ಚಿತ್ರದುರ್ಗ: ಕಳೆದ ಎರಡು ದಿನಗಳಿಂದ ಚಿತ್ರದುರ್ಗದ ಕವಾಡಿಗರಹಟ್ಟಿ ಸಮೀಪದ ಆಶ್ರಯ ಲೇಔಟ್‌ನಲ್ಲಿ 13 ಜನರು ಅತಿಸಾರ ಮತ್ತು ವಾಂತಿಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಇತ್ತೀಚೆಗೆ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಆರು ಜೀವಗಳನ್ನು ಬಲಿ ತೆಗೆದುಕೊಂಡಿತ್ತು.
ಆಶ್ರಯ ಲೇಔಟ್ ನಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಲಾಗಿದೆ. 13 ರೋಗಿಗಳಲ್ಲಿ 10 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದು,...
https://www.youtube.com/watch?v=KkMZPfLd5eo&t=70s
ರಾಯಚೂರು: ಜಿಲ್ಲೆಯಲ್ಲಿ ನಗರಸಭೆಯಿಂದ ಬಿಟ್ಟ ಕಲುಷಿತ ನೀರು ಕುಡಿದಂತ ಅನೇಕರು ಈಗಾಗಲೇ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಚಿಕಿತ್ಸೆ ಪಡೆಯುತ್ತಿದ್ದಂತ ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದಂತ ಜನಕರಾಜ್ (48) ಎಂಬುವರು ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ....
https://www.youtube.com/watch?v=d0K1vUG7J6Q&t=16s
ಬೆಂಗಳೂರು, ಜೂನ್ 06: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿರುವವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ...
Hubli News: ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಶಾಲೆಯ ಪ್ರಿನ್ಸಿಪಾಲ್‌ರೊಬ್ಬರು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪನಗರ ಪೊಲೀಸ್ ಠಾಣಾ...