ಧಾರವಾಡ: ಗುತ್ತಿಗೆದಾರರಿಂದ ಕಮೀಷನ್ ಆರೋಪ ಮಾಡಿದ್ದಾರೆ ಆದರೆ ನಾವಿನ್ನೂ ಯಾವುದೇ ಹೊಸ ಟೆಂಡರ್ ಕರೆದಿಲ್ಲ.ಹೊಸ ಕಾಮಗಾರಿ ಆರಂಭಿಸಿದ್ದರೆ ಈ ಪ್ರಶ್ನೆ ಉದ್ಭವಿಸುತ್ತಿತ್ತು ಇದರಲ್ಲಿ ಸತ್ಯ ಇದೆ ಅನ್ನಬಹುದಿತ್ತು.
ಹಳೆಯ ಬಿಲ್‌ಗಳೇ ಪೆಂಡಿಂಗ್ ಇವೆ ಯಾರು ಕೆಲಸ ಮಾಡಿದ್ದಾರೆ, ಯಾರು ಮಾಡಿಲ್ಲ ಅನ್ನೋದನ್ನು ನೋಡಬೇಕಿದೆ ಮುಂಚಿತ ಟೆಂಡರ್ ಕರೆದು ದುಡ್ಡಿಲ್ಲದೇ ಹಿಂದಿನ ಸರಕಾರ ಬಿಟ್ಟು ಹೋಗಿದೆ ಆಯಾ...
ರಾಜಕಾರಣ:ಬಿಬಿಎಂಪಿ ಗುತ್ತಿಗೆದಾರರ ಬಿಲ್ ಪಾವತಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಈ ಹಿಂದೆ ನಾವು 40 % ಕಮಿಷನ್, ಪೇಸಿಎಂ ಅಭಿಯಾನ ಮಾಡಿದ್ದು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕೂಡ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದಿದ್ದರು.
ಇನ್ನು ಲೋಕಾಯುಕ್ತ ಸಂಸ್ಥೆ ಕೂಡ ಒಂದೇ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 137 ಕೋಟಿ ಹಣ ಕಾಮಗಾರಿ ಆಗದೇ ಬಿಲ್...
ಹುಬ್ಬಳ್ಳಿ: ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ಮುಂಚೂಣಿಗೆ ಬಂದಿದೆ. ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಸರಣಿ ವರದಿಗಳನ್ನು ಮಾಡಿ ವಾರ್ಡ್ ಸಮಿತಿ ರಚನೆಗೆ ಒತ್ತಾಯಿಸಿತ್ತು. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ರಚನೆ ಮಾಡಲು ಮುಂದಾಗಿದ್ದು, ಜನರ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಹೌದು..ಅವಳಿನಗರದ ಅಭಿವೃದ್ಧಿಯಲ್ಲಿ ನಾಗರಿಕರ ಸಹಭಾಗಿತ್ವವನ್ನು ಬಯಸುವ ವಾರ್ಡ್...
ಕೊಡಗು ಜಿಲ್ಲೆ:
ಅರಣ್ಯ ಪ್ರದೇಶಗಳಲ್ಲಿನ ಗ್ರಾಮಗಳಲಲ್ಲಿ ಆನೆಗಳ ಹಾವಳಿ ಜಾಸ್ತಿಯಾಗಿದ್ದು ಇದರಿಂದ ಮುಕ್ತಿ ಮಕ್ತಿಪಡೆಯಲು ಹೊಸ ಮಾರ್ಗವನನ್ನು ಕಂಡುಕೊಂಡಿದೆ ಅರಣ್ಯ ಇಲಾಖೆ
ಕೊಡಗುಜಿಲ್ಲೆಯ ಶನಿವಾರಸಂತೆ ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಹಿರಿಕರ ಗ್ರಾಮದಲ್ಲಿ ಪದೇ ಪದೇ ಆನೆಗಳು ಮಾನವನ ಮೇಲೆ ದಾಳಿ ಮಾಡಿ ಮನುಷ್ಯರಿಗೆ ಪ್ರಾಣಕ್ಕೆ ಹಾನಿಯುಂಟುಮಾಡುತಿದ್ದವು ಈಗ ಆನೆಗಳ ದಾಳಿಯಿಂದ ಮಾನವನನ್ನು ರಕ್ಷಿಸಲು ಅರಣ್ಯ...
shira
ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 25.5 ಕೋಟಿ ವೆಚ್ಚದ ವಿವಿಧ ಕಾಮಗಾರಿಗೆ ಬಿಜೆಪಿ ಶಾಸಕ ರಾಜೇಶ್ ಗೌಡರು ಭೂಮಿ ಪೂಜೆ ನೆರವೇರಿಸಿದ್ದಾರೆ. ಶಿರಾ ನಗರ ಭಾಗದಲ್ಲಿ ಈ ಕಾಮಗಾರಿಗಳಿಗೆ ಭೂಮಿ ಪೂಜೆ ನಡೆದಿದೆ.. ಕಾಮಗಾರಿಗಳಿಗೆ ಚಾಲನೆ ನೀಡುವ ಮುನ್ನ, ಶಿರಾ ನಗರದ ಕೋಟೆ ಮಾರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು....
www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರವನ್ನು ಸ್ಮಾರ್ಟ್ ಮಾಡಲು ಸರ್ಕಾರ ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದೆ.
ಹೌದು.. ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆದಿದ್ದು, ಹುಬ್ಬಳ್ಳಿಯ ವಿದ್ಯಾನಗರದ ಶಿರೂರು ಪಾರ್ಕ್ ಬಳಿ ಇದ್ದ ಬಸ್ ನಿಲ್ದಾಣ ಹಾಗೂ ಫುಟ್ ಪಾತ್ ಮಾಯವಾಗಿದೆ. ನೂತನ ಕಟ್ಟಡ ಕಾಮಗಾರಿಗೆ...
www.karnatakatv.net ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಬೆಳಗಾವಿಯಲ್ಲಿ ಕಾರ್ಯಾರಂಭವಾಗಿರುವ ಅಂತರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರದ 16.43 ಕೋಟಿ ವೆಚ್ಚದ ಕಟ್ಟಡ ನಿರ್ಮಾಣ ಪ್ರಸ್ತಾವನೆಗೆ ಇಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಬಾಡಿಗೆ ಕಟ್ಟಡದಲ್ಲಿ ಕರ್ನಾಟಕ ಜರ್ಮನ್ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರವು ನಡೆಯುತ್ತಿದ್ದು, ಸ್ವಂತ ಕಟ್ಟಡ ಹೊಂದಲು...