Sunday, December 22, 2024

corona news

ಭಾರತದಲ್ಲಿ 33750 ಹೊಸ ಕೊರೋನಾ ಪ್ರಕರಣ ವರದಿ..!

ಕೊರೋನಾ ರೂಪಾಂತರಿ ಒಮಿಕ್ರಾನ್ ಕೇಸುಗಳು 1700 ಆಗಿದೆ. ಅದರಲ್ಲಿ 639 ಮಂದಿ ಚೇತರಿಸಿಕೊಂಡಿದ್ದಾರೆ. ಮಹಾರಾಷ್ಟ್ರ 510 ಒಮಿಕ್ರನ್  ಪ್ರಕರಣಗಳೊಂದಿಗೆ ಮೊದಲಸ್ಥಾನದಲ್ಲಿದೆ. ದೆಹಲಿ 351 ಪ್ರಕರಣಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಭಾರತದಲ್ಲಿ ಇಂದು 33750 ಹೊಸ ಕೊರೋನಾ ಕೇಸ್ ಪತ್ತೆಯಾಗಿದ್ದು, 123 ಮಂದಿ ಸಾವನ್ನಪ್ಪಿದ್ದಾರೆ. 10846 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ 145589 ಕೊರೋನಾ ಕೇಸ್‌ಗಳು ಸಕ್ರಿಯವಾಗಿವೆ. ಕೊರೋನಾ...

Karnataka : ದಲ್ಲಿ ವರ್ಷದ ಮೊದಲ ದಿನವೇ 1000ಕ್ಕೂ ಅಧಿಕ ಕೊರೋನಾ ಕೇಸ್ ಪತ್ತೆ..!

ಬೆಂಗಳೂರು : ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ (Corona) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ ಬರೋಬ್ಬರಿ 1033 ಪ್ರಕರಣ ದಾಖಲಾಗಿವೆ. ಬೆಂಗಳೂರಿನಲ್ಲಿ ಇಂದು 810 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,64,428ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐದು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,340ಕ್ಕೆ ಏರಿಕೆಯಾಗಿದೆ ಎಂದು...

6 ವಾರಗಳ ಕಾಲ ಮತ್ತೆ ಲಾಕ್ ಡೌನ್

ಕರ್ನಾಟಕ ಟಿವಿ : ಆಸ್ಟ್ರೇಲಿಯಾದಲ್ಲಿ ಕೊರೊನಾ ಎರಡನೇ ಸುತ್ತಿನಲ್ಲಿ ವ್ಯಾಪಕ ಹರಡುತ್ತಿರುವ ಹಿನ್ನೆಲೆ ಮತ್ತೆ ಮೆಲ್ಬೋರ್ನ್ ನಗರದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಬುಧವಾರದಿಂದ ಮುಂದಿನ 6 ವಾರಗಳ ಕಾಲ.. ಅಂದ್ರೆ ಸುಮಾರು 42 ದಿನಗಳ ಕಾಲ ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ.. ಆಸ್ಟ್ರೇಲಿಯಾದಲ್ಲಿ ಸೋಂಕು 8755, ಸಾವು 106, ಗುಣ 7455, ಸಕ್ರಿಯ 1194. ಆಸ್ಟ್ರೇಲಿಯಾದ ...

ಕೊರೊನಾಗೆ ಹೆದರಿ ಹೆಂಡತಿ ಮನೆಗೆ ಸೇರಿಸದ ಗಂಡ.. ಮುಂದೇನಾಯ್ತು..?

ಕರ್ನಾಟಕ ಟಿವಿ : ಕೊರೊನಾ ಹಿನ್ನೆಲೆ ಮನೆ ಮಾಲೀಕರು ಬಾಡಿಗೆದಾರರು ಬೇರೆ ರಾಜ್ಯದಿಂದ ಬಂದ್ರೆ ಮನೆಗೆ ಸೇರಿಸಿಲ್ಲ.. ನಗರದಿಂದ ಬಂದ್ರೆ ಹಳ್ಳಿಗೆ ಜನ ಸೇರಿಸ್ತಿಲ್ಲ.. ಇದೀಗ ವ್ಯಕ್ತಿಯೊಬ್ಬ ಕೊರೊನಾಗೆ ಹೆದರಿ ತನ್ನ ಹೆಂಡತಿ ಮಗನನ್ನೇ ಮನೆಗೆ ಸೇರಿಸದ ಘಟನೆ ಬೆಂಗಳೂರಿನ ಸರ್ಜಾಪುರದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕೊರೊನಾ ಆರಂಭದ ಸಂದರ್ಭದಲ್ಲಿ ಮಹಿಳೆ ತನ್ನ ಪುತ್ರನ ಜೊತೆ ತವರಿಗೆ ತೆರಳಿದ್ರು.. ಲಾಕ್...

ರಾಜ್ಯದಲ್ಲಿ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕರ್ನಾಟಕ ಟಿವಿ : ರಾಜ್ಯದಲ್ಲಿ ಇಂದು 45 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 1032 ಆಗಿದೆ. ಇದುವರೆಗೂ 35 ಮಂದಿ ಸಾವಿಗೀಡಾಗಿದ್ದು 476 ಸೊಂಕಿತರು ಗುಣಮುಖರಾಗಿದ್ದಾರೆ. 520 ಸೋಂಕಿತರು ಚಿಕಿತ್ಸೆಯನ್ನ ಪಡೀತಿದ್ದಾರೆ. ದಕ್ಷಿಣಕನ್ನಡ ಜಿಲ್ಲಎಯಲ್ಲಿ 16 ಪ್ರಕರಣ ಪತ್ತೆಯಾಗಿದ್ದು ಎಲ್ಲರೂ ಸಹ ದುಬೈನಿಂದ ಹಿಂದುರಿಗಿದವರೇ ಆಗಿದ್ದಾರೆ. ಉಡುಪಿಯಲ್ಲಿ 5 ಪ್ರಕರಣ ಪತ್ತೆಯಾಗಿದ್ದು ಇವರೂ ಸಹ ದುಬೈ ನಿಂದ ವಾಪಸ್...

ಅಮೆರಿಕಾದಲ್ಲಿ ಹೇಗಿದೆ ಕೊರೊನಾ ಹಾವಳಿ..?

ಕರ್ನಾಟಕ ಟಿವಿ : ಅಮೆರಿಕಾದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಇಂದು ಸೋಂಕಿನ ಸಂಖ್ಯೆ 13 ಲಕ್ಷದ 22 ಸಾವಿರದ 164 ಆಗಿದೆ. ಇನ್ನು ಸಾವಿನ ಸಂಖ್ಯೆ 79 ಸಾವಿರ ಗಡಿಯಲ್ಲಿ ಬಂದು ನಿಂತಿದೆ ( 78,616 ) ಇನ್ನು ಇದುವರೆಗೂ ಗುಣಮುಖವಾದವರ ಸಂಖ್ಯೆ 2,23,749.. ಸೋಂಕು ದಿನೇ ದಿನೇ ಹೆಚ್ಚಾಗ್ತಿದೆ. ಆದರೂ ಲಾಕ್ ಡೌನ್...

ಈ 5 ರಾಜ್ಯಗಳಲ್ಲಿ ಕೊರೊನಾಗೆ ಹೆಚ್ಚು ಜನ ಸಾವನ್ನಪ್ಪಿದ್ದಾರೆ

ಕರ್ನಾಟಕ ಟಿವಿ :  ಇನ್ನು ದೇಶಾದ್ಯಂತ ಕೊರೊನಾಗೆ 1900 ಜನ ಬಲಿಯಾಗಿದ್ದಾರೆ.. ಇದರಲ್ಲಿ ಅತಿಹೆಚ್ಚು ಸಾವು ಸಂಭವಿಸಿ ಇರುವ 5 ರಾಜ್ಯಗಳ ಪಟ್ಟಿ ನೋಡೋದಾದ್ರೆ ಸೋಂಕಿತರಲ್ಲೂ ನಂಬರ್ ಒನ್ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ  731 ಸೋಂಕಿತರು ಸಾವಿಗೀಡಾಗಿದ್ದಾರೆ.  ಇನ್ನು ಎರಡನೇ ಅತಿಹೆಚ್ಚು ಸೋಂಕಿತರಿರುವ ಗುಜರಾತ್ ನಲ್ಲಿ 449 ಸೋಂಕಿತರು ಸಾವನ್ನಪ್ಪಿದ್ದಾರೆ.  ಸೋಂಕಿತರ ಸಂಖ್ಯೆಯಲ್ಲಿ 6ನೇ ಸ್ಥಾನದಲ್ಲಿದ್ರೂ...

ಎಲ್ಲರೂ ಸಜ್ಜಾಗಿರುವಂತೆ ಮೋದಿ ಕರೆ

ಕರ್ನಾಟಕ ಟಿವಿ : ಇನ್ನು ಚೀನಾ ವಿರುದ್ಧ ಆಕ್ರೋಶವನ್ನ ಭಾರತದ ಬಳಲಸಿಕೊಳ್ಳಲು ಮುಂದಾಗಿದ್ದು ಚೀನಾದಿಂದ ಸಾವಿರಾರು ಕಂಪನಿಗಳು ಈಗಾಗಲೇ ಕಾಲ್ತೆಗೆಯುತ್ತಿದ್ದು ಅವರೆಲ್ಲರನ್ನ ಭಾರತಕ್ಕೆ ಸ್ವಾಗತಿಸಲು ಮೋದಿ ಮುಂದಾಗಿದ್ದಾರೆ.. ಈ ಹಿನ್ನೆಲೆ ಎಲ್ಲಾ ರಾಜ್ಯಗಳು ಹೆಚ್ಚಿನ ಕೈಗಾರಿಕೆ ಸ್ಥಾಪನೆಗೆ ಅವಕಾಶ ಮಾಡಿಕೊಡಬೇಕು.. ಈ ದಿಸೆಯಲ್ಲಿ ಎಲ್ಲರೂ ಸಿದ್ದರಿರಿ ಎಂದು ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಗಳಿಗೆ ಮೋದಿ...

ಅಪಾಯದಲ್ಲಿ ಭಾರತ..? ಕಳೆದ 24 ಗಂಟೆಯಲ್ಲಿ ಅತೀ ಹೆಚ್ಚು ಸೋಂಕಿತರು ಪತ್ತೆ..!

ಕರ್ನಾಟಕ ಟಿವಿ : ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 3900 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.. ಇನ್ನು 24 ಗಂಟೆಯಲ್ಲಿ 159 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.. ತಮಿಳುನಾಡು ಹಾಗೂ ಮಹಾರಾಷ್ಟ್ರ, ಪಂಜಾಬ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆಯಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ.. ಈ ಮೂಲಕ ದೇಶಧಲ್ಲಿ ಸೋಂಕಿತರ ಸಂಖ್ಯೆ 46,549...

ನಗರದಲ್ಲಿ ತುಂಬಾ ಕೊರೊನಾ ಸೋಂಕು ಸಿಂಪಡಣೆ

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ನಗರದ ವಾರ್ಡ್ ಗಳಿಗೆ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡಲಾಗ್ತಿದೆ.. ಮಂಡ್ಯ ಕಾಂಗ್ರೆಸ್ ನಾಯಕರು ಇಡೀ ನಗರವನ್ನ ಸೋಂಕು ಮುಕ್ತವನ್ನಾಗಿ ಮಾಡುವ  ಉದ್ದೇಶದಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ರು.. ರಸ್ತೆಗಳಿಗೆ ಕೊರೋನಾ ಸೋಂಕು ನಿವಾರಕ ಸಿಂಪಡಣೆಗೆ ಚಾಲನೆ ನೀಡಿದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್...
- Advertisement -spot_img

Latest News

ಕಲಬುರಗಿಯ ಜಯದೇವ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

Political News: ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ...
- Advertisement -spot_img