Political news: ಬಿಜೆಪಿ ಶಾಸಕರು ಹತಾಶೆಯಿಂದ ದಲಿತ ಸ್ಪೀಕರ್ ಮೇಲೆ ಗೂಂಡಾ ವರ್ತನೆ ತೋರಿದ್ದಾರೆ. ಅವರು ಪ್ರತಿಭಟನೆ ಮಾಡಲಿ, ನಮ್ಮ ತಪ್ಪು ಕಂಡುಹಿಡಿದು ಪ್ರಶ್ನಿಸಲಿ. ದೆಹಲಿ ನಾಯಕರು ತಮ್ಮ ಫೋಟೋ ನೋಡಲಿ, ಎಂದು ಅವರಲ್ಲೇ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ನಾಯಕರು ಮಹಾಭಾರತದ ನಾಟಕ ತೋರಿಸುತ್ತಿದ್ದು, ತೋರಿಸಲಿ. ಅವರು ಏನು ಬೇಕಾದರೂ ಹೇಳಿಕೊಳ್ಳಲಿ. ನಾವು ನಮ್ಮ...