ಮಲಯಾಳಂನ ಖ್ಯಾತ ನಟಿ ಪ್ರಿಯಾ ಆನಂದ್ ವಿಚಿತ್ರ ಹೇಳಿಕೆಯೊಂದನ್ನು ನೀಡಿದ್ದು, ಅದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಹೌದು, ಅಮೇರಿಕಾದಲ್ಲಿ ಬೆಳೆದ ಈ ಚೆಲುವೆ ಬಹುಭಾಷಾ ನಟಿ ಎಂದೇ ಖ್ಯಾತಿಪಡೆದಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದ ಪ್ರಿಯಾ ರಾಜಕುಮಾರ್, ಜೇಮ್ಸ್ ಅಂತಹ ಚಿತ್ರಗಳಲ್ಲಿ ನಟಿಸಿ ಕನ್ನಡ ಸಿನಿ ಪ್ರೇಕ್ಷಕರಿಗೂ...
ಜುಲೈ ೭ ರಂದು ಬಿಡುಗಡೆಯಾದ ಮಲಯಾಳಂನ ಕಡುವ ಚಿತ್ರವು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿವಾದಕ್ಕಿಡಾಗಿದೆ. ಚಿತ್ರದಲ್ಲಿ ಅಂಗವಿಕಲರು ಮತ್ತು ಅವರ ಪೋಷಕರ ಕುರಿತು ಅನುಚಿತಸಂಭಾಷಣೆಗಳಿವೆ ಎನ್ನಲಾಗುತ್ತಿದ್ದು, ಈಗಾಗಲೇ ಚಿತ್ರದ ನಾಯಕ ಪೃಥ್ವಿರಾಜ್ ಸುಕುಮಾರನ್ ಮತ್ತು ನಿರ್ದೇಶಕ ಶಾಜಿ ಕೈಲಾಸ್ ಕ್ಷಮೆಯಾಚಿಸಿದ್ದಾರೆ. ಪೃಥ್ವಿರಾಜ್ ನಾಯಕನಾಗಿ ನಟಿಸಿರುವ ಈ ಸಿನಿಮಾದ ಒಂದು ದೃಶ್ಯದಲ್ಲಿ, ಅಂಗವಿಕಲರು ಮತ್ತು ಅವರ...
ಕೋಲ್ಕತ್ತಾ: ಕಾಳಿ ದೇವಿಯು ಮಾಂಸ ಮತ್ತು ಮಧ್ಯ ಸೇವಿಸುವ ದೇವತೆಯಾಗಿದ್ದಾಳೆ ಎಂದು ಟಿಎಂಸಿಯ ಸಂಸದೆ ಮಹುವಾ ಮೊಹಿತ್ರಾ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಳಿ ದೇವಿಯು ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ ಚಿತ್ರದ ಪೋಸ್ಟರ್ ವಿವಾದಕ್ಕೆ ಪ್ರತಿಕ್ರಿಯಿಸಿದರು. ಅವರವರ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇರುತ್ತದೆ. ಕೆಲವು ಸ್ಥಳಗಳಲ್ಲಿ ವಿಸ್ಕಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ ಹಾಗೂ...
https://www.youtube.com/watch?v=etJwo-hm7MA
ಬೆಂಗಳೂರು: ಕಾಲೇಜುಗಳಲ್ಲಿ ಆರಂಭಗೊಂಡಿದ್ದ ಸಮವಸ್ತ್ರ ವಿವಾದದ ಆರೋಪ ಈಗ ಬಿಎಂಟಿಸಿ ಬಸ್ ಗಳಲ್ಲೂ ಕೂಡ ಕೇಳಿಬರುತ್ತಿದೆ. ಬಿಎಂಟಿಸಿಯ ಕೆಲ ಚಾಲಕ ಮತ್ತು ನಿರ್ವಾಹಕರು ಸಮವಸ್ತ್ರದೊಂದಿಗೆ ಟೋಪಿ ಹಾಗೂ ಶಾಲು ಹಾಕಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದನ್ನು ಸಾರಿಗೆ ನೌಕರರ ಸಂಘ ಹಾಗೂ ಅಧಿಕಾರಿ...