Thursday, April 25, 2024

conversion

ಬಲವಂತದ ಮತಾಂತರ ಆರೋಪದಡಿ ಯುವಕನ್ನು ಬಂಧಿಸಿದ್ದ ಪೊಲೀಸರು : ಚಾರ್ಜ್ ಶೀಟ್ ಸಲ್ಲಿಸಲು ತಯಾರಿ

ಬೆಂಗಳೂರು: ಬಲವಂತದ ಮತಾಂತರ ಆರೋಪದ ಮೇಲೆ ಯಶವಂತಪುರದಲ್ಲಿ ಪೊಲೀಸರು ಯುವಕನ್ನನು ಬಂಧಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ರಾಜಧಾನಿಯಲ್ಲಿ ಮೊದಲ ಆರೋಪಿಯನ್ನು ಬಂಧಿಸಿದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಮಾಡುತ್ತಿದ್ದಾರೆ. ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ಸೈಯದ್ ಮೊಹಿನ್ (24) ಎಂಬ ಆರೋಪಿ...

ಸಕ್ಕರೆನಾಡಲ್ಲಿ ಮತಾಂತರಕ್ಕೆ ಯತ್ನ, ಐವರು ಯುವಕರ ಬಂಧನ!

ಮಂಡ್ಯ: ಜಿಲ್ಲೆಯ ಕೆ.ಎಂ.ದೊಡ್ಡಿ ಸಮೀಪದ ಅಣ್ಣೂರು ರಸ್ತೆಯಲ್ಲಿ ಯುವಕರ ಗುಂಪೊಂದು ಕರಪತ್ರ ಹಂಚುತ್ತಾ ಕ್ರೈಸ್ತ ಧರ್ಮ ಮತಾಂತರಕ್ಕೆ ಒತ್ತಾಯ ಮಾಡುತ್ತಿದ್ದು ಕಂಡುಬಂದಿದೆ. ಚರ್ಚ್ ಬಳಿ ಮತಾಂತರಕ್ಕೆ ಒತ್ತಾಯಿಸುತ್ತಿದ್ದರು. ಮೆಣಸಕೆರೆ ಗ್ರಾಮದ ಶಿವರಾಮ ಎಂಬುವರಿಗೆ ಕ್ರೈಸ್ತ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸುತ್ತಿದ್ದಾಗ ಸ್ಥಳೀಯರು ಯುವಕರ ಗುಂಪನ್ನು ಪೋಲಿಸರಿಗೆ ಒಪ್ಪಿಸಿದ್ದಾರೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳ ಬಿಡುಗಡೆಗೆ...

ಮತಾಂತರವೇ ನಾಲ್ಕು ಜನರ ಆತ್ಮಹತ್ಯೆಗೆ ಕಾರಣ..!

ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ನಾಲ್ವರ ಆತ್ಮಹತ್ಯೆ ಕೇಸ್ ಗೆ ಮತಾಂತರ ಯತ್ನವೇ ಕಾರಣ ಎಂಬುದು ಮಂಗಳೂರು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. ಮೃತ ವಿಜಯಲಕ್ಷ್ಮಿಯನ್ನ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ನೂರ್ ಜಹಾನ್ ಎಂಬ ಮಹಿಳೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಮಂಗಳೂರಿನ ಮಾರ್ಗನ್ಸ್ ಗೇಟ್ ನಲ್ಲಿ ನಾಲ್ವರು ಆತ್ಮಹತ್ಯೆ ಕೇಸ್ ನಲ್ಲಿ ಮತಾಂತರ ಆರೋಪ ಪ್ರಕರಣ...
- Advertisement -spot_img

Latest News

ನೇಹಾ ಮನೆಗೆ ಸಿಎಂ ಸಿದ್ಧರಾಮಯ್ಯ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

Hubli News: ಹುಬ್ಬಳ್ಳಿ: ಮೊನ್ನೆಯಷ್ಟೇ ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನೇಹಾಳ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಮುಂದಾಗಿದ್ದಾರೆ. ಹುಬ್ಬಳ್ಳಿಯ...
- Advertisement -spot_img