Friday, December 5, 2025

corona vaccine

ಭಾರತದಲ್ಲಿ ಕೋವಿಡ್ ಪ್ರಕರಣ ಏರಿಕೆ..!

www.karnatakatv.net: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 14,348 ಹೊಸ ಕೊವಿಡ್ ಪ್ರಕರಣಗಳು ಕಂಡು ಬಂದಿದೆ. ಹೌದು.. 3,198 ಗುಣಮುಖರಾದರೆ, 805 ಸಾವುಗಳು ವರದಿಯಾಗಿದೆ. ಇದೀಗ ಒಟ್ಟು ಪ್ರಕರಣಗಳ ಸಂಖ್ಯೆ 3,42,46,157 ಆಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,61,334ಕ್ಕೆ ತಲುಪಿದೆ. ಒಟ್ಟು 1,04,82,00,966 ಡೋಸ್ ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೇರಳದಲ್ಲಿ 7,838 ಹೊಸ...

ರಾಜ್ಯದಲ್ಲಿಂದು ಕೊರೋನಾ ಸೋಂಕಿಗೆ 17 ಜನ ಮೃತ..!

www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 478 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,7313 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 2,94, 0673 ಆಗಿದೆ. 334 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,557 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ...

ಕೋವಿಡ್ 3ನೇ ಅಲೆ ಹೆಚ್ಚಾದರೆ ಶಾಲೆಗಳನ್ನು ಸ್ಥಗಿತಗೊಳಿಸುವ ನಿರ್ಧಾರ..!

www.karnatakatv.net: ಕೋವಿಡ್ ಮೂರನೇ ಅಲೆ ಹೆಚ್ಚಾದರೆ ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಸ್ಥಗಿತಗೊಳಿಸುವ ಕುರಿತಂತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು. ಹೌದು.."ಗಾಳಿಬೀಡು ನವೋದಯ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆ ಆಗಿದ್ದು, ಅಲ್ಲಿ ಇಬ್ಬರಿಗೆ ಜ್ವರ ಬಂದಿತ್ತು. ಬಳಿಕ ಪರೀಕ್ಷೆ ಮಾಡಿದಾಗ 31...

ರಾಜ್ಯದಲ್ಲಿ AY-4.2 ಎಂಬ ಹೊಸ ತಳಿ ಪತ್ತೆ..!

www.karnatakatv.net: ರಾಜ್ಯದಲ್ಲಿ ಎವೈ4.2 ಎಂಬ ಹೊಸ ತಳಿಯ 2 ಕೊವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಪ್ರಕರಣಗಳ ಪತ್ತೆಗೆ ಭಯಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಹೌದು..ಕರ್ನಾಟಕದಲ್ಲಿ ಎವೈ4.2 ಎಂಬ ಹೊಸ ತಳಿ 2 ಕೊವಿಡ್ ಪ್ರರಕಣಗಳು ಪತ್ತೆಯಾಗಿದ್ದು, ಮತ್ತೆ ಲಾಕ್ ಡೌನ್ ಘೋಷಣೆಯಾಗುವ ಸಾಧ್ಯತೆಯಿದೆ ಎನ್ನುತ್ತಿರುವಾಗ ಕರ್ನಾಟಕ ಆರೋಗ್ಯ ಅಧಿಕಾರಿಗಳು ಇದಕ್ಕೆ ಯಾವುದೇ...

ಯೂರೋಪ್ ನಲ್ಲಿ ಕೊರೊನಾ ಸೋಂಕು ಶೇ 18ರಷ್ಟು ಹೆಚ್ಚಳ..!

www.karnatakatv.net: ಯೂರೋಪ್ ನಲ್ಲಿ ಕೊರೊನಾ ಸೋಂಕು ಮತ್ತು ಕೊರೊನಾ ದಿಂದ ಸಾವುಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಹೌದು.. ದೇಶಾದ್ಯಂತ ಕೊರೊನಾ ವೈರಸ್ ವ್ಯಾಪಿಸಿದ್ದು ನಂತರ ಕ್ರಮೇಣ ಕಡಿಮೆಯಾಗುತ್ತಿತ್ತು ಆದರೆ ಈಗ ಮತ್ತೆ ಯೂರೋಪ್ ನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. 53-ದೇಶಗಳ ಯುರೋಪ್‌ನಲ್ಲಿ ಕಳೆದ ವಾರ ಕೋವಿಡ್ ಪ್ರಕರಣಗಳಲ್ಲಿ ಶೇ...

ZYCOV-D ಲಸಿಕೆಯ ಬೆಲೆ ಅಂತಿಮಗೊಳಿಸಿದ ಕೇಂದ್ರ ಸರ್ಕಾರ..!

www.karnatakatv.net: ಜೈಕೋವ್-ಡಿ ಮಕ್ಕಳ ಮೊದಲ ಕೊರೊನಾ ಲಸಿಕೆಯಾಗಿದ್ದು, ಇದರ ಬೆಲೆಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದೆ. ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಮಾತನಾಡಿ, ''ಜೈಕೋವ್-ಡಿಲಸಿಕೆಯ ಬೆಲೆಯನ್ನು ಅಂತಿಮಗೊಳಿಸಲಾಗಿದೆ, ಭಾರತದ ಡ್ರಗ್ ಕಂಟ್ರೋಲರ್ ಜನರಲ್‌ನಿಂದ ತುರ್ತು ಬಳಕೆಯ ಅನುಮತಿಯನ್ನು ಪಡೆದ ಬಳಿಕ ತಯಾರಕರು ತಕ್ಷಣವೇ ಲಸಿಕೆಯ ಉತ್ಪಾದನೆ ಆರಂಭಿಸಿದ್ದಾರೆ'' ಎಮದು ಹೇಳಿದರು. ಮೂಲಗಳ ಪ್ರಕಾರ ಲಸಿಕೆಯ ಬೆಲೆ ಕುರಿತು...

ಕೊವಾಕ್ಸಿನ್ ಲಸಿಕೆಯಿಂದ ಆಗುವ ಅಪಾಯ ಮತ್ತು ಪ್ರಯೋಜನದ ಕುರಿತು ಮಾಹಿತಿ ನೀಡಿ; WHO

www.karnatakatv.net: ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅಂತಿಮ ಅನುಮೋದನೆ ನೀಡುವುದಕ್ಕೂ ಮೊದಲು ಲಸಿಕೆ ಬಳಸುವುದರಿಂದ ಆಗುವ ಅಪಾಯ ಮತ್ತು ಪ್ರಯೋಜನದ ಕುರಿತು ಹೆಚ್ಚಿನ ಮಾಹಿತಿ ನೀಡುವಂತೆ ಕಂಪನಿಗೆ ವಿಶ್ವ ಆರೋಗ್ಯ ಸಂಸ್ಥೆಯು ತಿಳಿಸಿದೆ. ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುವ ಕೊವಾಕ್ಸಿನ್ ಲಸಿಕೆಯ ಬಳಕೆಯಿಂದ ಆಗುವ ಅಪಾಯ ಮತ್ತು ಪ್ರಯೋಜನದ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಕಂಪನಿಗೆ...

ರಾಜ್ಯದಲ್ಲಿ ಇಂದು 290 ಕೊರೋನಾ ಪ್ರಕರಣಗಳು ಪತ್ತೆ..!

www.karnatakatv.net: ಮಹಾಮಾರಿ ಕೊರೊನಾಗೆ ಇಂದು 10 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38,017ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 290 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,86,276ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 137 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ...

ಕೊರೋನಾಕ್ಕೆ ಸ್ಪುಟ್ನಿಕ್-V ಲಸಿಕೆ ಪಡೆದ್ರೆ ಏಡ್ಸ್..!

ಕೊರೋನಾ ಮಹಾಮಾರಿಗೆ ರಷ್ಯಾ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-v ಲಸಿಕೆ ಇದೀಗ ಭಾರೀ ಆತಂಕ ಮೂಡಿಸಿದೆ. ಲಸಿಕೆ ಪಡೆದ್ರೆ ಕೊರೋನಾದಿಂದ ಬಚಾವಾಗೋದಿರಲಿ, ಗುಣವೇ ಆಗದ ಮಾರಕ ಕಾಯಿಲೆ ಬಂದು ಜೀವಕ್ಕೇ ಕುತ್ತು ಬರೋದು ಗ್ಯಾರೆಂಟಿ. ಹೌದು, ಸ್ಪುಟ್ನಿಕ್-v ಲಸಿಕೆ ಪಡೆಯುವ ಪುರುಷರಲ್ಲಿ ಎಚ್‌ಐವಿ ಏಡ್ಸ್ ಸೋಂಕು ತಗುಲುವ ಸಾಧ್ಯತೆ ಹೆಚ್ಚು ಅಂತ ದಕ್ಷಿಣ ಆಫ್ರಿಕಾ ಈ ಲಸಿಕೆಯ ಮೇಲೆ...

ರಷ್ಯಾದಲ್ಲಿ ಹೆಚ್ಚುತ್ತಿರುವ ಕೊರೊನಾದಿಂದ ಕಚೇರಿಗಳು ಕ್ಲೋಸ್ ..!

www.karnatakatv.net: ಇನ್ನೇನೂ ಕೊರೊನಾ ಕಡಿಮೆ ಆಯಿತು ಅನ್ನುವಷ್ಟರಲ್ಲಿ ಮತ್ತೆ ಕೊರೊನಾ ಹಾವಳಿ ಸದ್ದು ಮಾಡುತ್ತಿದೆ. ರಷ್ಯಾದಲ್ಲಿ ಕೊರೊನಾ ಸೋಂಕಿನ ಹಾವಳಿ ವೇಗವಾಗಿ ಹೆಚ್ಚುತ್ತಿದೆ. ರಷ್ಯಾದಲ್ಲಿ ಕೊರೊನಾ ಸೋಂಕು, ಕಳೆದ 24 ಗಂಟೆಗಳಲ್ಲಿ 1024 ಜನರು ಸಾವನ್ನಪ್ಪಿದ್ದಾರೆ. ಇದೇ ಕಾರಣಕ್ಕೆ ರಷ್ಯಾದಲ್ಲಿ ಕೊರೊನಾ ಸೋಂಕನ್ನು ಕಡಿಮೆ ಮಾಡಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉದ್ಯೋಗಿಗಳಿಗೆ ಒಂದು ವಾರದ ವೇತನ...
- Advertisement -spot_img

Latest News

Bigg Boss Kannada: ಪ್ಲ್ಯಾನ್ ಮಾಡಿ ಹೊರಗೆ ಕಳ್ಸಿದ್ರಾ? Jhanvi R Podcast

Bigg Boss Kannada: ಬಿಗ್‌ಬಾಸ್ ಕನ್ನಡ ರಿಯಾಲಿಟಿ ಶೋನಿಂದ ಕಳೆದ ವಾರ ಆಚೆ ಬಂದ ಜಾನ್ವಿ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಯಾಕೆ ಇಷ್ಟು ಬೇಗ ಆಚೆ...
- Advertisement -spot_img