇ ಮುಖ್ಯಮಂತ್ರಿ ಕೊಡಬೇಕು...
ಕೋಲಾರ :
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ದೆ ವಿಚಾರ ಕೋಲಾರದ ಶ್ರೀನಿವಾಸಪುರದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದು ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರುವ ಸ್ಥಿತಿ ಇದ್ದಿದ್ದರೆ ಸಿದ್ದರಾಮಯ್ಯ ತಿರುಕನ ತರಹ ಊರೂರು ಅಲೆಯುತ್ತಿರಲಿಲ್ಲ ಕ್ಷೇತ್ರಕ್ಕಾಗಿ ಬಿಕ್ಷಾಂದೇಹಿ ಎಂದು ಕೇಳಿಕೊಳ್ಳುತ್ತಿರಲಿಲ್ಲ, ಮೈಸೂರು ಆಯ್ತು ಬಾದಾಮಿ ಆಯ್ತು ಈಗ ಕೋಲಾರಕ್ಕೆ ಬಂದಿದ್ದಾರೆಈ ಬಾರಿ ಕೋಲಾರದಲ್ಲಿ ಸೋತರೆ ಮತ್ತೆ...
ಹಾಸನ:
ಅರಸೀಕೆರೆ :ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ದೊಡ್ಡದು ಅಂತ ಹೇಳ್ತಿಯಲಪ್ಪ ನಾಚಿಕೆ ಮಾನ ಮರ್ಯಾದೆ ಇದ್ದಿದ್ರೆ ಅವತ್ತು ಹೇಳಿ ಪಕ್ಷ ಬಿಡಬೇಕಾಗಿತ್ತು ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ವಿರುದ್ಧ ಮಾತಿನ ಗದ ಪ್ರಹಾರ ಮಾಡಿದರು.
82ನೇ ದಿನದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಕಾರ್ಯಕ್ರಮದಲ್ಲಿ...
political news
ದೇಶಾದ್ಯಂತ ನಡೆದ ಚುನಾವಣೆಯಲ್ಲಿ ಹಲವು ಕಡೆಗಳಲ್ಲಿ ಈಗಾಗಲೆ ಬಿಜೆಪಿ ಗೆಲುವನ್ನು ಸಾಧಿಸಿ ಕಾಂಗ್ರೆಸ್ ಸೋಲನ್ನು ಅನುಭವಿಸಿದೆ. ಅದೇ ರೀತಿ ಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬೀಜೆಪಿ ಗೆಲುವನ್ನು ಸಾಧಿಸುತ್ತದೆ. ಚುನಾವಣೆಯಲ್ಲಿ ಗೆಲ್ಲವು ಮೂಲಕ ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಮೂಲಕ ಬ್ರಿಟಿಶ್ ವಂಶಾವಳಿಯಾಗಿರುವ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತು...
political news
ಈಗಾಗಲೆ ಕಳೆದ ತಿಂಗಳು ಸಾಹುಕಾರ್ ರಮೇಶ್ ಜಾರಕಿಹೊಳೆಯವರು ಕನಕಪುರ ಬಂಡೆ, ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ವಿರುದ್ದ ಒಂದು ಸಿಡಿಯನ್ನು ಬಿಡುಗಡಿ ಮಾಡಿದ್ದರು. ಅದರಲ್ಲಿ ಡಿಕೆಶಿಯವರು ತಮ್ಮ ಹತ್ತಿರವಿರುವ ಆಸ್ತಿಯ ಬಗ್ಗೆ ಮಾತನಾಡಿರುವ ಬಗ್ಗೆ ಆಡಿಯೊವನ್ನು ಮಾಧ್ಯಮದವರ ಮುಂದೆ ಬಿಡುಗಡೆ ಬಿಡುಗಡೆ ಮಾಡಿದ್ದಾರೆ. ಇನ್ನು ಈ ಆಡಿಯೋದಲ್ಲಿ ಡಿಕೆಶಿಯವರು ದುಬೈನಲ್ಲಿರುವ ಕೋಟಿ ವೆಚ್ಚದ...
Raichur news
ಇಂದು ನಗರದಲ್ಲಿರುವ ರಾಯಚೂರು ಗ್ರಾಮೀಣ, ಬಿಜೆಪಿ ಕಾರ್ಯಾಲಯದಲ್ಲಿ ಮಮದಾಪುರ ಗ್ರಾಮದ 60 ಕ್ಕೂ ಹೆಚ್ಚು ಯುವಕರು ಕಾಂಗ್ರೆಸ್ ಪಾರ್ಟಿ ತೊರೆದು, ಬಿಜೆಪಿ ಸೇರ್ಪಡೆಯಾದರು. ಮಮದಾಪುರ ಗ್ರಾಮದ ಬಿಜೆಪಿ ಮುಖಂಡ ಬಸನಗೌಡ ಹಾಗೂ ನೆಲಹಾಳ ಬಿಜೆಪಿ ಮುಖಂಡ ರಾಜಪ್ಪ ಅವರ ಮುಂದಾಳತ್ವದಲ್ಲಿ, ಮಮದಾಪುರ ಗ್ರಾಮದಿಂದ ಬೈಕ್ ರಾಲಿಯಲ್ಲಿ ಬಂದ ಯುವಕರು ಮಾಜಿ ಶಾಸಕ ತಿಪ್ಪರಾಜು...
ಮಾನ್ಯ ಪ್ರಧಾನ ಮಂತ್ರಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು - ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳನ್ನು ಈ ಕೆಳಕಂಡಂತೆ ನಿರ್ಬಂಧಿಸಿ ಮಾರ್ಗ ಬದಲಾವಣೆ...
ಹಾಸನ: ಬಿಜೆಪಿ ಪಕ್ಷ ಎಣ್ಣೆ ಅಂಗಡಿ ಮಾಲೀಕರ ಪಾದದಡಿಯಲ್ಲಿ ಇದೆ. ಕಾನೂನು ಬಾಹಿರವಾಗಿ ಅಬಕಾರಿ ಇಲಾಖೆ ಅಧಿಕಾರಿಗಳು ಎರಡರಿಂದ ಮೂರು ಕೋಟಿ ವಸೂಲಿ ಮಾಡುತ್ತಿರೊ ಬಗ್ಗೆ ಜನರು ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ರೇವಣ್ಣ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಜನ ಏನು ಮಾತನಾಡುತ್ತಿದ್ದಾರೆ ಅದನ್ನ ನಾನು ಹೇಳುತ್ತಿದ್ದೇನೆ. ಜಿಲ್ಲೆಯಲ್ಲಿ ರಸ್ತೆ...
ಹಾಸನ: ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ಸಿಎಂ ಅವರೆ ನಿಮ್ಮ ಬಗ್ಗೆ ಗೌರವ ಇದೆ. ನಿಮ್ಮ ಹುದ್ದೆಯ ಗೌರವ ಹಾಳು ಮಾಡಿಕೊಳ್ಳಬೇಡಿ. ಬೇಕಿದ್ದರೆ ಕಳೆದ ನಾಲ್ಕು ವರ್ಷದಲ್ಲಿ ನಾವು 48 ಮದ್ಯದಂಗಡಿ ಮಾಡಿದ್ದೇವೆ. ಜನರು ಸುಖ ನಿದ್ರೆ ಮಾಡಲು ಕೊಡುಗೆ ಕೊಟ್ಟಿದ್ದೇವೆ ಎಂದು ಉದ್ಘಾಟನೆ ಮಾಡಿ ಎಂದು ಸಿಎಂ ವಿರುದ್ಧ ರೇವಣ್ಣ ಲೇವಡಿ...
ಹಾಸನ: ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಮಾತನಾಡಿದ್ದು, ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ ಹೊರಟಿದ್ದಾರೆ. ಸಿಎಂ ಅವರಿಗೆ ಗೊತ್ತಿದೆಯೊ ಇಲ್ಲವೊ ಗೊತ್ತಿಲ್ಲ. ಮಾಜಿ ಪ್ರಧಾನಿ ಅವರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು...
Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...