www.karnatakatv.net :ಬೆಂಗಳೂರು: ಜಿ.ಕೆ.ವಿ.ಕೆ ಕೃಷಿ ವಿಶ್ವವಿದ್ಯಾಲಯದ 55ನೇ ಘಟಿಕೋತ್ಸವ ಸಮಾರಂಭವನ್ನು ವಿವಿಯ ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ನಡೆಯಿತು.
2019-20 ನೇ ಸಾಲಿನಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 55ನೇ ಘಟಿಕೋತ್ಸವದಲ್ಲಿ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಪ್ರಧಾನ ಮಾಡಲಾಯಿತು. ಘಟಿಕೋತ್ಸವದಲ್ಲಿ 5 ವಿದ್ಯಾರ್ಥಿನಿಯರು ಹಾಗೂ 7 ವಿದ್ಯಾರ್ಥಿಗಳು ಕೃಷಿ ವಿಶ್ವ...