Saturday, July 18, 2026

Congress

ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ: ಕಾರಣವೇನು..?

ಎರಡು ವಾರಗಳ ಹಿಂದಷ್ಟೇ ಕೊರೊನಾ ತಗುಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. https://youtu.be/9HU2WpRo57E ಬಳಲಿಕೆ ಮತ್ತು ಕೈ ಕಾಲು ನೋವಿನಿಂದ ಬಳಲುತ್ತಿರುವ ಅಮಿತ್‌ ಶಾರನ್ನು ಮತ್ತೆ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿಂದಲೇ ಅಮಿತ್‌ ಶಾ ಕಾರ್ಯ ನಿರ್ವಹಿಸಲಿದ್ದಾರೆಂದು ಟ್ವೀಟ್ ಮಾಡಲಾಗಿದೆ. https://youtu.be/CxQGUuPUJMs ಕೆಲ...

ಕರ್ನಾಟಕದಲ್ಲಿಂದು 6317 ಕೊರೊನಾ ಕೇಸ್: 7,071ಮಂದಿ ಡಿಸ್ಚಾರ್ಜ್

ರಾಜ್ಯದಲ್ಲಿಂದು 6317 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. 7,071ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 115 ಮಂದಿ ಇಂದು ಮೃತಪಟ್ಟಿದ್ದು, ಇಂದಿನವರೆಗೆ ಕೊರೊನಾದಿಂದ 4062 ಜನ ಮೃತಪಟ್ಟಿದ್ದಾರೆ. https://youtu.be/9HU2WpRo57E https://youtu.be/az_SJG7Hosw ಬೆಂಗಳೂರು ನಗರದಲ್ಲಿ 2053, ಮೈಸೂರು 597,ಬಳ್ಳಾರಿ 319 ಉಡುಪಿ 268, ಶಿವಮೊಗ್ಗ 397, ಹಾಸನ 250, ಧಾರವಾಡದಲ್ಲಿ 201 ಪ್ರಕರಣಗಳು ಕಂಡಿಬಂದಿವೆ. 80,643 ಸಕ್ರಿಯ ಪ್ರಕರಣಗಳಾಗಿದ್ದು, ಒಟ್ಟು ಪ್ರಕರಣಗಳ...

ಸಿಇಟಿ ಫಲಿತಾಂಶ ಆಗಸ್ಟ್ 20ಕ್ಕೆ ಪ್ರಕಟ: ಅಶ್ವತ್ಥ್ ನಾರಾಯಣ್..

ಇವತ್ತು ಡಿಸಿಎಂ ಅಶ್ವತ್ಥ್ ನಾರಾಯಣ್ ಸಿಇಟಿ ಬಗ್ಗೆ ಸಭೆ ನಡೆಸಿ, ಆಗಸ್ಟ್ 20ರಂದು ಸಿಇಟಿ ಪರೀಕ್ಷೆ ಫಲಿತಾಂಶ ಬರಲಿದೆ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದೇ ಆಗಸ್ಟ್ 20 ರಂದು #KCET ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ನನ್ನ ಶುಭಹಾರೈಕೆಗಳು ಎಂದಿದ್ದಾರೆ. https://youtu.be/az_SJG7Hosw 45:30:25 ಅನುಪಾತದಲ್ಲಿ ಅನುಕ್ರಮವಾಗಿ CET, COMED-K...

ಅಖಂಡ ಶ್ರೀನಿವಾಸ್ ಮೂರ್ತಿಗೆ ಸೆಕ್ಯೂರಿಟಿ ಇಲ್ಲವೆಂದು ಡಿಕೆಶಿ ಬೇಸರ..!

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆ ಮೇಲೆ ದಾಳಿ ನಡೆದರೂ ಕೂಡ ಈ ವರೆಗೆ ರಾಜ್ಯ ಸರ್ಕಾರ ಎಮ್‌ಎಲ್‌ಎ ಮನೆಗೆ ಸೆಕ್ಯೂರಿಟಿ ನೀಡಿಲ್ಲ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. ಇದು ಸರ್ಕಾರದ ನಿಶ್ಕಾಳಜಿಯನ್ನ ತೋರಿಸುತ್ತದೆ. ಅಖಂಡ ಶ್ರೀನಿವಾಸ್ ಮೂರ್ತಿರಿಗೆ ರಕ್ಷಣೆ ನೀಡಬೇಕೆಂದು ನಾನು ಸಿಎಂ ಯಡಿಯೂರಪ್ಪನವರಲ್ಲಿ ಈ ಬಗ್ಗೆ ಮನವಿ...

ಸಿನಿಮೀಯ ಶೈಲಿಯಲ್ಲಿ ನಡೀತು ಕಿಡ್ನ್ಯಾಪ್, ಮುಂದೆ ಏನಾಯ್ತು..?

ಕೋಲಾರದಲ್ಲಿ ಗುರುವಾರ ನಡೆದಿದ್ದ ಯುವತಿಯ ಕಿಡ್ನಾಪ್ ಪ್ರಕರಣವು ಸುಖಾಂತ್ಯ ಕಂಡಿದೆ. ಅಪಹೃತರಿಗೆ ಚಳ್ಳೆಹಣ್ಣು ತಿನ್ನಿಸಿ ಯುವತಿ ತಪ್ಪಿಸಿಕೊಂಡು ಬಂದಿದ್ದಾಳೆ. https://youtu.be/aqHuDnJ6lWE ಕೋಲಾರದಲ್ಲಿ ಗುರುವಾರ ಮಧ್ಯಾನ್ಹ 21 ರ ಹರೆಯದ ಯುವತಿಯ ಕಿಡ್ನಾಪ್ ನಡೆದಿತ್ತು. ಹಾಡಹಗಲೆ ಮೂವರು ಕಿಡಿಗೇಡಿಗಳು ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ಕಾರಲ್ಲಿ ಅಪಹರಿಸಿದ್ದರು. ಈ ಘಟನೆಯು ಕೋಲಾರದಲ್ಲಿ ತಲ್ಲಣ ಸೃಷ್ಟಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದರೂ ಪೊಲೀಸರ ಕೈಗೆ...

ಗುಣಮುಖರಾದ ಅಮಿತ್ ಷಾ, ಕೆಲ ದಿನಗಳ ಕಾಲ ಹೋಮ್‌ ಕ್ವಾರಂಟೈನ್‌ನಲ್ಲಿರಲು ಸೂಚನೆ..

ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾಗೆ ಚಿಕಿತ್ಸೆ ಬಳಿಕ ಮತ್ತೊಮ್ಮೆ ಕೊರೊನಾ ಪರೀಕ್ಷೆ ನಡೆಸಿದ್ದು, ಕೊರೊನಾ ನೆಗೆಟಿವ್ ಎಂದು ವರದಿಯಾಗಿದೆ. ಈ ಹಿನ್ನೆಲೆ ಮನೆಯಲ್ಲೇ ಅವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. https://youtu.be/haz-SKeGV1c ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಷಾ, ನನಗಿಂದು ಕೊರೊನಾ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ವರದಿ ಬಂದಿದೆ. ದೇವರಿಗೆ...

ಫಲಿಸಿತು ಕಾಂಗ್ರೆಸ್ ಸಭೆ: ಬಹುಮತ ಸಾಧಿಸಿದ ಅಶೋಕ್ ಗೆಹ್ಲೋಟ್

ರೆಬೆಲ್ ನಾಯಕ ಸಚಿನ್ ಪೈಲಟ್ ಜೊತೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ನಡೆಸಿರುವ ಸಭೆ ಫಲಿಸಿದ್ದು, ಸಚಿನ್ ಪೈಲಟ್ ಮತ್ತವರ ಬೆಂಬಲಿಗರು ಅಶೋಕ್‌ ಗೆಹ್ಲೋಟ್‌ಗೆ ಬೆಂಬಲ ನೀಡಿದ್ದಾರೆ. ಈ ಮೂಲಕ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಕೊನೆಗೂ ವಿಶ್ವಾಸಮತಯಾಚನೆಯಲ್ಲಿ ಗೆಲುವು ಸಾಧಿಸಿದೆ. https://youtu.be/haz-SKeGV1c ಇನ್ನು ಈ ವೇಳೆ ಮಾತನಾಡಿದ ಅಶೋಕ್ ಗೆಹ್ಲೋಟ್, ಜನ ಬೆಂಬಲದೊಂದಿಗೆ ರಾಜಸ್ಥಾನದಲ್ಲಿ ಕಾಂಗ್ರೆಸ್...

ಬಿ.ಎಲ್.ಸಂತೋಷ್ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ: ಸಾಲು ಸಾಲು ಆಕ್ರೋಶಭರಿತ ಟ್ವೀಟ್..

ಬಿ.ಎಲ್.ಸಂತೋಷ್ ವಿರುದ್ಧ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಬಿ.ಎಲ್‌.ಸಂತೋಷ್ ಅವರು 'ಹಿಂದುತ್ವ'ದ ಜಪ ನಿಲ್ಲಿಸಿ 'ದಲಿತ' ಜಪ ಶುರು ಮಾಡಿದ್ದಾರೆ. 'ಹಿಂದು-ಒಂದು' ಎಂದು ಭಜನೆ ಮಾಡ್ತೀರಿ, ಜಾತಿ ಮೂಲದ ತಾರತಮ್ಯ,ಶೋಷಣೆಗಳ ಜೊತೆ ಗುದ್ದಾಡಿ, ದಲಿತರೊಬ್ಬರು ಶಾಸಕರಾದರೂ ಅವರನ್ನು ದಲಿತರೆಂದು ಹಂಗಿಸುತ್ತೀರಿ. ನಿಮ್ಮನ್ನು ಕೂಡಾ ನಿಮ್ಮ ಜಾತಿಯಿಂದಲೇ...

‘ನಳೀನ್ ಕುಮಾರ್ ಅವರೇ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ’

ಮಾಜಿ ಸಿಎಂ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ‌ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ‌ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು....

ವಿಶ್ವ ಆನೆ ದಿನಕ್ಕೆ ಶುಭಕೋರಿದ ದರ್ಶನ್: ನಟ ಸಂಜಯ್ ದತ್‌ಗೆ ಕ್ಯಾನ್ಸರ್..!

ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img