ಬೆಂಗಳೂರು : ಧರ್ಮಸ್ಥಳ ಭಾಗದಲ್ಲಿ ಶವಗಳನ್ನು ಹೂತಿರುವ ಬಗ್ಗೆ ವ್ಯಕ್ತಿಯೊಬ್ಬ ಹೇಳಿದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಆರೋಪದ ಕುರಿತು ತನಿಖೆಗಾಗಿ ಸರ್ಕಾರಕ್ಕೆ ಒತ್ತಾಯಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಇನ್ನೂ ಈ ಕುರಿತು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿರುವ...
ಹೊಸ ವರ್ಷಕ್ಕೆ ಕರ್ನಾಟಕದಲ್ಲಿ ಹಾಲಿನ ದರ ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದಿದೆ. ಇತ್ತ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಸರ್ಕಾರ, ನೂರಾರು ಕೋಟಿ ರೂಪಾಯಿ ಹಣ ನೀಡದೇ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ನೀಡಬೇಕಾಗಿರೋ ಹಾಲಿನ ಪ್ರೋತ್ಸಾಹ ಧನದ ಬಾಕಿ ಹಣ ಸುಮಾರು 622.54 ಕೋಟಿಗೆ ಏರಿದೆ. ಕಳೆದ...
ಬೆಂಗಳೂರು ನಗರದಲ್ಲಿ ಆಟೊ ಪ್ರಯಾಣ ದರ ಪರಿಷ್ಕರಣೆ ಸಂಬಂಧ ಚರ್ಚೆಗಳು ನಡೆದಿದ್ವು. ಸದ್ಯ ಹೊಸ ವರ್ಷದಿಂದ ಪ್ರಯಾಣ ದರವು 5 ರೂ. ನಿಂದ 10 ರೂ.ವರೆಗೆ ಏರಿಕೆ ಮಾಡೋದಕ್ಕೆ ಸರ್ಕಾರ ಚಿಂತನೆ ನಡೆಸ್ತಿವೆ.
ಆಟೊರಿಕ್ಷಾ ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಲಾಗಿರುವ ಸಮಿತಿ ಸಭೆಯು ಡಿ. 23 ರಂದು ನಿಗದಿಯಾಗಿತ್ತು. ಸಭೆಗೆ ನಗರದಲ್ಲಿನ ಎಲ್ಲ ಆಟೊರಿಕ್ಷಾ...
ಕಾಂಗ್ರೆಸ್ ನಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂಬಬುವುದಾಗಿ ಶಿವಶಂಕರಪ್ಪ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆ ಸದ್ದು ಮಾಡುತ್ತಿದೆ. ಇದೇ ವಿಚಾರಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಕಾಂಗ್ರೆಸ್ ನಲ್ಲಿ ಲಿಂಗಾಯತರನ್ನು ತುಳಿಯುವ ಆರೋಪದ ವಿಚಾರವಾಗಿ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ ಶಾಮಮನೂರು ಶಿವಶಂಕರಪ್ಪ ಹೇಳಿದ್ದು ಸತ್ಯವಾದ ಮಾತು. ಈ ಹಿಂದೆ ನಮ್ಮ ಪಕ್ಷ ಬಿಟ್ಟು...
ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದ್ದರು. ಆ ನಂತರ, ಆರ್‌ಎಸ್‌ಎಸ್ ಸೇರಿದಂತೆ ಇತರೆ ಸಂಘಟನೆಗಳ ಸಾರ್ವಜನಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಿರುವ...