ದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ 6 ಅಪರಾಧಿಗಳನ್ನು ಅವಧಿಗೂ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಅಪರಾಧಿಗಳಾದ ನಳಿನಿ ಶ್ರೀಹರ್, ರಾಬರ್ಟ್ ಪೈಸ್, ರವಿಚಂದ್ರನ್, ಸುತೇಂತಿರ ರಾಜ, ಸಂತನ್, ಶ್ರೀಹರನ್, ಮುರುಗನ್ ಮತ್ತು ಜೈಕುಮಾರ್ ಅವರನ್ನು ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಬಿ.ವಿ....