ದೇಶದ ಪ್ರಮುಖ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸಮೂಹದಲ್ಲಿ ಅಧಿಕಾರದ ಕಿತ್ತಾಟ ತೀವ್ರ ರೂಪ ಪಡೆದಿದೆ. ಟಾಟಾ ಟ್ರಸ್ಟ್‌ನಲ್ಲಿ ನೊಯೆಲ್ ಟಾಟಾ ಮತ್ತು ಮೆಹ್ಲಿ ಮಿಸ್ತ್ರಿ ಬಣಗಳ ನಡುವೆ ಸಿಡಿಲುಂಟಾಗಿದೆ. ಈ ಭಿನ್ನಮತದ ಪರಿಣಾಮವಾಗಿ ಟಾಟಾ ಸನ್ಸ್ ನಿರ್ದೇಶಕರ ನೇಮಕಾತಿ ವಿಚಾರದಲ್ಲಿ ಗಂಭೀರ ಅಸ್ಥಿರತೆ ಉಂಟಾಗಿದೆ. ವಿಷಯದ ಗಂಭೀರತೆಯನ್ನು ಅರಿತ ಕೇಂದ್ರ ಸರ್ಕಾರ ಇದೀಗ...