ನಿಮ್ಮ ಮನೆ ಹುಡುಗಿನ ಮದುವೆ ಮಾಡಿ ಕೊಟ್ರೆ 1 ಕೋಟಿ ರೂಪಾಯಿ ಕೊಡ್ತೇವೆ ಎಂದ ಯತ್ನಾಳ್‌ಗೆ ಮುಸ್ಲಿಂ ಮುಖಂಡರು ಸವಾಲು ಹಾಕಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಮುಸ್ಲಿಂ ಯುವತಿ ಮದುವೆಯಾಗುವ ಯುವಕರಿಗೆ 5 ಲಕ್ಷ ರೂ. ನೀಡಲಾಗುವುದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಿಸಿದ್ದರು. ಇದಕ್ಕೆ ಮುಸ್ಲಿಂ ಸಮುದಾಯದಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.
ಈ...
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಆಧಾರವನ್ನಾಗಿ ಮಾಡಿಕೊಂಡು, ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹5 ಲಕ್ಷ ನಗದು ನೀಡಲಾಗುತ್ತದೆ ಎಂಬ ಅವರ ಹೇಳಿಕೆ ತೀವ್ರ ವಿರೋಧಕ್ಕೆ ಗುರಿಯಾಗಿದೆ.
ಈ ಬಗ್ಗೆ ಖಿದ್ಮತ್ ಎ ಮಿಲ್ಲತ್ ಕಮಿಟಿಯ ಅಧ್ಯಕ್ಷ...