ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋ ಸ್ಥಗಿತಗೊಂಡಿದ್ದು, ಸ್ಪರ್ಧಿಗಳನ್ನು ತಾತ್ಕಾಲಿಕವಾಗಿ ರಾಮನಗರದ ಬಳಿ ಇರುವ ಈಗಲ್‌ಟನ್ ರೆಸಾರ್ಟ್‌ಗೆ ಸ್ಥಳಾಂತರಿಸಲಾಗಿದೆ. ಆದರೆ, ರೆಸಾರ್ಟ್‌ನಲ್ಲೂ ಬಿಗ್‌ಬಾಸ್ ಶೋ ಮುಂದುವರಿದಿದ್ದು, ಸ್ಪರ್ಧಿಗಳಿಗೆ ಕಠಿಣ ನಿಯಮಗಳನ್ನು ವಿಧಿಸಲಾಗಿದೆ.
ಹಾಗಾದ್ರೆ ಬಿಗ್ ಬಾಸ್ ಮನೆ ಬಂದ್? ಅಂತ ಕೇಳೋದಾದ್ರೆ ಮಾಲಿನ್ಯ ನಿಯಮ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ, ಬಿಗ್ ಬಾಸ್ ಮನೆ...