ಉತ್ತರಪ್ರದೇಶದ ಪಂಚಾಯಿತಿ ರಾಜ್ಯ ಮಂತ್ರಿಯಾಗಿರುಲ ಭೂಪೇಂದ್ರ ಸಿಂಗ್ ಚೌಹಾಣ ಓವೈಸಿ ಬಗ್ಗೆ ಹೇಳಿಕೆ ನೀಡಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು, ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದ್ರೆ, ಅಸಾವುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆಂದು ಹೇಳಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ ತಾನು ಬ್ರಾಹ್ಮಣ ಎಂದು ಹೇಳಿಕೊಂಡು ಜನಿವಾರ ಧರಿಸಿ ಓಡಾಡುತ್ತಿದ್ದಾರೆ. ಅಖಿಲೇಶ್ ಯಾದವ್ ರಾಮ ನಾಮ ಜಪ...
ಮತಾಂತರ ಕಾಯ್ದೆ ಜಾರಿಗೆ ತರುವ ವಿಷಯದ ಕುರಿತು ವಿರೋಧ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಆಕ್ರೋಶ ಮುಂದುವರೆಸಿದೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು .ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್.ಎಸ್.ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡು...
ಕರ್ನಾಟಕ : ಡಿಸೆಂಬರ್ 10 ರಂದು ವಿಧಾನ ಪರಿಷತ್ ನ 25 ಸ್ಥಾನಗಳಿಗೆ 20 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು ಇಂದು ಚುನಾವಣಾ ಫಲಿತಾಂಶ ಬಿಡುಗಡೆಯಾಗಿದೆ. 24 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು 1 ಕ್ಷೇತ್ರದ ಫಲಿತಾಂಶ ಪ್ರಕಟವಾಗಬೇಕಾಗಿದೆ.ಈ ಬಾರಿ ಜೆಡಿಎಸ್ 1 ಕ್ಷೇತ್ರವನ್ನು ಮಾತ್ರ ಗೆದ್ದಿದ್ದು, ತನ್ನ ಕುಟುಂಬದ ಕುಡಿಯನ್ನು ಗೆಲ್ಲಿಸಿ ಕೊಳ್ಳುವುದರಲ್ಲಿ...
ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.
ಜಮ್ಮುವಿನಲ್ಲಿ ಗಡಿ ಜಿಲ್ಲೆ ಪೂಂಚ್‍ನಲ್ಲಿ ಪಕ್ಷದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ನಾನು...
ಬೆಂಗಳೂರು: ಬಿಜೆಪಿಯ ಪ್ರಭಾವಿ ಶಾಸಕನ ಹತ್ಯೆಗೆ ಕಾಂಗ್ರೆಸ್ ಮುಖಂಡನೊಬ್ಬ ಸ್ಕೆಚ್ ಹಾಕಿದ್ದರು ಎಂಬ ಆಘಾತಕಾರಿ ವಿಷಯ ಹೊರಬಂದಿದ್ದು, ಎಚ್ಚೆತ್ತ ಸಿಸಿಬಿ ಪೊಲೀಸರು ತಡರಾತ್ರಿವರೆಗೂ ಕಾಂಗ್ರೆಸ್ ಮುಖಂಡನ್ನು ಲಾಕ್ ಮಾಡಿ ವಿಚಾರಣೆ ನಡೆಸಿದ್ದಾರೆ.
ಇಷ್ಟಕ್ಕೂ ಆ ಬಿಜೆಪಿ ಶಾಸಕ ಯಾರು? ಆ ಶಾಸಕನ ಕೊಲೆಗೆ ಪ್ಲಾನ್ ಮಾಡಿದ್ದು ಯಾರು ಗೊತ್ತಾ?
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನ ಮುಗಿಸಲು ಕಾಂಗ್ರೆಸ್...
ಮಂಡ್ಯ: ಅತ್ಯಾಚಾರ ಆರೋಪದ ಮೇಲೆ ಎಫ್ಐಆರ್ ದಾಖಲಾಗಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಎಂ ಎಲ್ ಸಿ ಚುನಾವಣೆಯ ಕೋಲಾರದಲ್ಲಿ ಕೆಜಿಎಫ್ ಬಾಬು ರವರಿಗೆ ಕಾಂಗ್ರೆಸ್ ಟಿಕೆಟ್ ಅನ್ನು ನೀಡಿದ್ದು ಅದರ ವಿರುದ್ಧ ಎಸ್ ಟಿ ಸೋಮಶೇಖರ್ ರವರು ಮಂಡ್ಯದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕೆಜಿಎಫ್ ಬಾಬುರವರ...
ಬೆಂಗಳೂರು : ಒಂದು ಸಮುದಾಯ ಅಥವಾ ಒಂದು ಧರ್ಮದ ನೀತಿಗಳನ್ನೇ ರಾಷ್ಟ್ರೀಯತೆ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಏಕರೂಪದ ಈ ರಾಷ್ಟ್ರೀಯತೆ ನಮ್ಮ ಸಂವಿಧಾನದ ಭದ್ರ ಬುನಾದಿಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
ಸಂವಿಧಾನ ದಿನದ ಅಂಗವಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ...
ಚಿಕ್ಕಬಳ್ಳಾಪುರ: ಡಿಸೆಂಬರ್ 10 ರಂದು ವಿಧಾನಪರಿಷತ್ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದಕ್ಕಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸಿದರೂ ಕಷ್ಟ ಬಿಟ್ಟರೂ ಕಷ್ಟ. ಏನೇ ಮಾಡಿದ್ರೂ ಬಿಜೆಪಿ ಜತೆ ಶಾಮೀಲಾಗಿದ್ದಾರೆ ಅಂತಾರೆ. ನಮ್ಮಿಂದಲೇ ಬೆಳೆದು ಹೋದ ಕೆಲವರು ಟೀಕೆ ಮಾಡುತ್ತಾರೆ. ಕೆಲವು ಜಿಲ್ಲೆಗಳಲ್ಲಿ 2 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 2 ಸದಸ್ಯ ಸ್ಥಾನಗಳಲ್ಲಿ ಒಂದು ಅಭ್ಯರ್ಥಿ...
www.karnatakatv.net: ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ 100 ದಿನವನ್ನು ಪೂರೈಸಿದ್ದಾರೆ.
ಹಿರಿಯ ನಾಯಕ ಯಡಿಯೂರಪ್ಪ ಕೆಳಗಿಳಿದು ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಅಧಿಕಾರವನ್ನು ಸ್ವೀಕರಿಸಿ 100 ದಿನಗಳು ಆಗಿದ್ದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೆಲ ದಿನಗಳ ಬಳಿಕ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 2023ರ ವಿಧಾನಸಭೆ...
www.karnatakatv.net: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲವು ಸಾಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಅವರಿಗಿಂತ 7598 ಮತಗಳ ಅಂತರದಿoದ ಗೆಲುವು ಸಾಧಿಸಿದ್ದಾರೆ. ಶ್ರೀನಿವಾಸ ಮಾನೆ 87, 113 ಮತಗಳನ್ನು ಪಡೆದರೆ, ಶಿವರಾಜ್ ಸಜ್ಜನರಗೆ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...