Crime News: ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಮುಖ್ಯಪೇದೆಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹಸಗೂರು ರೈಲ್ವೆ ಗೇಟ್ ಹತ್ತಿರ ನಡೆದಿದೆ.
ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣನಿಗೆ ಪತ್ನಿಯ ತಂದೆ ಅಂದ್ರೆ ಮಾವ ಜೀವ ಬೆದರಿಕೆ ಹಾಕಿದ್ದರು ಎಂದು ಡೆತ್ ನೋಟ್‌ನಲ್ಲಿ ಬರೆಲಾಗಿದೆ. ಮಾವ ಯಮನಪ್ಪ ತನಗೆ ಜೀವ ಬೆದರಿಕೆ ಹಾಕಿದ್ದು, ಪತ್ನಿಯೂ...