ಇದೇ ಡಿಸೆಂಬರ್ 16ರಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಜನ್ಮದಿನವಿದ್ದು, ತಾನು ಹುಟ್ಟು ಹಬ್ಬವನ್ನ ಆಚರಿಸುತ್ತಿಲ್ಲ. ಅಂದು ತಾನು ಬೆಂಗಳೂರಿನಲ್ಲಿಯೂ ಇರುವುದಿಲ್ಲವೆಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
https://www.youtube.com/watch?v=IW_8yRj0a_A
ಡಿ.16 ನನ್ನ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ.
ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ...
ಇವತ್ತು ಭಾರತ್ ಬಂದ್ ಇದ್ದ ಪ್ರಯುಕ್ತ ತುಮಕೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ರೈತರು, ಪ್ರಧಾನಿ ಮೋದಿಯ ಅಣುಕು ಶವ ಯಾತ್ರೆ ಮಾಡಿ, ಆ ಪ್ರತಿಮೆಯನ್ನ ಸುಟ್ಟರು.
https://youtu.be/Y1t_rN4UPvI
ಇನ್ನು ಇದೇ ವೇಳೆ ರಾಷ್ಟ್ರಪತಿಗಳಿಗೆ ರೈತರು ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ಕೃಷಿ ನೀತಿಗಳನ್ನ ಕೈಬಿಡಲು ಒತ್ತಾಯಿಸಲಾಯಿತು. ಭಾರತ...
ಬೆಂಗಳೂರು : ಬೆಂಗಳೂರಿನ ಕೆಲ ಭಾಗದಲ್ಲಿಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ನೀಡಿದೆ.
https://youtu.be/ALOe50oYsaQ
ಚಂದಾಪುರ ವಿಭಾಗದ ಜಿಗಣಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಇಂದು ಮತ್ತು ದಿನಾಂಕ 12ರಂದು ಕೆ.ಆರ್.ಡಿ.ಸಿ.ಎಲ್ ವತಿಯಿಂದ ರಸ್ತೆ ಅಗಲೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾದ್ರೆ ಯಾವ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನೋಡುವುದಾದ್ರೆ,
https://youtu.be/vhj0tET1xvQ
ವಿದ್ಯುತ್...
ಪತಿ ಪತ್ನಿ ಒಂದೇ ದಿನ ಹೈಕೋರ್ಟ್ ಜಡ್ಜ್‌ಗಳಾಗಿ ಪ್ರಮಾಣವಚನ ಸ್ವೀಕರಿಸಿದ ವಿಶೇಷ ಸಂದರ್ಭ ಮದ್ರಾಸ್ ಹೈಕೋರ್ಟ್‌ನಲ್ಲಿ ಜರುಗಿದೆ. ನ್ಯಾ.ಮುರುಳಿ ಶಂಕರ್ ಕುಪ್ಪುರಾಜು ಮತ್ತು ನ್ಯಾ.ತಮಿಳ್ ಸೆಲ್ವಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
https://youtu.be/me7XnfDftCo
ದೇಶದ ನ್ಯಾಯಾಂಗ ಇತಿಹಾಸದಲ್ಲಿ ಈ ಬೆಳವಣಿಗೆ ಎರಡನೇಯದ್ದಾಗಿದೆ. ಈ ಮೊದಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ವಿವೇಕ್ ಪುರಿ ಮತ್ತು ಅರ್ಚನಾ ಪುರಿ ಪ್ರತಿಜ್ಞಾ ವಿಧಿ...
ಮೈಸೂರು: ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕೆಲ ಸಲಹೆಗಳನ್ನ ಕೊಟ್ಟಿದ್ದಲ್ಲದೇ, ಕುರುಬ ಸಮುದಾಯದವರ ಜೊತೆ ಹೋರಾಟಕ್ಕೆ ನಿಲ್ಲಿ ಎಂದು ಮನವಿ ಮಾಡಿದ್ದಾರೆ.
https://youtu.be/Oflbzwi3wAU
ಸಿದ್ದರಾಮಯ್ಯನವರೇ ಏಕವಚನದಲ್ಲಿ ಮಾತನಾಡೋದು ಬಿಡಿ. ಎಲ್ಲರನ್ನು ಏಕವಚನದಲ್ಲಿ ಮಾತನಾಡಿಸಬೇಡಿ. ನಾನು ನಿಮಗಿಂತ ರಾಜಕೀಯದಲ್ಲಿ ಹಿರಿಯ. ನನ್ನ ಸಲಹೆ ಸ್ವೀಕರಿಸಿ. ಮುಂದೆಯಾದರು ಎಲ್ಲರನ್ನ ಬಹುವಚನದಲ್ಲಿ ಮಾತನಾಡಿಸಿ. ದೇವಾರಾಜ್ ಅರಸ್...
ಮೈಸೂರು: ಮೈಸೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಮಾತನಾಡಿದ ಹೆಚ್,ವಿಶ್ವನಾಥ್, ಸಿದ್ದರಾಮಯ್ಯರಿಗೆ ಹೋರಾಟಕ್ಕೆ ಬನ್ನಿ ಎಂದು ಆಮಂತ್ರಣ ನೀಡಿದರು.
https://youtu.be/Kqg8MunIVPw
ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ, ವಿಶ್ವನಾಥ್, ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಹೋರಾಟಕ್ಕೆ ನಾವು ಬರ್ತಿವಿ. ಮೀಸಲಾತಿ ವಿಚಾರದಲ್ಲಿ ಹೋರಾಟದ ಅವಶ್ಯಕತೆ ಇದೆ. ಆದರೆ ನೀವೂ ಹೋರಾಟಕ್ಕೆ ಬರೋದಿಲ್ಲ ಎಂದಿದ್ದೀರಾ. ಎಸ್.ಟಿ.ನ ಯಾರೋ ಹೈಜಾಕ್ ಮಾಡ್ತಿದ್ದಾರೆ...
ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಪಕ್ಷವನ್ನ ಮುಂಬರುವ ಜನವರಿಯಲ್ಲಿ ಅನೌನ್ಸ್ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೇ, ಈ ಬಾರಿಯ ಚುನಾವಣೆಗೆ ನಿಲ್ಲುವುದಾಗಿ ಹೇಳಿದ್ದಾರೆ.
https://youtu.be/ZIwxzILb0zE
ಹಲವಾರು ಪಕ್ಷಗಳನ್ನ ಬೆಂಬಲಿಸಿದ ನಂತರ ರಜನಿಕಾಂತ್ ತಮ್ಮದೇ ಆದ ರಾಜಕೀಯ ಪಕ್ಷ ರಜನಿ ಮಕ್ಕಳ್ ಮಂಡ್ರಂ ಸ್ಥಾಪಿಸಿದ್ದಾರೆ. ಮುಂದಿನ ವರ್ಷ ಜನವರಿಯಲ್ಲಿ ರಜನಿ ಪಕ್ಷ ಲಾಂಚ್ ಆಗಲಿದೆ ಎಂದು ಘೋಷಿಸಿದ್ದಾರೆ.
https://youtu.be/ccoEv6uptLk
...
ಮಂಡ್ಯ :- ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಶೇಕಡ 60 ರಷ್ಟು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಮಾಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಸೂಚ್ಯವಾಗಿ ಹೇಳಿದರು.
https://youtu.be/ZIwxzILb0zE
ಮದ್ದೂರು ಪಟ್ಟಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬುಧವಾರ...
ಕೇಂದ್ರ ಸರ್ಕಾರ ಮೊದಲು ದೇಶದ ಎಲ್ಲಾ ಜನರಿಗೂ ಕೊರೊನಾ ವ್ಯಾಕ್ಸಿನ್ ನೀಡುತ್ತೇವೆ ಅಂತಾ ಹೇಳಿದ್ದು, ಈಗ ನಾವು ಹಾಗೇ ಹೇಳಲೇ ಇಲ್ಲ ಎಂದು ಹೇಳುತ್ತಿದೆ ಎಂಬುದು ಹಲವರ ಆರೋಪವಾಗಿದೆ. ಇದೇ ರೀತಿ ಮಾಜಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
https://youtu.be/XMWOl96c1ME
ಮೊದಲು ಕೇಂದ್ರ ಸರ್ಕಾರ ದೇಶದ ಎಲ್ಲಜನರಿಗೂ...
ಪ್ರತಿ ವರ್ಷದಂತೆ ಈ ಬಾರಿ ನ್ಯೂ ಇಯರ್ ಸೆಲೆಬ್ರೇಷನ್ ಜೋರಾಗಿ ಇರೋದಿಲ್ಲ. ಕಾರಣ ಕೊರೊನಾ. ಸೆಲೆಬ್ರೇಷನ್ ಇಲ್ಲಾ ಅಂದ್ರೂ ನಮ್ಮ ಜನ ಡಿಸೆಂಬರ್ 31ರ ರಾತ್ರಿ ಹೊರಗೆ ಬಂದೇ ಬರ್ತಾರೆ. ಪಾರ್ಟಿ ಮಾಡೇ ಮಾಡ್ತಾರೆ ಅಂತಾ ನಮ್ಮ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಡಿ.26ರಿಂದ ಜನವರಿ1ರವೆರೆಗೆ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...