Karnataka ರಾಜ್ಯದಲ್ಲಿ ಇಂದಿನ ಕೋವಿಡ್-19 ಪ್ರಕರಣಗಳ ಸಂಖ್ಯೆ 32,793 ಕ್ಕೆ ತಲುಪಿದೆ. ಬೆಂಗಳೂರಿನಲ್ಲೂ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು. 22.284 ಕ್ಕೆ ತಲುಪಿದೆ. ರಾಜ್ಯದ ಪ್ರಸ್ತುತ ಪಾಸಿಟಿವಿಟಿ ದರ ಶೇ 15% ಏರಿಕೆಯಾಗಿದೆ. ಇಂದು ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 4,273 ಕ್ಕೆ ತಲುಪಿದೆ. 7 ಸಾವು ಸಂಭವಿಸಿದೆ.ಬೆಂಗಳೂರಿನಲ್ಲೇ 5 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಪ್ರಸ್ತುತ...
ಲತಾ ಮಂಗೇಶ್ಕರ್ ಭಾರತದ ಸಂಗೀತ ಕ್ಷೇತ್ರದ ದಿಗ್ಗಜ ಗಾಯಕಿ. ಇವರಿಗೆ ಕೊರೊನಾ ಸೋಂಕು ತಗುಲಿದ್ದು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಲತಾ ಮಂಗೇಶ್ಕರ್‌ಗೆ ಕೊರೊನಾದಿಂದ ಆರೋಗ್ಯ ಹದಗೆಟಿದ್ದು ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ಮಾಡಲಾಗುತ್ತಿದೆ. ಸದ್ಯಕ್ಕೆ ವೈದ್ಯರಿಂದ ಯಾವುದೇ ಮಾಹಿತಿ ಬಂದಿಲ್ಲ.
https://youtu.be/3LXE1i7saYs
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...