ದೇಶದಲ್ಲಿ (India) ಕೊರೊನಾ ವೈರಸ್ (corona virus) ಹೊಸ ರೂಪಾಂತರಿ ಓಮಿಕ್ರಾನ್ (Omicron), 3ನೇ ಅಲೆಯ ಅಬ್ಬರ ಕಡಿಮೆಯಾಗಿದೆ. ಸೋಂಕಿತರು ಕೆಲವೇ ದಿನಗಳಲ್ಲಿ ಗುಣಮುಖಗೊಳ್ಳುತ್ತಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ದೇಶದಲ್ಲಿ 5921 ಹೊಸ ಕೋವಿಡ್ ಪ್ರಕರಣಗಳು (New Covid Cases) ದಾಖಲಾಗಿವೆ. 24 ಗಂಟೆಯಲ್ಲಿ 269 ಜನರು ಮೃತಪಟ್ಟಿದ್ದಾರೆ. ಭಾರತದಲ್ಲಿ ಸಕ್ರಿಯ...
Hubli: ಸಾಲದ ಸಂಕಷ್ಟಕ್ಕೆ ಸಿಲುಕಿದ್ದ ತಾಯಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಹಳ್ಳಿಯ ಸಂಘಗಳಲ್ಲಿ ಸುಮಾರು...