Friday, September 4, 2026

Congress

Political News: ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು!: ಆರ್.ಅಶೋಕ್

Political News: ವಾಲ್ಮಿಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ಮೇಲೆ ಸದ್ಯ ತನಿಖೆ ನಡೆಯುತ್ತಿದೆ. ಅಲ್ಲದೇ, ಆ ಪ್ರಕರಣ ಸಾಬೀತಾಗುವ ಎಲ್ಲ ಸಾಧ್ಯತೆಗಳೂ ಇದೆ. ಆದರೂ ನಾಗೇಂದ್ರ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿರುವುದರ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಕಿಡಿಕಾರಿದ್ದು ನಾಗೇಂದ್ರ ರಾಜೀನಾಮೆ...

ಪದ್ಮನಾಭನಗರದಲ್ಲಿ 2028ಕ್ಕೆ ಕಾಂಗ್ರೆಸ್ ಗೆಲುವು ಖಚಿತ – ಗುರುಪ್ಪ ನಾಯ್ಡು

ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದು ಶತಸಿದ್ಧ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪ್ಪ ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 1980ರಿಂದಲೂ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ನಾಯಕರಾಗಿ ಕೆಲಸ ಮಾಡುತ್ತಿದ್ದು, ಅಂದಿನ ವಿದ್ಯಾರ್ಥಿ ನಾಯಕರ ತಂಡದಲ್ಲೇ ಡಿ.ಕೆ. ಶಿವಕುಮಾರ್ ಇದ್ದರು. ಬಿ.ಕೆ. ಹರಿಪ್ರಸಾದ್ ಅವರು ನಮ್ಮ ನಾಯಕರಾಗಿದ್ದರು. ಅಂದು ಪಕ್ಷಕ್ಕಾಗಿ...

ಪದ್ಮನಾಭನಗರದಲ್ಲಿ ಕಾಂಗ್ರೆಸ್ ಮುಖಂಡರು ಒಗ್ಗಟ್ಟಾಗಿದ್ದಾರೆ – ಸಂಜಯ್ ಗೌಡ

ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಯಾವುದೇ ಗೊಂದಲ ಅಥವಾ ಭಿನ್ನಾಭಿಪ್ರಾಯವಿಲ್ಲ. ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಚಲನಚಿತ್ರ ನಿರ್ಮಾಪಕ ಸಂಜಯ್ ಗೌಡ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪದ್ಮನಾಭನಗರದಲ್ಲಿ ಕಾಂಗ್ರೆಸ್ ಸಂಘಟನೆ ಬಲಿಷ್ಠವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ...

Hubli News: ಖಾಸಗಿ ಆಸ್ಪತ್ರೆ ಪಾರ್ಕಿಂಗ್ ಅವ್ಯವಸ್ಥೆ: ಸಾರ್ವಜನಿಕರಿಗೆ ಕಿರಿಕಿರಿ..!

Hubli News: ಹುಬ್ಬಳ್ಳಿಯಲ್ಲಿ ಖಾಸಗಿ ಆಸ್ಪತ್ರೆಗಳ ಪಾರ್ಕಿಂಗ್ ಅವ್ಯವಸ್ಥೆ ಸಾರ್ವಜನಿಕರಿಗೆ ನಿತ್ಯ ಕಿರಿಕಿರಿ ತಂದಿದೆ. ಗೋಕುಲ್ ರಸ್ತೆಯ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಮುಂಭಾಗ, ಹೊಸ ಕೋರ್ಟ್ ಕಡೆಗೆ ಹೋಗುವ ರಸ್ತೆ ಹಾಗೂ ವಿದ್ಯಾನಗರ ಸಂಪರ್ಕಿಸುವ ರಸ್ತೆಯಲ್ಲಿ ಆಸ್ಪತ್ರೆಗಳಿಗೆ ಬರುವ ವಾಹನಗಳು ರಸ್ತೆ ಬದಿಯಲ್ಲೇ ನಿಲ್ಲುತ್ತಿರುವುದು ಸಾಮಾನ್ಯವಾಗಿದೆ. ಒಂದೆಡೆ ಪಾರ್ಕಿಂಗ್ ವ್ಯವಸ್ಥೆಯೇ ಇಲ್ಲ… ಮತ್ತೊಂದೆಡೆ ಪಾರ್ಕಿಂಗ್...

ಪದ್ಮನಾಭನಗರದಲ್ಲಿ ಪಕ್ಷಾಂತರಕ್ಕೆ ಕೃಷ್ಣಪ್ಪ ತಿರುಗೇಟು – ಕಾಂಗ್ರೆಸ್ ತೊರೆದವರ ವಿರುದ್ಧ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಬಳಿಕ ಬಿಜೆಪಿ ಸೇರಿರುವ ಕೆಲ ನಾಯಕರ ಪಕ್ಷಾಂತರದ ಕುರಿತು ಜಿಬಿಎ ಗ್ಯಾರಂಟಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷವು ವೈಯಕ್ತಿಕ ಸ್ವಾರ್ಥಕ್ಕೆ ಮಣಿಯದ ಕಾರಣ ಕೆಲವರು ಪಕ್ಷ ತೊರೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೃಷ್ಣಪ್ಪ, ಪ್ರಮೋದ್ ಶ್ರೀನಿವಾಸ್ ಸೇರಿದಂತೆ ಕೆಲ ನಾಯಕರು...

Haveri News: ಟಿವಿ, ಫ್ರಿಡ್ಜ್, ಮೊಬೈಲ್ ಹೆಸರಲ್ಲಿ ಮೋಸ? 120ಕ್ಕೂ ಹೆಚ್ಚು ಜನರಿಗೆ ಪಂಗನಾಮ!

Haveri News: ಶಿಗ್ಗಾವಿ ತಾಲೂಕಿನಲ್ಲಿ ಟಿವಿ, ಫ್ರಿಡ್ಜ್, ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ಸಾಲದ ಮೂಲಕ ಕೊಡಿಸುವುದಾಗಿ ನಂಬಿಸಿ 120ಕ್ಕೂ ಹೆಚ್ಚು ಮಂದಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಶಿಗ್ಗಾವಿಯ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಸಿಬ್ಬಂದಿಯೊಬ್ಬರ ವಿರುದ್ಧ ಕೇಳಿಬಂದಿದೆ. ಸವಣೂರು ತಾಲೂಕಿನ ಜಕ್ಕನಕಟ್ಟಿ ಗ್ರಾಮದ ಸೋಮಯ್ಯ ನಾಗಯ್ಯ ಪೂಜಾರ್ ಎಂಬ ಬ್ಯಾಂಕ್ ಸಿಬ್ಬಂದಿ, ಬ್ಯಾಂಕಿಗೆ ಬರುತ್ತಿದ್ದ...

ಪದ್ಮನಾಭನಗರದಲ್ಲಿ ಪಕ್ಷಾಂತರಕ್ಕೆ ಕಾಂಗ್ರೆಸ್ ತಿರುಗೇಟು – 2028ರ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ

ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಕೆಲವರು ಕಾಂಗ್ರೆಸ್ ಪಕ್ಷವನ್ನು ತೊರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಶಿವರಾಮೇಗೌಡ ಪ್ರತಿಕ್ರಿಯಿಸಿದ್ದಾರೆ. ಪಕ್ಷ ತೊರೆದವರಿಂದ ಕಾಂಗ್ರೆಸ್ ಕಾರ್ಯಕರ್ತರು ಅಧೀರರಾಗುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಿವರಾಮೇಗೌಡ, ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲವರು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪಕ್ಷಕ್ಕೆ...

Health Tips: ನೀವು ಆರೋಗ್ಯಕರ ಎಂದು ತಿಳಿದಿರುವ ಈ ಆಹಾರವನೇ ನಿಮ್ಮ ತೂಕ ಹೆಚ್ಚಿಸುತ್ತಿದೆ..!

Health Tips: ನಾವು ಆರೋಗ್ಯಕರವಾದ ಆಹಾರ ಅಂತಾ ಅದೆಷ್ಟೋ ಬಾರಿ ಅನಾರೋಗ್ಯಕರ ಆಹಾರವನ್ನೇ ಹಲವು ದಿನಗಳ ಕಾಲ ತಿಂದಿರುತ್ತೇವೆ. ಆದರೆ ಆ ಆಹಾರ ನಮ್ಮ ದೇಹಕ್ಕೆ ಸೇರಿ, ನಮ್ಮ ಆರೋಗ್ಯವನ್ನು ನಿಧಾನವಾಗಿ ಹಾಳು ಮಾಡುತ್ತ ಬರುತ್ತದೆ. ಅಂಥ ಆಹಾರಗಳ ಬಗ್ಗೆ ನಾವಿಂದು ತಿಳಿಯೋಣ. ಸಾಮಾನ್ಯವಾಗಿ ಮಹಿಳೆಯರು ಕೂಡ ಕೆಲಸಕ್ಕೆ ಹೋಗುವ ಮನೆಗಳಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಪ್ಯಾಕ್ಡ್...

Movie News: ನಾನು ಹೆಮ್ಮೆಯ ಅಂಧಭಕ್ತೆ ಎಂದ ಸೂರ್ಯವಂಶ ನಟಿ ಇಶಾ

Movie News: ಸೂರ್ಯವಂಶ ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ಇಶಾ ಕೋಪ್ಪಿಕರ್ ತಾವು ಹೆಮ್ಮೆಯ ಅಂಧಭಕ್ತೆ ಎಂದು ಹೇಳಿಕೆ ನೀಡಿದ್ದಾರೆ. ತಮ್ಮ ಇನ್‌ಸ್ಟಾಖಾತೆಯಲ್ಲಿ ಈ ಬಗ್ಗೆ ವೀಡಿಯೋ ಶೇರ್ ಮಾಡಿರುವ ಇಶಾ, ತಮ್ಮ ದೇಶದ ಬೆಳವಣಿಗೆ ಕಂಡು ಹೆಮ್ಮೆ ಪಡುವವರು ಅಂಧಭಕ್ತರು ಎಂದಾದರೆ, ನಾನು ಹೆಮ್ಮೆಯ ಅಂಧ ಭಕ್ತೆ ಎಂದು ಹೇಳಿಕ``ಳ್ಳುತ್ತೇನೆ ಎಂದು ಇಶಾ ಹೇಳಿದ್ದಾರೆ. ಅಲ್ಲದೇ...

ವಂದೇ ಮಾತರಂ ಪೂರ್ತಿಯಾಗಿ ಹಾಡುವುದಿಲ್ಲ ಎಂದ ಕಾಂಗ್ರೆಸ್ ಹೇಳಿಕೆಗೆ ಬಿ.ವೈ.ವಿಜಯೇಂದ್ರ ಆಕ್ರೋಶ

Political News: ಜೈಲಿಗೆ ಹಾಕಿದರೂ, ನೇಣಿಗೆ ಹಾಕಿದರೂ ನಾವು ವಂದೇ ಮಾತರಂ 2 ಪ್ಯಾರಾ ಮಾತ್ರ ಹಾಡುವುದು ಎಂದು ನಿನ್ನೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಂದೇ ಮಾತರಂ ಪೂರ್ತಿ ಹಾಡುವುದಿಲ್ಲ ಎನ್ನುವ ಕಾಂಗ್ರೆಸ್ ಧೋರಣೆ, ದೇಶಕ್ಕೆ, ದೇಶ ಭಕ್ತರಿಗೆ ಅವಮಾನ ಮಾತ್ರವಲ್ಲ, ಉದ್ಧಟತನದ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img