www.karnatakatv.net : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಗಂಗಾವಳಿ, ಕಾಳಿ, ಅಘನಾಶಿನಿ ಹಾಗೂ ಎಲ್ಲ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಶಿರಸಿಯ ಬಾಶಿ ಪಂಚಾಯತದ ಮುಗಳ್ಳಿ ಪ್ರದೇಶ ಮುಳುಗಡೆಯಾಗಿ ಅತ್ಯಂತ ಹೆಚ್ಚು ಹಾನಿಯಾಗಿದೆ ಕಾರವಾರ ತಾಲೂಕಿನಲ್ಲಿ ಕದ್ರಾ ಮತ್ತು ಕೊಡಸಳ್ಳಿ ಡ್ಯಾಮನಿಂದ 2.5 ಲಕ್ಷ ಕ್ಕೂ...