www.karnatakatv.net : ಇಂದು ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದ್ದು, ಬೆಂಗಳೂರಿನಲ್ಲಿ ಇಂದು 266 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,22,455ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 3,015 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,21,491ಕ್ಕೆ...