ಕೊರೊನಾ ಸೋಂಕಿಗೆ ಒಳಗಾಗಿದ್ದ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಪ್ರಣಬ್ ಮುಖರ್ಜಿ(85) ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
https://youtu.be/sb5UJT65pzA
ಕೆಲ ದಿನಗಳ ಹಿಂದೆ ಪ್ರಣಬ್ ಮುಖರ್ಜಿಯವರು ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾಗ, ಅವರಿಗೆ ಕೊರೊನಾ ಇರೋದು ತಿಳಿದು ಬಂದಿತ್ತು, ಮೆದುಳಿನ ಚಿಕಿತ್ಸೆಗೂ ಕೂಡ ಪ್ರಣಬೇ ಮುಖರ್ಜಿ ಒಳಗಾಗಿದ್ದರು. ಅದಾದ ಬಳಿಕ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಪ್ರಣಬ್...
ಜೆಎಸ್‌ಟಿ ಪರಿಹಾರ ನೀಡುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ರಾಜ್ಯಗಳ ಬಗ್ಗೆ ಕಾಳಜಿಯೇ ಇಲ್ಲದಿರುವ ಅತ್ಯಂತ ಕೆಟ್ಟ ಸರ್ಕಾರ ಕೇಂದ್ರದಲ್ಲಿದ್ದರೆ, ಅದನ್ನು ಪ್ರಶ್ನಿಸುವ ಧೈರ್ಯವಿಲ್ಲದ ಬಿಜೆಪಿಯಂಥ ಹೇಡಿ ಸರ್ಕಾರ ನಮ್ಮ ರಾಜ್ಯದಲ್ಲಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ಕೇಂದ್ರವು ಜಿಎಸ್‌ಟಿ ಪರಿಹಾರ ನೀಡದಿರುವ ನಿರ್ಧಾರವನ್ನು ವಿರೋಧ ಮಾಡಿವೆ...
ಯಲಹಂಕದಲ್ಲಿ ಬೃಹತ್ ಕೆಂಪೇಗೌಡ ಮೂರ್ತಿ, ಅಂಬೇಡ್ಕರ್ ಮತ್ತು ಬಸವಣ್ಣನವರ ಪ್ರತಿಮೆ ನಿರ್ಮಾಣವಾಗಲಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಯಲಹಂಕ ತಹಶೀಲ್ದಾರ್ ರಘುಮೂರ್ತಿ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
https://youtu.be/6dFJjl6d068
https://youtu.be/gudjW3l0ZrI
ಯಲಹಂಕದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಮೆ ನಿರ್ಮಿಸಲು ಯೋಜನೆ ಹಾಕಿದ್ದು, ಸುಮಾರು ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಇನ್ನು...
ಜಿಎಸ್‌ಟಿ ಪರಿಹಾರ ನೀಡದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಆದ್ರೆ ಇಲ್ಲಿ ಸಿದ್ದರಾಮಯ್ಯ ರಾಜ್ಯಸರ್ಕಾರದ ವಿರುದ್ಧ ಹರಿಹಾಯ್ದರೆ, ಕುಮಾರಸ್ವಾಮಿ ಯಡಿಯೂರಪ್ಪ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ...
ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೋಲೀಸ್ ಠಾಣೆಯಲ್ಲಿ ಚಪಲಚೆನ್ನಿಗರಾಯ ತಹಶೀಲ್ದಾರ್ ಗುರುಬಸವರಾಜನ ವಿರುದ್ಧ ಎಫ್ಐಆರ್ ದಾಖಲಾಗಿದೆ.
https://youtu.be/VgI2D1DUJgs
ಹೌದು ಸರ್ಕಾರಿ ಕಚೇರಿಯಲ್ಲೇ ತಹಶೀಲ್ದಾರ್ ತಮ್ಮ ಸಹೋದ್ಯೋಗಿಗೆ ಕಿಸ್ಸಿಂಗ್ ಮಾಡಿದ್ದ ಘಟನೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.
https://youtu.be/PkXsIRnEymI
ಈ ಕುರಿತು ಸಂತ್ರಸ್ತೆ ಮಹಿಳೆ ನ್ಯಾಯ ಕೊಡಿಸುವಂತೆ ಮತ್ತು ಕಾಮಪಿಶಾಚಿ ತಹಶೀಲ್ದಾರ್ ಗುರುಬಸವನ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಕುಷ್ಟಗಿ...
ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://youtu.be/nHYVwXiuUwA
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಎಂಇಎಸ್, ಶಿವಸೇನೆ ಅಥವಾ...
ವಿಜಯಪುರದ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ. ಸಂವಿಧಾನವನ್ನು...
ವಿಜಯಪುರದ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ ಎಂದು...
ಹೌದು ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಮಕ್ಕೆ, ಮಾಲೂರು ಶಾಸಕರು ಬೇಟಿ ನೀಡಿದ್ರು. ಹುಳದೇನಹಳ್ಳಿ ಗ್ರಾಮದಲ್ಲಿ ಬೃಹತ್ ವಿದ್ಯುತ್ ದೀಪಗಳನ್ನು ಹಾಕಲಾಗಿದೆ. ಆದ್ರೆ ಅದರಲ್ಲಿ ಯಾವುದು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮದ ಸಾರ್ವಜನಿಕರು ಶಾಸಕರಿಗೆ ದೂರು ನೀಡಿದ್ರು. ಇದರಿಂದ ಬೇಸತ್ತ ಶಾಸಕರು ಪಿಡಿಓಗೆ, ಕೆಲವೇ ದಿನಗಳಲ್ಲಿ ವಿದ್ಯುತ್ ದೀಪಗಳನ್ನು ಸರಿಪಡಿಸುವಂತೆ ತಾಕಿತ್ತು ಮಾಡಿದ್ರು. ಇನ್ನು...
ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಮದಲ್ಲಿ ಇಂದು ನಂದಿನಿ ಪ್ರಾಡ್ಯಕ್ಟ್‌ನ ಅಂಗಡಿ ಪ್ರಾರಂಭಿಸಲಾಯಿತ್ತು. ಮಾಲೂರು ಶಾಸಕರಾದ ಶ್ರೀ ಕೆ.ವೈ ನಂಜೇಗೌಡರು ಉದ್ಘಾಟಿಸಿದ್ರು.
https://youtu.be/uHCozvlpCqM
ಇನ್ನು ಕೆಎಂಎಫ್‌ನ ತಾಲೂಕು ಹಾಗೂ ಜಿಲ್ಲಾ ಸಂಚಾಲಕರು ಆಗಮಿಸಿದ್ದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಊರಿನ ಹಿರಿಯರಾದ ಚಂದ್ರಶೇಖರ್ ಗೌಡರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಟೇಪ್ ಕತ್ತರಿಸುವ ಮೂಲಕ ನಂದಿನಿ ಅಂಗಡಿಗೆ ಚಾಲನೆ ನೀಡಲಾಯಿತು.
ನಾಗೇಶ್, ಕರ್ನಾಟಕ...
ಬೆಂಗಳೂರು ನಗರದಲ್ಲಿ ಇತ್ತೀಚೆಗೆ BMRCL ವ್ಯಾಪ್ತಿಯ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಟ್ರ್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆ, ಭದ್ರತಾ ಕ್ರಮಗಳ ಬಗ್ಗೆ ಚರ್ಚೆ...