ಕಾಂಗ್ರೆಸ್ನ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ನವೆಂಬರ್ ತಿಂಗಳಲ್ಲಿ ಸರ್ಕಾರದಲ್ಲಿ ಬದಲಾವಣೆ ಅಥವಾ ಕ್ರಾಂತಿ ಸಂಭವಿಸಲಿದೆ ಎಂಬ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜಣ್ಣ ಅವರು ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ನವೆಂಬರ್‌ನಲ್ಲಿ ಯಾವುದೇ ಬದಲಾವಣೆ ಅಥವಾ ಕ್ರಾಂತಿ ಆಗೋದಿಲ್ಲ. ಇದು ಸಂಪೂರ್ಣ ಸುಳ್ಳು ಮಾತು ಎಂದು ಹೇಳಿದರು.
ಊಹಾಪೋಹಗಳಿಗೆ ಯಾವುದೇ ಅವಕಾಶವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್...
ಭೋವಿ ನಿಗಮದಲ್ಲಿ ಬರೋಬ್ಬರಿ ಕಮಿಷನ್ ದಂಧೆ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಜೆಡಿಎಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತೀವ್ರವಾಗಿ ಖಂಡಿಸಿದೆ. ಸರ್ಕಾರದಲ್ಲಿ ನಡೆಯುತ್ತಿರುವ 60% ಕಮಿಷನ್ ದಂಧೆಗೆ ಇದು ಮತ್ತೊಂದು ಸ್ಪಷ್ಟ ಸಾಕ್ಷಿಯಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.
ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ನಿಗಮದಿಂದ ಭೂಸ್ವಾಮ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಬಿಡುಗಡೆಗೊಳ್ಳಬೇಕಾದ...
Davanagere: ದಾವಣಗೆರೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಲಿದ್ದು, ಉಭಯ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಬಿಜೆಪಿ...