ವಿಶ್ವದಲ್ಲಿ ಕರೊನಾ ಅಟ್ಟಹಾಸ ಇನ್ನೂ ನಿಂತಿಲ್ಲ. ಅತಿ ಹೆಚ್ಚು ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಸಧ್ಯ ಭಾರತ ಎರಡನೇ ಸ್ಥಾನದಲ್ಲಿದೆ. ಆದರೆ ಈ ನಡುವೆಯೇ ಭಾರತಕ್ಕೊಂದು ಗುಡ್ ನ್ಯೂಸ್ ಲಭ್ಯವಾಗಿದೆ.
https://www.youtube.com/watch?v=8SR1WiVuhBs
ವಿಶ್ವದಲ್ಲಿ ಕರೊನಾದಿಂದ ಗುಣಮುಖರಾದವರ ದೇಶದಲ್ಲಿ ಭಾರತ ಮೊದಲನೇ ಸ್ಥಾನ ಪಡೆದುಕೊಂಡಿದೆ. ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಒಟ್ಟು 37,80,107 ಮಂದಿ ಕರೊನಾದಿಂದ ಗುಣಮುಖರಾಗಿದ್ದಾರೆ. ಇನ್ನು...
ಇಸ್ರೇಲ್ನಲ್ಲಿ ಕರೊನಾ ಮಹಾಮಾರಿ ಮಿತಿಮೀರುತ್ತಿರುವ ಹಿನ್ನೆಲೆ ಎರಡನೇ ಬಾರಿಗೆ ದೇಶಾದ್ಯಂತ ಕಠಿಣ ಲಾಕ್ಡೌನ್ ಜಾರಿ ಮಾಡಲಾಗಿದೆ. ಈ ಮೂಲಕ ಎರಡನೇ ಬಾರಿಗೆ ದೇಶಾದ್ಯಂತ ಕಠಿಣ ಲಾಕ್ಡೌನ್ ಜಾರಿ ಮಾಡಿದ ವಿಶ್ವದ ಮೊದಲ ದೇಶ ಇಸ್ರೇಲ್ ಆಗಿದೆ.
ಇನ್ನು ಈ ವಿಚಾರವಾಗಿ ಪ್ರತಿಕ್ರಿಯಿಸಿದ ಇಸ್ರೆಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಸೆಪ್ಟೆಂಬರ್ 18ರ ಮಧ್ಯಾಹ್ನ 2 ಗಂಟೆಯಿಂದ...
ಕರೊನಾ ಮಹಾಮಾರಿ ಬಳಿಕ ರೋಗಿಗಳಿಗೆ ಆಮ್ಲಜನಕ ಪೂರೈಕೆ ಕೊರತೆ ಅನುಭವಿಸುತ್ತಿರೋ ಮಧ್ಯಪ್ರದೇಶಕ್ಕೆ ಕೇಂದ್ರ ಸರ್ಕಾರ ಪ್ರತಿನಿತ್ಯ 50 ಟನ್ ಆಮ್ಲಜನಕ ಪೂರೈಕೆಗೆ ಒಪ್ಪಿಗೆ ನೀಡಿದೆ.
https://www.youtube.com/watch?v=O_6QAHr0teI
ಈ ವಿಚಾರವಾಗಿ ಮಾತನಾಡಿದ ಮಧ್ಯಪ್ರದೇಶ ಸಿಎಂ ಶಿವರಾಜ ಸಿಂಗ್ ಚೌಹಾಣ್, ನಮ್ಮ ಬಳಿ ರೋಗಿಗಳಿಗೆ ಪೂರೈಸಲು ಆಮ್ಲಜನಕ ಕೊರತೆ ಇರುವ ಬಗ್ಗೆ ಕೇಂದ್ರದ ಗಮನಕ್ಕೆ ತಂದಿದ್ದೆ. ಹೀಗಾಗಿ ಕೇಂದ್ರ...
Navaratri Special: ಪಾರ್ವತಿಯ 7ನೇ ರೂಪವಾದ ಕಾಳರಾತ್ರಿಯನ್ನು ಇಂದು ನಾವು ಪೂಜಿಸುತ್ತೇವೆ. ಕಾಳಿ ದೇವಿಯನ್ನೇ ಕಾಳರಾತ್ರಿ ಎಂದು ಕರೆಯಲಾಗುತ್ತದೆ. ಕಪ್ಪು ಬಣ್ಣದ ದೇಹ, ಹೊರಚಾಚಿದ ನಾಲಿಗೆ,...