ಬೆಳಗಾವಿ: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಮಂಗಳವಾರ ಮಂಡಿಸಲಾಯಿತು. ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾದ ತಕ್ಷಣ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ಅವಕಾಶ ನೀಡಿದರು. ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ವಿಧೇಯಕದ ಪ್ರತಿ ಕೊಟ್ಟಿಲ್ಲ, ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪಿಸಿದರು.
ಇಂಥ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ...