Friday, September 26, 2025

#congressparty

ರೈಲ್ವೇ ಕಾಮಗಾರಿ ಚುರುಕುಗೊಳಿಸಲು ಸಂಸದೆ ಸುಮಲತಾ ಆಗ್ರಹ..!

state news ಮಂಡ್ಯ(ಮಾ.3): ನಗರದ ಮಹಾವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು  ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ...

ಬಿಜೆಪಿ ವಿರುದ್ಧ ಕಿಡಿಕಾರಿದ ಎಮ್ ಎಲ್ ಸಿ ಅನಿಲ್ ಕುಮಾರ್..!

state news ಕೋಲಾರ(ಮಾ.3): ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿರುವ ಶಾಸಕರನ್ನು ಕಡೆಗಣಿಸಿ ಮಾಜಿ ಶಾಸಕರ ಕೋರಿಕೆ ಮೇರೆಗೆ ಕೋಲಾರ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯ ಮಂತ್ರಿಗಳು ಹಣ ಒದಗಿಸಲು ಮುಂದಾಗಿರುವುದು ವಿಷಾದದ ಸಂಗತಿಯಾಗಿದೆ. ಮಾಜಿ ಶಾಸಕರು ಚುನಾವಣೆ ಸಂದರ್ಭದಲ್ಲಿ ನೇರವಾಗಿ 10% ಕಮೀಷನ್ ಪಡೆಯುವ ಮೂಲಕ ಚುನಾವಣೆಯಲ್ಲಿ ಹಣ ಹಂಚಲು ಯೋಜನೆ ರೂಪಿಸಿದ್ದಾರೆ ಎಂದು...

ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ..!

international news ಬೆಂಗಳೂರು(ಮಾ.1): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಂದ್ರೆ ತಕ್ಷಣ ನೆನಪಾಗೋದು ಮುಖ ತುಂಬಾ ಗಡ್ಡ ಬಿಟ್ಟು ನೋಡೋಕೆ ಡೀಪರೆಂಟ್ ಆಗಿ ಕಾಣಿಸಿಕೊಳ್ಳುವ ವ್ಯಕ್ತಿ. ಇದೀಗ ರಾಹುಲ್ ಗಾಂಧಿ ತನ್ನ ಗಡ್ಡವನ್ನು ಟ್ರಿಮ್ ಮಾಡಿ ಇವರ ಫ್ಯಾನ್ಸ್ ಗೆ ಅಚ್ಚರಿ ತಂದಿದ್ದಾರೆ. ಜೊತೆಗೆ ಸೂಟ್ ಧರಿಸಿ ಭಾಷಣ ಮಾಡೋಕೆ ರೆಡಿ ಆಗಿದ್ದಾರೆ. ಭಾರತ್ ಜೋಡೋ ಯಾತ್ರೆಯ...

ಶಿವಮೊಗ್ಗ ಏರ್ ಪೋರ್ಟ್ ವಿಶೇಷತೆಗಳೇನು..?

shivamogga news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ರಾಜ್ಯಪ್ರವಾಸವನ್ನು ಕೈಗೊಂಡಿದ್ದು, ಶಿವಮೊಗ್ಗದ ಬಹುನಿರೀಕ್ಷಿತ ಏರ್ ಪೋರ್ಟ್ ಗೆ ಚಾಲನೆ ನೀಡಿ, ಮಲೆನಾಡು ಜನರ ದಶಕಗಳ ಕನಸಿಗೆ ಇಂದು ಅದ್ಧೂರಿಯಾಗಿ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣವಾಗಿ ಶಿವಮೊಗ್ಗ ಏರ್‌ಪೋರ್ಟ್‌ ಸೇರ್ಪಡೆಯಾಗಿದೆ. ತಮ್ಮ ಊರಿನಲ್ಲಿ ಇಂತಹ ಒಂದು ಬೃಹತ್ ಏರ್ ಪೋರ್ಟ್ ಆಗ್ಬೇಕು ಅಂತ ಶಿವಮೊಗ್ಗದ ಜನ ವರ್ಷಗಳಿಂದಲೇ ಅನ್ಕೋತಿದ್ರು,...

ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿದ ಪ್ರಧಾನಿ ಮೋದಿ…!

National news ನವದೆಹಲಿ(ಫೆ.25): ದೆಹಲಿ ಕರ್ನಾಟಕ ಸಂಘದ  75 ನೇ ವಾರ್ಷಿಕೋತ್ಸವದ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಇಂದು ದೆಹಲಿಯ ತಾಲ್ಕಟೋರ  ಸ್ಟೇಡಿಯಂನಲ್ಲಿ ಬಾರಿಸು ಕನ್ನಡ ಡಿಂಡಿಮವ ಎಂಬ ಸಾಂಸ್ಕೃತಿಕ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ...

ಬಿಎಸ್ ವೈ ರಾಜಕೀಯ ಜೀವನ ಹೇಗಿತ್ತು..?

political news ಬೆಂಗಳೂರು(ಫೆ.25): ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸದನದಲ್ಲಿ 15 ನೇ ಕೊನೆಯ ವಿಧಾನಸಭೆಯ ಅಧಿವೇಶನದಲ್ಲಿ ತನ್ನ ರಾಜಕೀಯ ವೃತ್ತಿಗೆ  ವಿದಾಯ ಘೋಷಿಸಿದರು. ರಾಜಾಹುಲಿ ಎಂದೇ ಕರೆಸಿಕೊಳ್ಳುತ್ತಿದ್ದ ಬಿಜೆಪಿಯ ಬಲಿಷ್ಠ ನಾಯಕ  ಬಿ.ಎಸ್ ಯಡಿಯೂರಪ್ಪ ಅವರು ಸ್ಲೀಕರ್ ಎದುರು ಮನದಾಳದ ಮಾತುಗಳನ್ನು ಹಂಚಿಕೊಂಡರು, ಈ ವೇಳೆ ಒಂದು ಕ್ಷಣ ಭಾವುಕರಾಗಿ, ಮನಸ್ಸು ಹಗುರ ಮಾಡ್ಕೊಂಡ್ರು..ಅಷ್ಟಕ್ಕೂ ಬಿಎಸ್...

ಅಂಬಾರಿ ಉತ್ಸವ; ವೋಲ್ವೋ 9600s ಬಸ್ ಗಳಿಗೆ ಚಾಲನೆ..!

State news ಬೆಂಗಳೂರು(ಫೆ.21): ಅಂಬಾರಿ ಉತ್ಸವ - ಸಂಭ್ರಮದ ಪ್ರಯಾಣ ಎನ್ನುವ ಯೋಜನೆಯೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಇಂದು 21-02-2022 ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧ, ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ನೂತನ" ಅಂಬಾರಿ ಉತ್ಸವ " ವೋಲ್ವೋ 9600s ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ಸುಗಳ ಉದ್ಘಾಟನೆಯನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಬೆಂಗಳೂರು(ಫೆ.18): ಇಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ ನಗರದ ದ್ವಾರಕ ಪರ‍್ಟಿ ಹಾಲ್ ನಲ್ಲಿ ಚೇಳೂರು ಹಾಗೂ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರ ಗಳಲ್ಲಿ ಆಯ್ಕೆಯಾದ ಪಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕರ‍್ಯಕ್ರಮ ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ ಶ್ರೀ...

ಕಾಂಗ್ರೆಸ್ ನಲ್ಲಿ ಮತ್ತೆ ಶುರುವಾಯ್ತು ಕುರ್ಚಿ ಫೈಟ್…!

political news ಬೆಂಗಳೂರು(ಫೆ.16): ಈಗಾಗಲೇ ವಿಧಾನಸಭೆ ಚುನಾವಣೆಯ ದಿನಗಳು ಇನ್ನು ಕೆಲವೇ ದಿನಗಳಲ್ಲಿ ಶುರುವಾಗಲಿದೆ, ಸಿಎಂ ಬಸವರಾಜ ಬೊಮ್ಮಾಯಿ ಅವರ ಸಿಎಂ ಅವಧಿ ಇನ್ನು ಕೆಲವೇ ದಿನಗಳಲ್ಲಿ ಮುಗಿಯಲಿದ್ದು, ಬೇರೆ ಪಕ್ಷಗಳಲ್ಲಿ ಸಿಎಂ ಸ್ಥಾನದ ಕುರಿತಾಗಿ ಚರ್ಚೆಗಳು ಈಗಾಗಲೇ ಶುರುವಾಗಿದ್ದು, ಪಕ್ಷಗಳಲ್ಲಿ ಗೊಂದಲಗಳು ಮನೆಮಾಡಿದೆ. ಈ ಕುರಿತು ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಡಿಸಿಎಂ, ಪರಮೇಶ್ವರ್, ಮೊದಲು...

ರೋಣ ವಿಧಾನಸಭಾ ಎಲೆಕ್ಷನ್; ದೊಡ್ಡಯ್ಯ ಭರ್ಜರಿ ಪ್ರಚಾರ!

Political news ಬೆಂಗಳೂರು(ಫೆ.13): ರೋಣ ವಿಧಾನಸಭೆಯಲ್ಲಿ ಎಲೆಕ್ಷನ್ ಹವಾ ಜೋರಾಗಿ ನಡೀತಿದೆ. ವಿಶೇಷವಾಗಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯ ಭರ್ಜರಿಯಾಗಿ ಪ್ರಚಾರ ಮಾಡ್ತಿದ್ದಾರೆ. ಸಾಮೂಹಿಕ ವಿವಾಹ, ಶಾಲಾ ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಎಲ್ಲರಿಗೂ ಮಾದರಿ ಆಗ್ತಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರ್ತಿದೆ. ಇನ್ನೂ ಎಲೆಕ್ಷನ್ ಘೋಷಣೆ ಆಗದಿದ್ರೂ, ಈಗಾಗ್ಲೇ ಅಭ್ಯರ್ಥಿಗಳು ಪ್ರಚಾರದಲ್ಲಿ...
- Advertisement -spot_img

Latest News

I Love Muhammad vs I Love Mahadev ಭುಗಿಲೆದ್ದ ಹಿಂಸಾಚಾರ

I Love Muhammad vs I Love Mahadev ಟ್ರೆಂಡ್‌ ಶುರುವಾಗಿದೆ. ಸಾಮಾಜಿಕ ಜಾಲತಾಣದಲಲಿ ವ್ಯಕ್ತಿಯೊಬ್ಬ ಮಾಡಿದ ಪೋಸ್ಟ್‌ ವೊಂದು ಗುಜರಾತ್‌ ರಾಜ್ಯದಲ್ಲಿ ಹಿಂಸಾಚಾರ ಭುಗಿಲೇಳುವಂತೆ...
- Advertisement -spot_img