www.karnatakatv.net: ಜೈಕೋವ್-ಡಿ ಮಕ್ಕಳ ಮೊದಲ ಕೊರೊನಾ ಲಸಿಕೆಯಾಗಿದ್ದು, ಇದರ ಬೆಲೆಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದೆ.
ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಮಾತನಾಡಿ, ''ಜೈಕೋವ್-ಡಿಲಸಿಕೆಯ ಬೆಲೆಯನ್ನು ಅಂತಿಮಗೊಳಿಸಲಾಗಿದೆ, ಭಾರತದ ಡ್ರಗ್ ಕಂಟ್ರೋಲರ್ ಜನರಲ್‌ನಿಂದ ತುರ್ತು ಬಳಕೆಯ ಅನುಮತಿಯನ್ನು ಪಡೆದ ಬಳಿಕ ತಯಾರಕರು ತಕ್ಷಣವೇ ಲಸಿಕೆಯ ಉತ್ಪಾದನೆ ಆರಂಭಿಸಿದ್ದಾರೆ'' ಎಮದು ಹೇಳಿದರು. ಮೂಲಗಳ ಪ್ರಕಾರ ಲಸಿಕೆಯ ಬೆಲೆ ಕುರಿತು...
www.karnatakatv.net : ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಮಾರ್ಗಸೂಚಿಯನ್ನು ಸಡಿಲಗೊಳಿಸಿ ದೇಶದ ಎಲ್ಲಾ ವಿಮಾನಯಾನ ಸಂಸ್ಥೆಗಳ ಫ್ಲೈಟ್ ಗಳ ಸಂಪೂರ್ಣ ಹಾರಾಟಕ್ಕೆ ಅನುಮತಿ ನೀಡಿರೋ ಹಿನ್ನೆಲೆಯಲ್ಲಿ ಇಂದು ಇಂಡಿಯನ್ ಏರ್ಲೈನ್ಸ್ ನ ಆಪರೇಟರ್ ಗಳ ಶೇರು ಮಾರುಕಟ್ಟೆಯಲ್ಲಿ ಜಿಗತಗೊಂಡಿದೆ.
ಏರ್ ಇಂಡಿಗೋ, ಸ್ಪೈಸ್ ಜೆಟ್ ಶೇರುಗಳು ಕ್ರಮಬದ್ಧವಾಗಿ 4.8 ಮತ್ತು 5.9% ಏರಿಕೆಯಾಗಿವೆ. ಇನ್ನು ಕೋವಿಡ್ ಸೋಂಕು...
www.karnatakatv.net : ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ, ಹಾಗೇ ಕೊರೊನಾ ವೈರಸ್ ತಡೆಯಲು ಎಲ್ಲರಿಗೂ ಉಚಿತ ಲಸಿಕೆಯನ್ನು ಕೊಡುತ್ತಿದ್ದು, ಆದರೆ 18 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಲಸಿಕೆ ಯಾವಾಗ ಸಿಗುತ್ತೊ ಅನ್ನೋ ಮಾತು ತುಂಬಾ ಕೇಳಿಬರುತ್ತಿದ್ದು ಇದೀಗ ಅದಕ್ಕೆ ಉತ್ತರ ಸಿಕ್ಕಿದೆ.
ಹೌದು.. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುವ ಕೊವ್ಯಾಕ್ಸಿನ್...
www.karnatakatv.net :ತುಮಕೂರು: ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದಂತಹ ಆಸ್ಪತ್ರೆ ಸಿಬ್ಬಂದಿಗಳಿಗೆ, ಆರಕ್ಷಕರಿಗೆ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ನಿಟ್ಟೂರು ರೋಟರಿ ಕ್ಲಬ್ ವತಿಯಿಂದ ತಂಪಾದ ಪಾನೀಯಗಳನ್ನು ವಿತರಣೆ ಮಾಡಲಾಯಿತು.
ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಈ ಸಂದರ್ಭದಲ್ಲಿ ಕೋವಿಡ್ ವಾರಿಯರ್ಸ್ ಗಳಾಗಿ ಅನೇಕರು ದುಡಿದಿದ್ದರು. ಅಂತಹ ಕೊರೊನಾ ವಾರಿಯರ್ಸ್ ಗಳನ್ನ ಗುರುತಿಸಿ...
www.karnatakatv.net : ಇಂದು ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದ್ದು, ಬೆಂಗಳೂರಿನಲ್ಲಿ ಇಂದು 266 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,22,455ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 3,015 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,21,491ಕ್ಕೆ...
ಮಂಡ್ಯ: ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಇರುವ ಹಿನ್ನೆಲೆ ಮಂಡ್ಯದಲ್ಲಿ ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಎಲ್ಲಾ ಕಟ್ಟುನಿಟ್ಟಿನ ಕ್ರಮದೊಂದಿಗೆ SSLC ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ 82 ಕೇಂದ್ರಗಳಲ್ಲಿ ಒಟ್ಟು 21260 ಪರೀಕ್ಷೆ ಬರೆಯಲಿದ್ದಾರೆ. ಜೂನ್ 25ರಿಂದ ಜುಲೈ3ರವೆರೆಗೆ ಪರೀಕ್ಷೆ ನಡೆಯಲಿದ್ದು, ಪರಿಕ್ಷೇಯಲ್ಲಿ 11,099 ಗಂಡು ಮಕ್ಕಳು ಹಾಗೂ 10,161 ಹೆಣ್ಣು ಮಕ್ಕಳು ಪಾಲ್ಗೊಳ್ಳಲಿದ್ದಾರೆ.
ನೆಗೆಡಿ,...
ಭಾರತೀಯ ವಾಣಿಜ್ಯ ಮಂಡಳಿಯ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳೋಣ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್‌ನ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ...
ಮಂಡ್ಯ: ಬೆಂಗಳೂರಿನ ವಿಧಾನಸೌಧದ ಬಳಿ ಕೊರೊನಾ ವಾರಿಯರ್ಸ್‌ಗೆ ಪುಷ್ಪಾಲಂಕಾರದ ಮೂಲಕ ಗೌರವ ಸಲ್ಲಿಸಲಾಯಿತು.
ತೋಟಗಾರಿಕೆ ಇಲಾಖೆ ಸಹಭಾಗಿತ್ವದಲ್ಲಿ ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ತೋಟಗಾರಿಕಾ ಸಚಿವ ನಾರಾಯಣಗೌಡ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಗೌರವ ಸಮರ್ಪಿಸಿದರು.
ಬೆಂಗಳೂರಿನ ವಿವಿಧೆಡೆ ಇಂದಿನಿಂದ ಮೂರು ದಿನಗಳ ಕಾಲ ಪುಷ್ಪಾಲಂಕರದ ಮೂಲಕ ಗೌರವ ಸಮರ್ಪಣೆ...
ಚೆನೈ : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಚೆನ್ನೈ ಪಶ್ಚಿಮ ಕ್ಷೇತ್ರದ ಶಾಸಕ ಅನ್ಬಳಗನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಅನಾರೋಗ್ಯದ ಹಿನ್ನೆಲೆ ಶಾಸಕ ಅನ್ಬಳಗನ್ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 2ರಂದು ಕೊರೊನಾ ಸೋಂಕಿರುವುದು ಧೃಡಪಟ್ಟಿದ್ದು, ವೆಂಟಿಲೇಟರ್‌ನಲ್ಲಿಟ್ಟು ಶಾಸಕರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಶಾಸಕ ಅನ್ಬಳಗನ್ ಸಾವನ್ನಪ್ಪಿದ್ದಾರೆ.
ಅನ್ಬಳಗನ್ ಚೆನ್ನೈ...
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(51) ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಈ ಕಾರಣಕ್ಕಾಗಿ ಅರವಿಂದ್ ತಮ್ಮನ್ನು ತಾವು ಕ್ವಾರಂಟೈನ್ ಮಾಡಿಕೊಂಡಿದ್ದಾರೆ.
ದೆಹಲಿಯ ನಿವಾಸದಲ್ಲಿ ಕೇಜ್ರಿವಾಲ್ ಕ್ವಾರಂಟೈನ್ ಆಗಿದ್ದು, ನಾಳೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲಿದ್ದಾರೆ. ಅದರ ರಿಪೋರ್ಟ್ ಬರುವವರೆಗೂ ಕೇಜ್ರಿವಾಲ್ ಯಾರನ್ನೂ ಭೇಟಿಯಾಗುವುದಿಲ್ಲವೆಂದು ನಿರ್ಧರಿಸಿದ್ದಾರೆನ್ನಲಾಗಿದೆ.
ಇನ್ನು ದೆಹಲಿಯಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್...