Wednesday, February 25, 2026

Congress

ಮಳವಳ್ಳಿ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ನೀಡಿದ ಸಿದ್ದರಾಮಯ್ಯ ಮತ್ತು ಜಮೀರ್..

ಮಂಡ್ಯ: ಇಂದು ಮಾಜಿ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ್ದಾರೆ. ಆರೋಪಿಗೆ ಮರಣದಂಡನೆಯೇ ಯೋಗ್ಯ ಶಿಕ್ಷೆ. ಬಹಳ ಅಮಾನುಷವಾಗಿ ಅತ್ಯಾಚಾರ ಮಾಡಿ, ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ. 10 ವರ್ಷದ ಬಾಲಕಿ ಮೇಲೆ ನಡೆದಿರುವ ಕೃತ್ಯ ಸರಿಯಲ್ಲ. ಪ್ರಾಣಿಗಳು, ರಾಕ್ಷಸರು ಕೂಡ ಈ ರೀತಿ...

ಮಂಡ್ಯ ವಿಶ್ವವಿದ್ಯಾಲಯ ಅಭಿವೃದ್ದಿಗೆ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ: ಡಾ.ಪುಟ್ಟರಾಜು

ಮಂಡ್ಯ ವಿಶ್ವವಿದ್ಯಾಲಯದ ಅಭಿವೃದ್ದಿಗೆ ಮಂಡ್ಯ ವಿಶ್ವ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ವಿಧ್ಯಾಭ್ಯಾಸ ನಡೆಸಿದ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಪುಟ್ಟರಾಜು ಅವರು ತಿಳಿಸಿದರು. ಹಿರಿಯ ವಿದ್ಯಾರ್ಥಿಗಳ ಸಂಘದ ರಚನೆಯ ಪೂರ್ವ ಭಾವಿ ಸಭೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. ಹಿರಿಯ ವಿದ್ಯಾರ್ಥಿಗಳನ್ನು ಒಂದು ಕಡೆ ಕ್ರೋಡಿಕರಿಸಿ ಅವರ ಸಲಹೆಯನ್ನು ತೆಗೆದುಕೊಂಡು...

ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ..

ಮಳೆಹಾನಿಗೊಳಗಾದ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ, ಹನುಮಂತನಗರ ಮಾರ್ಗದ ರಸ್ತೆ,ಬ್ರಿಡ್ಜ್ ಗಳು, ಹಲಗೂರು,ಮುತ್ತತ್ತಿ ರಸ್ತೆ, ಗುತ್ತಲು ಹತ್ತಿರ ಹೆಬ್ಬಾಳ ಬ್ರಿಡ್ಜ್ ಹಾಗೂ ಅರ್ಕೇಶ್ವರ ದೇವಸ್ಥಾನದ ಹತ್ತಿರದ ಹಳ್ಳದಲ್ಲಿ ನೀರು ತುಂಬಿ ಬ್ರಿಡ್ಜ್ ಮೇಲೆ ಹರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಮಂಡ್ಯ ಸಂತೆಮಾಳದ ಹತ್ತಿರ ಮಳೆನೀರಿನಿಂದ...

ಮಕ್ಕಳ ರಕ್ಷಣೆಯ ಬಗ್ಗೆ ಜಾಗೃತಿ ಅಭಿಯಾನ ನಡೆಸಿ: ಡಾ: ಜಯಶ್ರೀ

ಮಕ್ಕಳ ರಕ್ಷಣೆ ಅದರಲ್ಲೂ ಮುಖ್ಯವಾಗಿ ಹೆಣ್ಣು ಮಕ್ಕಳ ರಕ್ಷಣೆ ಕುರಿತಂತೆ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ.ಜಯಶ್ರೀ ಅವರು ತಿಳಿಸಿದರು. ಅವರು‌ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಮಕ್ಕಳು ವಿದ್ಯಾಭ್ಯಾಸ ಹಾಗೂ ಇನ್ನಿತರ ತರಬೇತಿಗೆ ಹೋಗುವ ಸ್ಥಳಗಳಲ್ಲಿ ಸಂಪೂರ್ಣ ರಕ್ಷಣೆ...

ಸಾವಯವ ಸಿರಿ ಯೋಜನೆಯಡಿ ರೈತರಿಗೆ ತರಬೇತಿ: ಹೆಸರು ನೊಂದಾಯಿಸಿಕೊಳ್ಳಿ.

ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ಸಾವಯವ ಕೃಷಿಯನ್ನು ಉತ್ತೇಜಿಸಿ ಸಾವಯವ ಉತ್ಪನ್ನಗಳನ್ನು ಹಾಗೂ ಸಿರಿಧಾನ್ಯಗಳನ್ನು ವೈಜ್ಞಾನಿಕವಾಗಿ ಮಾರಾಟ ಮಾಡುವುದರ ಮೂಲಕ ರೈತರಿಗೆ ಗರಿಷ್ಠ ಬೆಲೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು “ ಸಾವಯವ ಸಿರಿ “ ಯೋಜನೆಯನ್ನು ಅನುಷ್ಟಾನಗೊಳಿಸಲು ಉದ್ದೇಶಿಸಿರುತ್ತದೆ. ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಯೋಜನೆಯ ಅನುಷ್ಟಾನ...

ಸುಳ್ಳು ದಾಖಲೆ ಸೃಷ್ಟಿಸಿ ಪ್ರವಾಸ ಯತ್ನ: ಆರೋಪಿಗಳು ಪೊಲೀಸರ ವಶಕ್ಕೆ..

ಹಾಸನ: ಆಂಧ್ರದ ಬಸ್‌ಗೆ ಕರ್ನಾಟಕದ ಬಸ್ ನೊಂದಣಿ ಅಳವಡಿಸಿಕೊಂಡು ಬಂದಿದ್ದ ವಾಹನವನ್ನು ಪರಿಶೀಲಿಸಿ ವಾಹನ ವಶಪಡಿಸಿಕೊಂಡ ಸಕಲೇಶಪುರ ಸಹಾಯಕ ಪ್ರಾದೇಶಿಕ ಮೋಟಾರ್ ವಾಹನ ನಿರೀಕ್ಷಕ ಪದ್ಮನಾಭನ್ ವಶಪಡಿಸಿಕೊಂಡರು. ಬಳ್ಳಾರಿಯಿಂದ ಸುಮಾರು ೫೮ ಜನ ಪ್ರವಾಸಿಗರನ್ನು ಕರೆದುಕೊಂಡು ಬಂದಿದ್ದ ಬಸ್ ಬೇಲೂರು ಚನ್ನಕೇಶವ ಸ್ವಾಮಿ ದೇವಾಲಯ ವೀಕ್ಷಣೆ ಮಾಡಿ ಇನ್ನೇನು ಹೊರಡುತ್ತಿದ್ದ ಸಂದರ್ಭದಲ್ಲಿ, ಗಸ್ತಿನಲ್ಲಿ ಬಂದಿದ್ದ ಮೋಟಾರು...

ಬನವಾಸೆ ರಂಗಸ್ವಾಮಿಯಿಂದ ಉಚಿತ ಆಟೋ ಸೇವೆಗೆ ಚಾಲನೆ

ಹಾಸನ: ಹಾಸನಾಂಬೆ ದೇವಿ ದರ್ಶನೋತ್ಸವ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಬರುವ ವೃದ್ಧರಿಗೆ, ಅಂಗವಿಕಲರಿಗೆ, ವಿಕಲಚೇತನರಿಗೆ ಹಾಗೂ ಭಕ್ತರ ಹಿತಾದೃಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ ಅವರು ಇಂದಿನಿಂದ ಉಚಿತ ಪ್ರಯಾಣ ಮಾಡುವ ಆರು ಆಟೋಗಳ ವ್ಯವಸ್ಥೆಯನ್ನು ಪಕ್ಷದವತಿಯಿಂದ ಚಾಲನೆ ಕೊಡಲಾಯಿತು. ನಂತರ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಾಸನಾಂಬೆ ಬಾಗಿಲು...

ಸಂಸದೆ ಸುಮಲತಾ ಅಂಬರೀಷ್ ಮನವಿಗೆ ಸ್ಪಂದಿಸಿದ ಸಿಎಂ..

ಮಂಡ್ಯದ ಮಳವಳ್ಳಿಯಲ್ಲಿ ಅತ್ಯಾಚಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ, ಸಂಸದೆ ಸುಮಲತಾಾ ಸಿಎಂ ಬಳಿ ಪರಿಹಾರ ನೀಡಲು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಿಎಂ ಸ್ಪಂದಿಸಿದ್ದಾರೆಂದು, ಸಂಸದರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ಅಮಾನುಷ ಕೃತ್ಯದಿಂದ ಸಾವಿಗೀಡಾದ ಮಳವಳ್ಳಿಯ ಬಾಲಕಿಯ ಕುಟುಂಬಕ್ಕೆ ಪರಿಹಾರ ಕೋರಿ ನಾನು ಮಾಡಿದ ಮನವಿಗೆ ಕೂಡಲೇ ಸ್ಪಂದಿಸಿ ಇಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ರೂ.10 ಲಕ್ಷ...

ಸಂಸದೆ ಸುಮಲತಾ ಎದುರೇ ಧಿಕ್ಕಾರ ಕೂಗಿದ ಜನರು..

ಮಂಡ್ಯ: ಸುಮಲತಾ ಅಂಬರೀಷ್ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದು, ಮಂಡ್ಯದಿಂದ ಚಿಕ್ಕ ಮಂಡ್ಯ ಹೆದ್ದಾರಿಯಲ್ಲಿ ರೈತರು ಸಂಸದೆ ಸುಮಲತಾ ಅಂಬರೀಷ್ ಎದುರೇ ಧಿಕ್ಕಾರ ಕೂಗಿದ್ದಾರೆ. ಇಲ್ಲಿನ ನಾಲೆಯೊಂದನ್ನು ಒಡೆಯಬೇಕು ಎಂದು ನಿನ್ನೆ ಬೀಡಿ ಕಾಲನಿ ಜನರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಜಿಲ್ಲಾಧಿಕಾರಿಯ ಕಚೇರಿಗೆ ನುಗ್ಗಿ ಶಾಶ್ವತ ಪರಿಹಾರಕ್ಕಾಗಿ ಪಟ್ಟು ಹಿಡಿದಿದ್ದರು. ನಾಲೆ ಒಡೆದು ಬೀಡಿ...

ಜಿಲ್ಲೆಯ 6 ಶಾಸಕರಿಗೂ ಸವಾಲು ಹಾಕಿದ ಸಂಸದೆ ಸುಮಲತಾ ಅಂಬರೀಶ್..

ಮಂಡ್ಯ:  ಮಳೆಯಿಂದ ಹಾನಿಯಾಗಿರುವ ಮಂಡ್ಯ ಬುದುನುರೂ ಕೆರೆಗೆ ಸಂಸದೆ ಸುಮಲತಾ ಅಂಬರೀಷ್ ಭೇಟಿ ನೀಡಿದ್ದು, 2ನೇ ಭಾರಿ ಕೊಡಿ ಒಡೆದ  ಕಾರಣ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಆಗುತ್ತಿರುವ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಸುಮಲತಾ ಕ್ಲಾಸ್ ತೆಗೆದುಕೊಂಡರು. ‘ಇಡೀ ದೇಶದಲ್ಲಿ ಬೂದುಗಾಜು ಇಟ್ಕಂಡು ಹುಡುಕಬೇಕು ಕಾಂಗ್ರೆಸ್ ಎಲ್ಲಿದೆ ಅಂತ’ ಸಂಸದೆ ಸುಮಲತಾ ಅಂಬರೀಷ್ ಭೇಟಿ ಕೊಟ್ಟರು ಸಹ ಅಧಿಕಾರಿಗಳು ಸ್ಥಳಕ್ಕೆ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img