ನವದೆಹಲಿ: ರೈತರ ಹೋರಾಟ (Farmers Protest)ವನ್ನು ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ನಿಭಾಯಿಸದೇ ಇದ್ದಿದ್ದರೆ ನಮ್ಮ ದೇಶದಲ್ಲೂ ಬಾಂಗ್ಲಾ ದೇಶದ ಪರಿಸ್ಥಿತಿ ಎದುರಾಗುತ್ತಿತ್ತು ಎಂದು ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹೊತ್ತಲ್ಲೇ ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ...
ತೆಲುಗು ನಿರ್ದೇಶಕ ಗೀತಕೃಷ್ಣ ‘ಸ್ಯಾಂಡಲ್‌ವುಡ್ ಇಂಡಸ್ಟ್ರೀ ಡರ್ಟಿ’ ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದರು. ಶಿರಸಿಯಲ್ಲಿ ಈ ಹೇಳಿಕೆ ಕುರಿತಾಗಿ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ‘’ಯಾರೋ ಏನೋ ಹೇಳಿದರೂ ಎಂದು ಕೇಳುವುದು ಬೇಡ. ಕನ್ನಡ ಇಂಡಸ್ಟ್ರಿ ಏನು ಎಂದು ಜಗತ್ತಲ್ಲಿ ಪ್ರೂವ್ ಆಗಿದೆ’’ ಎಂದು ಶಿವರಾಜ್ ಕುಮಾರ್ ತಿರುಗೇಟು ನೀಡಿದ್ದಾರೆ.
‘ಕೆಜಿಎಫ್-2’ ಸಿನಿಮಾದಿಂದ...