ದೆಹಲಿ : ಭಾರತದಲ್ಲಿ ಇಂದು 24 ಗಂಟೆಗಳಲ್ಲಿ 1,94,720 ಕೋವಿಡ್ ಪ್ರಕರಣಗಳು(Covid Cases)ಪತ್ತೆಯಾಗಿವೆ. ನಿನ್ನೆ 1.68 ಲಕ್ಷ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು. ನಿನ್ನೆಗಿಂತ ಶೇಕಡ 15.9 ರಷ್ಟು ಹೆಚ್ಚಾಗಿದೆ. 100 ಜನರ ಕೊರೋನಾ ಪರೀಕ್ಷೆಯಲ್ಲಿ ಶೇಕಡ 11.5 ರಷ್ಟು ಕೊರೋನಾ ಸೋಂಕು ದೃಡಪಟ್ಟಿರುವುದು ಪತ್ತೆಯಾಗಿದೆ. ಇನ್ನೂ ದೇಶದಲ್ಲಿ ಒಮಿಕ್ರಾನ್(Omicron)ಪ್ರಕರಣಗಳು 4868ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ(Maharashtra)ದಲ್ಲಿ 1281...
ಬೆಂಗಳೂರು :ಬೆಂಗಳೂರು ನಗರದಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮಂದಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಮತ್ತೆ ಲಾಕ್ ಡೌನ್ ಹಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಒಂದು ವಾರದ ಹಿಂದೆ ಬಿಬಿಎಂಪಿ ವ್ಯಾಪ್ತಿಯ ಪಾಸಿಟಿವಿಟಿ ದರ ಶೇ 0.57 ರಷ್ಟಿತ್ತು. ಆದರೆ ಇದೀಗ ನಗರದಲ್ಲಿ...