2024ರಲ್ಲಿ ರಾಜ್ಯ ಸರ್ಕಾರ ಸದಾ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡಿದೆ. ಒಂದೆಡೆ ಸರಣಿ ಹಗರಣಗಳು ಮತ್ತೊಂದೆಡೆ ವಿವಾದಗಳು ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿದ್ದವು.ಇದರ ನಡುವೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ವಿಚಾರ ಆಗಾಗ ಸದ್ದು ಮಾಡುತ್ತಲೇ ಇರುತ್ತದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಂ ಖುರ್ಚಿ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇತ್ತ...
ಮಲಯಾಳಂನ ಖ್ಯಾತ ನಟಿ ಪ್ರಿಯಾ ಆನಂದ್ ವಿಚಿತ್ರ ಹೇಳಿಕೆಯೊಂದನ್ನು ನೀಡಿದ್ದು, ಅದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಹೌದು, ಅಮೇರಿಕಾದಲ್ಲಿ ಬೆಳೆದ ಈ ಚೆಲುವೆ ಬಹುಭಾಷಾ ನಟಿ ಎಂದೇ ಖ್ಯಾತಿಪಡೆದಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದ ಪ್ರಿಯಾ ರಾಜಕುಮಾರ್, ಜೇಮ್ಸ್ ಅಂತಹ ಚಿತ್ರಗಳಲ್ಲಿ ನಟಿಸಿ ಕನ್ನಡ ಸಿನಿ ಪ್ರೇಕ್ಷಕರಿಗೂ...
ಜುಲೈ ೭ ರಂದು ಬಿಡುಗಡೆಯಾದ ಮಲಯಾಳಂನ ಕಡುವ ಚಿತ್ರವು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿವಾದಕ್ಕಿಡಾಗಿದೆ. ಚಿತ್ರದಲ್ಲಿ ಅಂಗವಿಕಲರು ಮತ್ತು ಅವರ ಪೋಷಕರ ಕುರಿತು ಅನುಚಿತಸಂಭಾಷಣೆಗಳಿವೆ ಎನ್ನಲಾಗುತ್ತಿದ್ದು, ಈಗಾಗಲೇ ಚಿತ್ರದ ನಾಯಕ ಪೃಥ್ವಿರಾಜ್ ಸುಕುಮಾರನ್ ಮತ್ತು ನಿರ್ದೇಶಕ ಶಾಜಿ ಕೈಲಾಸ್ ಕ್ಷಮೆಯಾಚಿಸಿದ್ದಾರೆ. ಪೃಥ್ವಿರಾಜ್ ನಾಯಕನಾಗಿ ನಟಿಸಿರುವ ಈ ಸಿನಿಮಾದ ಒಂದು ದೃಶ್ಯದಲ್ಲಿ, ಅಂಗವಿಕಲರು ಮತ್ತು ಅವರ...
ಕೋಲ್ಕತ್ತಾ: ಕಾಳಿ ದೇವಿಯು ಮಾಂಸ ಮತ್ತು ಮಧ್ಯ ಸೇವಿಸುವ ದೇವತೆಯಾಗಿದ್ದಾಳೆ ಎಂದು ಟಿಎಂಸಿಯ ಸಂಸದೆ ಮಹುವಾ ಮೊಹಿತ್ರಾ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಳಿ ದೇವಿಯು ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ ಚಿತ್ರದ ಪೋಸ್ಟರ್ ವಿವಾದಕ್ಕೆ ಪ್ರತಿಕ್ರಿಯಿಸಿದರು. ಅವರವರ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇರುತ್ತದೆ. ಕೆಲವು ಸ್ಥಳಗಳಲ್ಲಿ ವಿಸ್ಕಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ ಹಾಗೂ...
https://www.youtube.com/watch?v=etJwo-hm7MA
ಬೆಂಗಳೂರು: ಕಾಲೇಜುಗಳಲ್ಲಿ ಆರಂಭಗೊಂಡಿದ್ದ ಸಮವಸ್ತ್ರ ವಿವಾದದ ಆರೋಪ ಈಗ ಬಿಎಂಟಿಸಿ ಬಸ್ ಗಳಲ್ಲೂ ಕೂಡ ಕೇಳಿಬರುತ್ತಿದೆ. ಬಿಎಂಟಿಸಿಯ ಕೆಲ ಚಾಲಕ ಮತ್ತು ನಿರ್ವಾಹಕರು ಸಮವಸ್ತ್ರದೊಂದಿಗೆ ಟೋಪಿ ಹಾಗೂ ಶಾಲು ಹಾಕಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದನ್ನು ಸಾರಿಗೆ ನೌಕರರ ಸಂಘ ಹಾಗೂ ಅಧಿಕಾರಿ...