Sunday, September 8, 2024

corona

Big relief ಚಿತ್ರಮಂದಿರಗಳಿಗೆ ಫುಲ್ ಹೌಸ್ ಪ್ರದರ್ಶನಕ್ಕೆ ಅವಕಾಶ..!

ಚಿತ್ರಮಂದಿರಗಳಿಗೆ ಬಿಗ್ ರಿಲೀಫ್ (Big relief) ಸಿಕ್ಕಿದಂತಾಗಿದೆ. ಕೊರೋನಾ (corona) ಕಾರಣದಿಂದಾಗಿ ರಾಜ್ಯದಲ್ಲಿ ನೈಟ್ ಕರ್ಫ್ಯೂ (Night curfew) ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ತರಲಾಗಿತ್ತು. ಇದೇ ವೇಳೆ ಚಿತ್ರಮಂದಿರಗಳಿಗೂ ಸಹ 50:50 ರೂಲ್ಸ್ (50:50 Rules also for theaters) ಜಾರಿಗೆ ತಂದಿದ್ದರು. ಇದರಿಂದ ಸಿನಿಮಾರಂಗಕ್ಕೆ ಬಾರಿ ಹೊಡೆದು ಉಂಟಾಗಿತ್ತು. ಈಗ ಇದಕ್ಕೆಲ್ಲಾ...

INDIAದಲ್ಲಿ ಇಂದು 149394 ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಇಂದು 149394 ಕೊರೋನಾ ಪ್ರಕರಣಗಳು (Corona cases) ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 246674 ಮಂದಿ ಗುಣಮುಖ(Healed) ರಾಗಿದ್ದು, ಇನ್ನು ಕಳೆದ 24 ಗಂಟೆಗಳಲ್ಲಿ ಕೊರೋನಾ ದಿಂದ 1072 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 500055 ಕ್ಕೆ ಏರಿಕೆಯಾಗಿದೆ. ಇನ್ನು ಇಲ್ಲಿಯವರೆಗೆ 40017088 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಕೇಂದ್ರ ಸರ್ಕಾರ...

Raichur ಅನೈತಿಕ ಚಟುವಟಿಕೆಗಳ ತಾಣವಾಗಿರುವ ಚಂದ್ರಬಂಡ ರೈಲು ನಿಲ್ದಾಣ..!

ರಾಯಚೂರು : ಅಲ್ಲಿ ನಿತ್ಯವೂ ಆಂದ್ರ(Andhra), ತೆಲಂಗಾಣ (Telangana)ಕ್ಕೆ ಸಂಚರಿಸುವ ಗಡಿ ಗ್ರಾಮಗಳ ಜನರು ಆ ರೈಲ್ವೇ ನಿಲ್ದಾಣಕ್ಕೆ ಬಂದೇ ರೈಲು ಹತ್ತುತಿದ್ರು. ಆದ್ರೆ ಕೊರೋನಾ (CORONA) ಹೊಡೆತಕ್ಕೆ ಸಿಲುಕಿ ಸಂಚರಿಸ್ತಿದ್ದ ಏಕೈಕ ರೈಲು ಸ್ಥಗಿತ ಗೊಂಡಿದ್ದು, ಈಗ ಆ ರೈಲ್ವೇ ನಿಲ್ದಾಣ ಕಂಪ್ಲೀಟ್ ಅನೈತಿಕ ಚಟುವಟಿಗಳ ತಾಣವಾಗಿದೆ. ರೈಲೇ ನಿಲ್ಲದ, ಅನೈತಿಕ ಚಟುವಟಿಕೆ...

ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಸರ್ಕಾರದಿಂದ ಆಸ್ಪತ್ರೆಗಳ ನಿರ್ಮಾಣದಲ್ಲಿ ಮತ್ತು ಇಡೀ ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಬಿಜೆಪಿ...

Jawahar ನವೋದಯ ಶಾಲೆಯ 68 ವಿದ್ಯಾರ್ಥಿಗಳು, 7 ಜನ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ಯಾದಗಿರಿ : ಕೊರೊನಾ ಆತಂಕದ ಮಧ್ಯೆಯೇ ಸರ್ಕಾರವು ಕಠಿಣ ನಿಯಮಗಳನ್ನು ಸಡಿಲಿಕೆ ಮಾಡಿ ಶಾಲೆಗಳನ್ನು ಆರಂಭಿಸಿದೆ. ಆದರೆ, ಇಂದಿಗೂ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಹೋತಪೇಟ ಎಂಬಲ್ಲಿನ ಜವಾಹರ ನವೋದಯ ಶಾಲೆಯ 7 ಜನ ಸಿಬ್ಬಂದಿ ಸೇರಿದಂತೆ 68 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಶಾಲೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿನ ಸುಮಾರು 35...

Megastar Chiranjeeviಗೆ ಕೊರೋನಾ ಪಾಸಿಟಿವ್..!

ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ(Megastar Chiranjeevi) ಅವರಿಗೆ ಕೊರೋನಾ(corona) ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಮೆಗಾಸ್ಟಾರ್ ಚಿರಂಜೀವಿ ಯವರು ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಿನ್ನೆ ರಾತ್ರಿಯಿಂದ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದೆ. ಹೀಗಾಗಿ ನಾನು ಮನೆಯಲ್ಲಿ ಹೋಂ ಐಸೋಲೇಶನ್ (Home Isolation)ನಲ್ಲಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದವರು ...

Koppal : ಲಸಿಕೆ ಪಡೆಯದಿದ್ದರು ಎರಡನೇ ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರ..!

ಕೊಪ್ಪಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(District Health and Family Welfare)ಯ ಅಧಿಕಾರಿಗಳು ಎಡವಟ್ಟಿನಿಂದ ಕೊರೋನಾ(corona) ಎರಡನೇ ಲಸಿಕೆ ಪಡೆಯದಿದ್ದರೂ ಸಹ ಎರಡನೇ ಲಸಿಕೆಯ ಪಡೆದಿರುವುದಾಗಿ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಮರ್ಲಾನಹಳ್ಳಿಯ ಆಂಜನೇಯ ಹಾಗೂ ಚರಮಸ್ ಎಂಬ ಯುವಕರಿಗೆ ಎರಡನೇ ಲಸಿಕೆ ಪಡೆದಿರುವುದಾಗಿ...

Indiaದಲ್ಲಿ ಒಂದೇ ದಿನ ಮತ್ತೆ 3, 37,704 ಕೊರೊನಾ ಕೇಸ್ ಪತ್ತೆ.

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,37,704 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.17.22ಕ್ಕೆ ಏರಿಕೆಯಾಗಿದೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತವಾಗಿದ್ದು, 24 ಗಂಟೆಯಲ್ಲಿ 488 ಜನ ಮಹಾಮಾರಿಗೆ ಬಲಿಯಾಗಿದ್ದಾರೆ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 488884ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 2113365 ಕೋವಿಡ್ ಸಕ್ರಿಯ...

Pragya Singh Thakur : ‘ಕಡಿಮೆ ಮದ್ಯ ಸೇವಿಸಿದರೆ ಅದು ಔಷಧಿಯಾಗುತ್ತದೆ’

ಭೋಪಾಲ್ : ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ತಮ್ಮ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದು, ಮತ್ತೊಮ್ಮೆ ಗಮನ ಸೆಳೆಯುವ ವಿಚಾರವನ್ನು ಹೇಳಿದ್ದಾರೆ. ವಾಸ್ತವವಾಗಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮದ್ಯ ಸೇವನೆಯ ಬಗ್ಗೆ ಆಶ್ಚರ್ಯಕರ ಹೇಳಿಕೆಯನ್ನು ನೀಡಿದ್ದಾರೆ. ಆಲ್ಕೋಹಾಲ್ ಅನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿದರೆ ಅದು ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. ಹೆಚ್ಚು ಸೇವಿಸಿದರೆ ಅದು ವಿಷವಾಗಿ...

Central government : 18 ವರ್ಷದೊಳಗಿನವರಿಗೆ ಆಯಂಟಿಬಾಡಿ ಔಷಧಿ ಬೇಡ.

ನವದೆಹಲಿ: ಕೋವಿಡ್ ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ಪ್ರತಿಕಾಯ ಸೃಷ್ಟಿಗೆ ಪೂರಕವಾದ ಆಯಂಟಿಬಾಡಿ ಔಷಧಗಳನ್ನು ಬಳಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ. ಮಕ್ಕಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೋವಿಡ್‌ ಮಾರ್ಗ ಸೂಚಿಯನ್ನು ಹೊರಡಿಸಿದ್ದು, 5 ವರ್ಷ ಕ್ಕಿಂತ ಕೆಳಗಿನ ಮಕ್ಕಳಿಗೆ ಮಾಸ್ಕ್‌ ಅಗತ್ಯವಿಲ್ಲ. 6 ರಿಂದ 11 ವರ್ಷದ ಮಕ್ಕಳು ಪಾಲಕರ ನಿಗಾದಲ್ಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img