ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮತ್ತೆ ಕೊರೊನಾ ಹಾಟ್ ಸ್ಪಾಟ್ (Corona Hot Spot) ಆಗುತ್ತಿದ್ದು, ಇದೀಗ ಪೊಲೀಸ್ ಠಾಣೆ (Police Station) ಗಳಿಗೂ ಹೆಮ್ಮಾರಿ ವಕ್ಕರಿಸಿದೆ. ಸಿಟಿ ಮಾರ್ಕೆಟ್ ಠಾಣೆಯ 14 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೋವಿಡ್ (covid) ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವಾರಿಯರ್ಸ್ ಎಂದೇ ಹೇಳಲಾಗುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೂ ಒಮಿಕ್ರಾನ್ (omicron) ಭೀತಿ...