ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಮಲೇಷ್ಯಾ ಮೂಲದ ಪೆಟ್ರೋನಾಸ್ ಹೈಡ್ರೋಜನ್ ಮತ್ತು ಕಾಂಟಿನೆಂಟಲ್ ಇಂಡಿಯಾ ಸಂಸ್ಥೆಗಳು 32,200 ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ.
ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ...