Thursday, February 26, 2026

Congress

ಸಾಲ ವಾಪಸ್ ಕೇಳಿದ್ದಕ್ಕೆ ಬಿಜೆಪಿ ಮುಖಂಡನಿಂದ ಹಲ್ಲೆ ಆರೋಪ..?

ಹಾಸನ: ಸಾಲ ವಾಪಸ್ ಕೇಳಿದ್ದಕ್ಕೆ ಬಿಜೆಪಿ ಮುಖಂಡರು ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಉದ್ದೂರು ಪುರುಷೋತ್ತಮ್ ವಿರುದ್ಧ ಆರೋಪ ಮಾಡಲಾಗಿದೆ. ಉದ್ದೂರು ಗ್ರಾಮದ ಶೇಖರ್ ಎಂಬುವವರಿಗೆ ಮನೆ ಕಟ್ಟಲು ಮಂಜೇಗೌಡ ಎಂಬುವವರು ಟೈಲ್ಸನ್ನು ಸಾಲ ಕೊಟ್ಟಿದ್ದರು. ಆರು ತಿಂಗಳ ಹಿಂದೆ ಶೇಖರ್, ಮಂಜೇಗೌಡರಿಂದ ಟೈಲ್ಸ್ ಸಾಲ ಪಡೆದಿದ್ದರು. ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ...

‘ಉಗ್ರಗಾಮಿ-ನಾಲಾಯಕ್ ಪದ ಬಳಕೆ ವಾಪಸ್ ಪಡೆಯಲಿ..’

ಹಾಸನ : ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧವಾಗಿ ಕಾಂಗ್ರೆಸ್ ಮುಖಂಡ ಹೆಚ್.ಕೆ. ಮಹೇಶ್ ಅವರು ಉಗ್ರಗಾಮಿ-ನಾಲಾಯಕ್ ಪದ ಬಳಕೆ ಮಾಡಿರುವುದು ಖಂಡನೀಯವಾಗಿದ್ದು, ಕೂಡಲೇ ವಾಪಸ್ ಪಡೆಯುವಂತೆ ಬಿಜೆಪಿ ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್ ಆಗ್ರಹಿಸಿದರು. ​ ​ ​ ​ ​ ​ ​ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಚಿಕ್ಕಮಗಳೂರು...

‘ರೈಲಿಗೆ ಸಿಲುಕಿ ಕಾಡಾನೆಗಳು ಅಪಘಾತವಾಗುತ್ತಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ’

ಹಾಸನ : ಪರಿಸರ ವಾದಿಗಳ ಬಗ್ಗೆ ಹಗುರವಾಗಿ ಮಾತನಾಡುವ ಜನಪ್ರತಿನಿಧಿಗಳು ಹಾಗೂ ಮುಖಂಡರು ತಾಕತ್ತಿದ್ದರೆ, ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲಿ ಎಂದು ಪರಿಸರವಾದಿ ಹಾಗೂ ಕಾಡಾನೆ ಸಂರಕ್ಷಣಾ ಸಂಘದ ಅಧ್ಯಕ್ಷ ವಿಕ್ರಂ ಗೌಡ  ಸವಾಲು ಹಾಕಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನೆಗಳ ವಾಸಸ್ಥಾನಗಳಲ್ಲಿ ಅಕ್ರಮ ಗಣಿಗಾರಿಕೆಯಿಂದ ಆಗುತ್ತಿರುವ ಭಾರಿ ಶಬ್ದ...

ಹಾಸನದಲ್ಲಿ ಎಟಿಎಂಗೆ ಅಪರಿಚಿತರಿಂದ ಪೂಜೆ.. ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು..

ಹಾಸನ: ಎಟಿಎಂ ಮಿಷನ್‍ಗಳಿಗೆ ಕಳೆದ ರಾತ್ರಿ ಯಾರೋ ಅಪರಿಚಿತರು ಪೂಜೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ.. ನಗರದಲ್ಲಿ ಕಳೆದ ರಾತ್ರಿ ಮೂರು ಎಟಿಎಂಗಳಿಗೆ ಪೂಜೆ ಮಾಡಿರುವ ಅಪರಿಚಿತರು, ಅರಿಶಿನ ಕುಂಕುಮ ಹಚ್ಚಿ, ಅಕ್ಷತೆ ಇಟ್ಟು ಹೋಗಿದ್ದಾರೆ. ಇದು ಕಳ್ಳತನಕ್ಕೆ ಯತ್ನವೋ ಅಥವಾ ವಾಮಾಚಾರವೋ ಎಂಬುದರ ಬಗ್ಗೆ...

ಕಾಂಗ್ರೆಸ್ ಪಕ್ಷಕ್ಕೆ ಪ್ರೀತಂ ಗೌಡ ಬಂದ್ರೆ ನಾವು ವಿರೋಧ ಮಾಡುತ್ತೇವೆ..

ಹಾಸನ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲಘುವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಒಬ್ಬ ಉಗ್ರಗಾಮಿ ಎಂದು ಕರೆದರು. ನಮ್ಮ ಪಕ್ಷಕ್ಕೆ ಶಾಸಕ ಪ್ರೀತಂ ಗೌಡ ಏನಾದರೂ ಬಂದ್ರೇ ಕಾಂಗ್ರೆಸ್ ಪಕ್ಷದಿಂದ ನಾವು ವಿರೋಧ ಮಾಡುವುದಾಗಿ ಹೆಚ್.ಕೆ. ಮಹೇಶ್ ಎಚ್ಚರಿಸಿದರು. ​ ​ ​ ​ ​ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ...

ಅಕಾಲಿಕ ಮಳೆಯಿಂದ ಕಂಗಾಲಾಗಿರೋ ಕಾಫಿ ಬೆಳೆಗಾರರು..

ಮಲೆನಾಡಿನ ಪ್ರಮುಖ‌ ಬೆಳೆ ಅಂದ್ರೆ ಕಾಫಿ, ಕಾಫಿಬೆಳೆಯನ್ನೇ ನಂಬಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸ್ತಾ ಇದ್ದಾರೆ. ಈ ಬಾರಿ ಹೆಚ್ಚು ಮಳೆಯಿಂದ ಕಾಫಿ ಹೂ ಉರಿಹೋಗಿತ್ತು, ಇದೀಗ ಕೊಯ್ಲಿಗೆ ಬಂದಿರೋ ಕಾಫಿಗೂ ಅದೇ ವರುಣನ ಕಂಟಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಳಿದುಳುದಿರೋ ಕಾಫಿಯೂ ನೆಲಕಚ್ತಿದೆ. ಅಕಾಲಿಕ...

ಜೆಡಿಎಸ್ ವಾಸಣ್ಣ ಅಭಿಮಾನಿಗಳಿಂದ ಸಾಮೂಹಿಕ ರಾಜೀನಾಮೆ..

ನಾಲ್ಕು ಬಾರಿ ಗುಬ್ಬಿಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಎಸ್. ಆರ್. ಶ್ರೀನಿವಾಸ್‌ ಅವರಿಗೆ ಅಪಮಾನವಾಗಿದ್ದು, ಅವರಿಗೆ ಅಪಮಾನ ಮಾಡಿದ ಪಕ್ಷದಲ್ಲಿ ನಾವ್ಯಾರು ಇರುವುದಿಲ್ಲವೆಂದು, ಜೆಡಿಎಸ್ ಪಕ್ಷಕ್ಕೆ ವಾಸಣ್ಣ ಅಭಿಮಾನಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ವಾಸಣ್ಣ ಅಭಿಮಾನಿ ಬಳಗದ ಸಿದ್ದರಾಜು, ವಾಸಣ್ಣ ಆಡಳಿತದಲ್ಲಿರುವಾಗಲೇ, ಅವರಿಗೆ ಗೊತ್ತಾಗದಂತೆ, ಮುಂದಿನ ಚುನಾವಣೆಗೆ ಇನ್ನೋರ್ವ ಅಭ್ಯರ್ಥಿಯನ್ನು ತಂದು...

ಬಳ್ಳಾರಿಯ ಮಾಜಿ ಸಂಸದ ಕೊಳೂರು ಬಸವನಗೌಡ ನಿಧನ

ಬಳ್ಳಾರಿ: ಬಳ್ಳಾರಿಯ ಮಾಜಿ ಸಂಸದ ಕೊಳೂರು ಬಸವನಗೌಡ (88) ವಯೋಸಹಜ ಕಾಯಿಲೆಯಿಂದ ಇಂದು ಮೃತಪಟ್ಟಿದ್ದಾರೆ. ಲಿಂಗಾಯತ ಸಮುದಾಉದ ಹಿರಿಯ ಮುಖಂಡರಾಗಿದ್ದ ಬಸವನಗೌಡ ಅವರು ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. 2000ರಲ್ಲಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆ ಆಗಿದ್ದರು. ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ...

ಮಂಡ್ಯದಲ್ಲಿ ನಿರ್ಮಾಣವಾಯ್ತು ಅಂಬಿ-ಅಪ್ಪು ಅರಮನೆ

ಮಂಡ್ಯ: ಮಂಡ್ಯದಲ್ಲಿ ಅಪ್ಪು- ಅಂಬಿ ಅರಮನೆ ಪುತ್ಥಳಿ ನಿರ್ಮಾಣವಾಗಿದ್ದು, ನಾಳೆ ಅನಾವರಣಗೊಳ್ಳಲಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ. ಹೊಸೂರು ಗ್ರಾಮದಲ್ಲಿ ಅಂಬಿ ಅಪ್ಪು ಅರಮನೆ ರೆಡಿಯಾಗಿದ್ದು, ಒಂದೇ ಗುಡಿಯಲ್ಲಿ ಅಂಬಿ ಮತ್ತು ಅಪ್ಪುವಿನ ಚಿಕ್ಕ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ರೆಬಲ್ & ಪವರ್ ಸ್ಟಾರ್ ಅಭಿಮಾನಿಗಳ ಬಳಗದಿಂದ ಈ ಗುಡಿ ನಿರ್ಮಾಣವಾಗಿದ್ದು. ಸುಮಾರು 12...

‘ಲವ್ ಜಿಹಾದ್ ವಿರುದ್ದ ಮೊದಲು ಧ್ವನಿ ಎತ್ತಿದವನೇ ನಾನು’

ಮೈಸೂರು: ಮೈಸೂರಿನಲ್ಲಿಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗ್ತಿದೆ. ಮೈಸೂರಿನಲ್ಲಿ ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಈ ಬಗೆಯ ಚಟುವಟಿಕೆ ವ್ಯಾಪಕವಾಗ್ತಿದೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳದ ಘಟಕ‌ ಸ್ಥಾಪಿಸಬೇಕು ಎಂದು ಹೇಳಿದ್ದಾರೆ. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್‌ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ...
- Advertisement -spot_img

Latest News

Recipe: ಟೋಮೆಟೋ ರೈಸ್ ಮತ್ತು ರಾಯ್ತಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, 2 ಟೋಮೆಟೋ, 2 ಈರುಳ್ಳಿ, 3 ಹಸಿಮೆಣಸು, 4 ಸ್ಪೂನ್ ಎಣ್ಣೆ ಮತ್ತು ತುಪ್ಪ, ಪಲಾವ್...
- Advertisement -spot_img