Tuesday, February 24, 2026

Congress

ಸಿಂದಗಿಯಲ್ಲಿ ಬಿಜೆಪಿ ಗೆಲುವು..!

www.karnatakatv.net: ತೀರ್ವವಾಗಿ ಕುತೂಹಲ ಕೆರಳಿಸಿದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಕಂಡಿದೆ. ಹಾನಗಲ್ ಮತ್ತು ಸಿಂದಗಿಯಲ್ಲಿ ಉಪಚುನಾವಣೆಯು ನಡೆದಿದ್ದು, ಇಂದು ಅದರ ಫಲಿತಾಂಶವು ಸಿಕ್ಕಿದೆ, ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ತಿಯಾಗಿ ರಮೇಶ ಭೂಸನೂರ್ ಭಾಗವಹಿಸಿದ್ದು ಗೆಲುವನ್ನು ಸಾಧಿಸಿದ್ದಾರೆ, ಆದರೆ ಅಧಿಕೃತವಾಗಿ ಘೋಷಣೆಯಾಗದಿದ್ದರು, ಸಿಂದಗಿಯಲ್ಲಿ ಬಿಜೆಪಿ ಮೇಲುಗೈ ಕಂಡಿದೆ. ಕಾಂಗ್ರೆಸ್ ನಿಂದ ಅಶೋಕ್...

ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ..!

www.karnatakatv.net: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಬಾ ಕ್ಷೇತ್ರದ ಉಪ ಚುನಾವಣೆಯಲ್ಲಿ ರಮೇಶ್ ಭೂಸನೂರು ಬಿಜೆಪಿ ಭರ್ಜರಿ ಮುನ್ನಡೆಯನ್ನು ಸಾಧಿಸಿದೆ. ಈ ಚುನಾವಣೆಯು ತೀವ್ರ ಕುತೂಹಲ ಕೆರಳಿಸಿದ್ದು, ಈಗ ಸಿಂದಗಿಯಲ್ಲಿ ಬಿಜೆಪಿ ಮುನ್ನುಗ್ಗಿ ಮುನ್ನಡೆಯನ್ನು ಸಾಧಿಸಿದೆ. ಬಿಜೆಪಿಯಿಂದ ರಮೇಶ್ ಭೂಸನೂರ, ಕಾಂಗ್ರೆಸ್‌ನಿoದ ಅಶೋಕ್ ಮನಗೂಳಿ ಮತ್ತು ಜೆಡಿಎಸ್‌ನಿಂದ ನಾಜೀಯಾ ಅಂಗಡಿ ಸ್ಪರ್ಧಿಸಿದ್ದರು. ಸಿಂಧಗಿ ಮತ ಎಣಿಕೆ ಕಾರ್ಯದಲ್ಲಿ...

ಪುನೀತ್ ರನ್ನು ರಾಜಕೀಯಕ್ಕೆ ತರುವ ಪ್ರಯತ್ನ ಮಾಡಿದ್ರು ಡಿಕೆಶಿ..!

www.karnatakatv.net: ಪುನೀತ್ ರಾಜ್ ಕುಮಾರ್ ರಲ್ಲಿ ಅನೇಕ ವಿಶೇಷತೆ ಇತ್ತು. ಅವರು ಕೇವಲ ಕಲಾವಿದನ ಹಾಗೆ ಬದುಕದೆ ಸಮಾಜ ಮುಖಿಯಾಗಿ ಸಾಕಷ್ಟು ಮಂದಿಗೆ ನೆರವು ನೀಡಿದ್ದಾರೆ. ಹೀಗಾಗಿ ಅವರನ್ನು ರಾಜಕೀಯ ರಂಗಕ್ಕೆ ಕರೆತರಲು ಸಾಕಷ್ಟು ಪ್ರಯತ್ನ ಮಾಡಿದ್ದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಪುನೀತ್ ಅಂತ್ಯಕ್ರಿಯೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ಅತ್ಯದ್ಬುತ...

ಕಾಂಗ್ರೆಸ್ ಮಾಡುತ್ತಿರುವ ತಪ್ಪುಗಳಿಂದ ಮೋದಿ ಶಕ್ತಿಶಾಲಿಯಾಗುತ್ತಿದ್ದಾರೆ..!

www.karnatakatv.net: ಕಾಂಗ್ರೆಸ್ ಮಾಡುತ್ತಿರುವ ತಪ್ಪುಗಳಿಂದ ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶಕ್ತಿಶಾಲಿ ಆಗುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಗೋವಾಗೆ ತೆರಳಿದ್ದ ಮಮತಾ ಬ್ಯಾನರ್ಜಿ, ಗೋವಾ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಗೋವಾ ಭೇಟಿ ನೀಡಿರುವ ಅವರು ಪಣಜಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ದೇಶದ ಹಳೆ ಪಕ್ಷವಾಗಿರುವ ಕಾಂಗ್ರೆಸ್ ರಾಜಕೀಯವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ....

ಅಮಿತ್ ಶಾರನ್ನು ಭೇಟಿಯಾಗಲಿರುವ ಅಮರೀಂದರ್ ಸಿಂಗ್..!

www.karnatakatv.net: ಪಂಜಾಬ್ ನ ಮಾಜಿ ಮುಖ್ಯ ಮಂತ್ರಿ ಅಮರೀಂದರ್ ಸಿಂಗ್ ಇಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾತು ಎಲ್ಲರಲ್ಲೂ ಕುತೂಹಲ ಕೆರಳಿಸಿದೆ. ಹೌದು.. ಅಮರಿಂದರ್ ಸಿಂಗ್ ಅಧಿಕಾರದಿಂದ ಕೆಳಗೆ ಇಳಿದ ನಂತರ ಇದು 3ನೇ ಸಲ ಅಮಿತ್ ಶಾ ಅವರನ್ನು ಭೇಟಿಯಾಗುತ್ತಿರುವುದು. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳಿಗೆ ಸಂಬoಧಿಸಿದ ಸಮಸ್ಯೆಗಳ...

ಮೋದಿಯವರ ಗಡ್ಡವನ್ನು ಅಣಕಿಸಿದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮಲ್ ನಾಥ್..!

www.karnatakatv.net: ಕೊರೊನಾ ದಿಂದ ದೇಶದಲ್ಲಿನ ಜನರು ತತ್ತರಿಸಿ ಹೋಗಿದ್ರು ಆದ್ರೆ ಈಗ ಕೊರೊನಾ ದಿಂದ ಕೊಂಚ ಬಿಡುವು ಸಿಕ್ಕಿದೆ ಎನ್ನುವಷ್ಟರಲ್ಲಿ ಮತ್ತೊಂದು ಜನರಲ್ಲಿ ಬೆಸರವನ್ನು ತಂದಿದೆ. ದಿನದಿಂದ ದಿನಕ್ಕೆ ಇಂಧನ ಬೆಲೆ ಏರುತ್ತಲೇ ಇದ್ದು, ಇದಕ್ಕೆ ಸಂಬoಧಿಸಿದoತೆ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮಲ್ ನಾಥ್ ಪ್ರಧಾನಿ ಮೋದಿಯವರಿಗೆ ಅಣಕಿಸಿದ್ದಾರೆ. ಹೌದು.. ಪ್ರತಿದಿನ ಏರುತಯ್ತಿರು ಇಂಧನ ಬೆಲೆ...

ಡಾಕ್ಟರ್ ಆಗಿದ್ರೂ ಸಿದ್ದು ಪುತ್ರ ರಾಜಕೀಯಕ್ಕೆ ಬಂದಿದ್ದ್ಯಾಕೆ..?- ನಿಖಿಲ್ ಕುಮಾರಸ್ವಾಮಿ ತಿರುಗೇಟು

www.karnatakatv.net: ಮಂಡ್ಯ: ಜಮೀರ್ ಅಹಮದ್ ಯಾರನ್ನೋ ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನೆಲ್ಲಾ ಜನ ಸೂಕ್ಷ್ಮವಾಗಿ ಪರಿಗಣಿಸ್ತಿದ್ದು, ಜನ ಮುಂದಿನ ದಿನಗಳಲ್ಲಿ ಉತ್ತರ ಕೊಡ್ತಾರೆ ಅಂತ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದ ದೊಡ್ಡರಸಿನಕೆರೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕುಟುಂಬ ರಾಜಕಾರಣ ಮಾಡುತ್ತೆ ಅಂತ ಹೇಳಿದ್ದ ಸಿದ್ದರಾಮಯ್ಯರಿಗೆ...

10 ಲಕ್ಷದವರೆಗೂ ಉಚಿತ ಚಿಕಿತ್ಸೆ ನೀಡುವದಾಗಿ ಪ್ರಿಯಾಂಕಾ ಗಾಂಧೀ ಭರವಸೆ..!

www.karnatakatv.net: ಉತ್ತರ ಪ್ರದೇಶವೆಂಬ ಸಾಂಪ್ರದಾಯಿಕ ಕ್ಷೇತ್ರವನ್ನ ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಪಣ ತೊಟ್ಟಿರೋ ಕಾಂಗ್ರೆಸ್ ಮತದಾರರಿಗೆ ಒಂದರ ಮೇಲೊಂದರoತೆ ಭರ್ಜರಿ ಆಶ್ವಾಸನೆ ನೀಡ್ತಿದೆ. ಈಗಾಗಲೇ ಮುಂದಿನ ವರ್ಷ ಎದುರಾಗಲಿರೋ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸಿರೋ ಕಾಂಗ್ರೆಸ್ ಮತದಾರ ಪ್ರಭುವನ್ನು ತನ್ನತ್ತ ಸೆಳೆದುಕೊಳ್ಳೋ ಪ್ರಯತ್ನ ನಡೆಸ್ತಿದೆ. ಹೌದು, ಕಳೆದ ವಾರದಿಂದ ಉತ್ತರಪ್ರದೇಶ ಜನರಿಗೆ...

ಕಾಂಗ್ರೆಸ್ ಗೆದ್ದರೆ ಉಚಿತ ಸ್ಮಾರ್ಟ್ ಫೋನ್, ಸ್ಕೂಟಿ..!

www.karnatakatv.net: ಮುಂದಿನ ವರ್ಷ ನಡೆಯುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ಭರ್ಜರಿ ತಯಾರಿ ನಡೆಸ್ತಿದೆ. ಹೇಗಾದ್ರೂ ಮಾಡಿ ಅಧಿಕಾರದ ಗದ್ದುಗೆ ಏರಬೇಕು ಅನ್ನೋ ಲೆಕ್ಕಾಚಾರದಲ್ಲಿರೋ ಕಾಂಗ್ರೆಸ್ ಈ ಬಾರಿ ಮಹಿಳೆಯರಿಗೆ ಹೆಚ್ಚು ಪ್ರಾಧಾನ್ಯತೆ ನೀಡ್ತಿದೆ. ಈ ನಡುವೆಯೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ಯುವತಿಯರಿಗೆ ಭರ್ಜರಿ ಆಫರ್ ನೀಡಿದ್ದಾರೆ. ಹೌದು,...

ರಾಹುಲ್ ಗಾಂಧಿ ಡ್ರಗ್ ಪೆಡ್ಲರ್; ನಳಿನ್ ಕುಮಾರ್ ಕಟೀಲ್..!

www.karnatakatv.net: ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿ, "ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಹೇಳಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಗೆ ಪೈಪೋಟಿ ನಡೆಸುತ್ತಿದ್ದಾರೆ....
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img