International News: ಹಮಾಸ್- ಇಸ್ರೇಲ್ ಯುದ್ಧ ಮುಂದುವರಿದಿದ್ದು, ಹಮಾಸ್ ಉಗ್ರರ ದಾಳಿಗೆ ಇಸ್ರೇಲ್ ಮಹಿಳಾ ಯೋಧೆ ಸಾವನ್ನನಪ್ಪಿದ್ದಾರೆ. 19 ವರ್ಷದ ಕಾರ್ಪೋರಲ್ ನೋವಾ ಮಾರ್ಸಿಯಾನೋ, ಸಾವನನ್ನಪ್ಪಿದ ಯೋಧೆಯಾಗಿದ್ದಾರೆ.
ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದಾಗ, ಈ ಯೋಧೆಯನ್ನನು ಅಪಹರಿಸಲಾಗಿತ್ತು. ಆದರೆ ಈಗ ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ಸತ್ಯ ಗೊತ್ತಾಗಿದ್ದು, ಈಕೆಯ ಮೃತದೇಹ...
Political News: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ.
ಬಿಹಾರದಲ್ಲಿ 9 ಬಾರಿ ನಿತೀಶ್...