Thursday, February 26, 2026

Congress

ಹಳೇ ಮೈಸೂರು ಭಾಗದಲ್ಲೂ ಬಿಜೆಪಿ ಪ್ರಾಬಲ್ಯ ಸಾಧಿಸಲಿದೆ: ಗೌತಮ್ ಮರಿಲಿಂಗೇಗೌಡ

ರಾಮನಗರ: ರಾಮನಗರದ ನೆಲಮಲೆ ಗ್ರಾಮದಲ್ಲಿ ಹಾಲು ಉತ್ಪಾಕರ ಸಹಕಾರ ಸಂಘದ ಅಧ್ಯಕ್ಷ ನಟರಾಜು ಮತ್ತು ಅವರ ಬೆಂಬಲಿಗರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ, ರೇಷ್ಮೆ ಉದ್ಯಮ ನಿಗಮ ಅಧ್ಯಕ್ಷ, ಗೌತಮ್ ಮರಿಲಿಂಗೇಗೌಡ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಬಿಜೆಪಿ...

ಭಾರತ್ ಜೋಡೋ ಯಾತ್ರೆ ಬುಲೆಟ್ ಪ್ರೂಫ್ ಕಾರಿನಲ್ಲಿ ಮಾಡಲು ಸಾಧ್ಯವಿಲ್ಲ : ರಾಹುಲ್ ಗಾಂಧಿ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಯಾವುದೇ ಅಡೆತಡೆಯಿಲ್ಲದೆ ಮುನ್ನಡೆಯುತ್ತಿದ್ದು, ಅದಕ್ಕಾಗಿ ಅವರು ಯಾವಾಗಲು ಸುದ್ದಿಯಲ್ಲಿ ಇರುತ್ತಾರೆ. ಇತ್ತೀಚೆಗೆ ಭಾರತ್ ಜೋಡೋ ಯಾತ್ರೆ ದೆಹಲಿಯಲ್ಲಿ ನಡೆಯುತ್ತಿದ್ದು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಈವರೆಗಿನ ಪಯಣದ ಅನುಭವವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡು ಸರ್ಕಾರಕ್ಕೆ ಹಲವು ತೀಕ್ಷ್ಣ...

2020 ರಿಂದ 113 ಬಾರಿ ಭದ್ರತಾ ಪ್ರೋಟೋಕಾಲ್‌ಗಳನ್ನು ಮುರಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭದ್ರತೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ದೂರಿನ ಕುರಿತು ಪ್ರತಿಕ್ರಿಯಿಸಿರುವ ಸಿಆರ್‌ಪಿಎಫ್, ಅವರು 2020 ರಿಂದ ಸುಮಾರು 113 ಬಾರಿ ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದ್ದಾರೆ. ಮಾರ್ಗಸೂಚಿಗಳ ಪ್ರಕಾರ ರಾಹುಲ್ ಗಾಂಧಿಗೆ ಭದ್ರತೆ ನೀಡಲಾಗುತ್ತಿದೆ ಎಂದು ಕೇಂದ್ರ ಭದ್ರತಾ ಪಡೆ ಸಿಆರ್‌ಪಿಎಫ್ ತಿಳಿಸಿದೆ. ಸಿಆರ್‌ಪಿಎಫ್ ರಾಜ್ಯ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕಿತ್ತೂರು ಕರ್ನಾಟಕ

https://youtu.be/Kp119v7mI8s ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಂಗಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಮಧ್ಯ ಕರ್ನಾಟಕ

https://youtu.be/BfK8eRK4ay8 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮಧ್ಯ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು.? ಕರಾವಳಿ ಕರ್ನಾಟಕ

https://youtu.be/bhW_Fg4cPr0 ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ಜೆಡಿಎಸ್, ಕಾಂಗ್ರೆಸ್ ವಿರುದ್ಧ ಮುಂದುವರೆದ ಬಿಜೆಪಿ ಟ್ವೀಟ್ ವಾರ್

ಹಳೇ ಮೈಸೂರು ಅಭಿವೃದ್ಧಿಗಾಗಿ ಕಾಂಗ್ರೆಸ್ ಏನನ್ನೂ ಮಾಡಲಿಲ್ಲ, ಅಭಿವೃದ್ಧಿಯ ಹೆಸರಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿನ ಜನರನ್ನು ಲೂಟಿ ಮಾಡಿದ್ದಾರೆ ಎಂದು ಟ್ವೀಟ್​​ ಮೂಲಕ ಜೆಡಿಎಸ್​​​​ ಹಾಗೂ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ.  ಹಳೆ ಮೈಸೂರು ಭಾಗದ ಜನರಿಗೆ ಬೇಕಿರೋದು ಅಭಿವೃದ್ಧಿಯ ರಾಜಕಾರಣ. ಈ ಭಾಗದ ಜನರು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ...

ಎತ್ತಿನಹೊಳೆ ಯೋಜನೆಗೆ ಪಡೆದಿರುವ ಜಮೀನಿಗೆ ಬೇಡಿಕೆಯಷ್ಟು ಪರಿಹಾರ ಸಿಗದ ಕಾರಣ ಪ್ರತಿಭಟನೆ..

ಹಾಸನ: ಅರಸೀಕೆರೆ ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪಡಿಸಿಕೊಂಡಿರುವ ತಮ್ಮ ಜಮೀನಿಗೆ ಬೇಡಿಕೆಯಷ್ಟು ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಅರಸೀಕೆರೆ ತಾಲೂಕಿನ ಕರಗುಂದ, ಒಡೆರಹಳ್ಳಿ, ಬ್ಯಾಲದ ಕೆರೆ, ತಿಮ್ಮಪ್ಪನ ಹಳ್ಳಿ, ಮಾದಾಪುರ, ಕಲ್ಯಾಡಿ, ಗೆರುಮಾರ ಸೇರಿದಂತೆ ಹತ್ತಾರು ಹಳ್ಳಿಗಳ ಗ್ರಾಮಸ್ಥರು ಕಳೆದ ಒಂದು ವಾರದಿಂದ ಎತ್ತಿನ ಹೊಳೆ ಯೋಜನೆ ಸ್ಥಳದಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ. ಸೂಕ್ತ ಪರಿಹಾರಕ್ಕೆ ಆಗ್ರಹಿಸಿ...

” ಕರಾವಳಿ ದರ್ಶನ ಜಸ್ಟ್ 300 ರೂಪಾಯಿ” ಪ್ರವಾಸ ಅನುಭವ – ಸಂಗಮೇಶ್ ಮೆಣಸಿನಕಾಯಿ

ವಾ.ಕ.ರ.ಸಾ.ಸಂಸ್ಥೆಯ ಕುಮಟಾ ಘಟಕ ಕಳೆದ ಅಕ್ಟೋಬರ್‌ನಲ್ಲಿ ಕುಮಟಾ-ಗೋಕರ್ಣ-ಮಿರ್ಜಾನ ಕೋಟೆ-ಅಪ್ಸರಕೊಂಡ ಫಾಲ್ಸ್-ಇಡಗುಂಜಿ-ಮುರ್ಡೇಶ್ವರ-ಮ್ಯಾನ್‌ಗ್ರೋವ್ಸ್ ಕಾಂಡ್ಲಾ-ಎಕೊ ಬೀಚ್ ಹೊನ್ನಾವರ ನಂತರ ಕುಮಟಾಗೇ ತಂದು ಬಿಡುವ ಪ್ಯಾಕೇಜ್ ಟೂರ್ 'ಕರಾವಳಿ ದರ್ಶನ' ಆರಂಭಿಸಿದೆ. ಒಬ್ಬರಿಗೆ ೩೦೦ ರೂ. ನನಗೆ Ksrtc Awatar ನಲ್ಲಿ ಹುಡುಕುವಾಗ ಸಿಕ್ಕ ಈ ಪ್ಯಾಕೇಜ್‌ ಟೂರ್‌ ಬಗ್ಗೆ ಕುಮಟಾದ ಜನರಿಗೇ ಗೊತ್ತಿಲ್ಲ, ಜನ ಹೋಗಲಿ ಕುಮಟಾದ...

ಕರ್ನಾಟಕ ಟಿವಿ ಡಿಸೆಂಬರ್ ಸಮೀಕ್ಷೆ | ದಾವಣಗೆರೆಯ 7 ಕ್ಷೇತ್ರಗಳಲ್ಲಿ ಬಿಜೆಪಿ 3, ಕಾಂಗ್ರೆಸ್ 4 ಸ್ಥಾನಗಳಲ್ಲಿ ಮುನ್ನಡೆ

ದಾವಣಗೆರೆ : ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ ಡಿಸೆಂಬರ್​ ಸರ್ವೆಯಲ್ಲಿ ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಟ್ರೆಂಡ್ ನೀಡಿದೆ. ಸಾಕಷ್ಟು ಕುತೂಹಲ ಉಂಟು ಮಾಡಿದ್ದ ಕರ್ನಾಟಕ ಟಿವಿಯ ಸರ್ವೇ ಪ್ರಸಾರ ಆಗಿದ್ದು, ದಾವಣಗೆರೆಯ 7 ಕ್ಷೇತ್ರಗಳ ಪೈಕಿ ಬಿಜೆಪಿ ಸದ್ಯದ ಟ್ರೆಂಡ್ ಪ್ರಕಾರ 3 ಕ್ರೇತ್ರಗಳಲ್ಲಿ ಮುನ್ನಡೆ ಪಡೆದಿದ್ರೆ, ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img