Saturday, July 27, 2024

Corruption

ವ್ಯಾಪಕ ಭ್ರಷ್ಟಾಚಾರ ಆರೋಪ: ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳ ಎತ್ತಂಗಡಿ

ಹುಬ್ಬಳ್ಳಿ: ಅದು ರಾಜ್ಯದ ಎರಡನೇ ದೊಡ್ಡ ಪಾಲಿಕೆ. ಆ ಪಾಲಿಕೆಯಲ್ಲಿ ಹಗರಣಕ್ಕೇನೂ ಕಡಿಮೆ ಇಲ್ಲ. ಪಾಲಿಕೆಯಲ್ಲಿ ಖಾಸಿಲ್ಲದೆ ಯಾವುದೇ ಕೆಲಸ ಆಗೋದಿಲ್ಲ ಅನ್ನೋ ಅಲಿಖಿತ ನಿಯಮವೂ ಇದೆ. ಇದೀಗ ಪಾಲಿಕೆಯ ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ. ಆ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಹಲವರು ಪಾಲಿಕೆ ಆಯುಕ್ತರಿಗೆ ದೂರು ಕೊಟ್ಟಿದ್ದರು....

Nada Kacheri: ಹನಗೋಡು ನಾಡಕಛೇರಿಯಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರ

ಹುಣಸೂರು:ತಾಲೂಕಿನ ಹನಗೋಡ ನಾಡಕಚೇರಿಯಲ್ಲಿ ನೀವೂ ಸರ್ಕಾರಕ್ಕೆ ಸಂಬಂಧ ಪಟ್ಟ  ಯಾವುದೇ ಪ್ರಮಾಣ ಪತ್ರ ಪಡೆಯಬೇಕೆಂದರೆ ಹಣವನ್ನು ನೀಡಿ ಪಡೆಯಬೇಕಂತೆ ಅದು ಹತ್ತು ಇಪ್ಪತ್ತು ಅಲ್ಲ  ಬರೋಬ್ಬರಿ 1000 ದಿಂದ 3000 ಸಾವಿರದ ವರೆಗೆ ಹಣವನ್ನು ಪಡೆದುಕೊಳ್ಳುತ್ತಾರಂತೆ ಅವರು ವಿಧವೆಯಾಗಿರಲಿ ಅಥವಾ ವೃದ್ದರಾಗಿರಲಿ ಹಣ ಕೊಟ್ಟು ಪ್ರಮಾಣ ಪತ್ರ ಪಡೆಯಬೇಕಂತೆ. ಬೆಳಿಗ್ಗೆಯಿಂದ ಸಂಜೆವರೆಗೆ ಸಾಲಿನಲ್ಲಿ ನಿಂತು  ಅರ್ಜಿ...

AAP: ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ತಕ್ಷಣ ವಜಾಗೊಳಿಸಿ: ಎಎಪಿ ಆಗ್ರಹ

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ ₹6-8 ಲಕ್ಷ ಕಮಿಷನ್ ಕೇಳುತ್ತಿರುವ ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ವಜಾಗೊಳಿಸುವಂತೆ ಎಎಪಿ ಆಗ್ರಹಿಸಿದೆ. ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಉಪಾಧ್ಯಕ್ಷ ಮೋಹನ್ ದಾಸರಿ, ಕೃಷಿ ಸಚಿವರು ತಮ್ಮ...

Praladh joshi: ರಾಜ್ಯ ಸರ್ಕಾರ ಭ್ರಷ್ಟಾಚಾರ ಮಾಡುವವರಿಗೆ ಸಾಥ್ ಕೊಟ್ಟಿದೆ..!

ಧಾರವಾಡ: ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. 3 ತಿಂಗಳು ಆಯ್ತು ಸರ್ಕಾರ ಅಧಿಕಾರಕ್ಕೆ ಬಂದು ಅಭಿವೃದ್ಧಿ ಯೋಜನೆಗಳು ಆಗಿಲ್ಲಾ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾದ  ಸಹಕಾರ ಕೊಡುತ್ತಿಲ್ಲಾ ಮಾಜಿ ಸಿಎಂ ಕುಮಾರಸ್ವಾಮಿ ನೈಸ್ ಹಗರಣದ ತನಿಖೆ ಆಗಲೆಂದು ಒತ್ತಾಯಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹಣ ತೆಗೆದಿಡೊದು ಸಾಲೋದಿಲ್ಲಾ.ರಸ್ತೆಗಳು ಹಾಳಾಗಿ ಹೋಗಿವೆ.ರಸ್ತೆಗಳ ಮೇಲೆ ಹೋಗಿ ಪ್ರತಿಭಟನೆ ಮಾಡುವಂತೆ ಎಲ್ಲಾ...

Fund discrimination: ಅನುದಾನ ಹಂಚಿಕೆಯಲ್ಲಿ ತಾರತಮ್ಯ.! ಕೋರ್ಟ್ ಮೆಟ್ಟಿಲೇರಲು ಸಿದ್ಧ..!

ಹುಬ್ಬಳ್ಳಿ: ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕಾರಣ ಮಾಡುವುದು ಸಹಜ. ಆದರೆ ಚುನಾಯಿತರಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದ ವಿರುದ್ಧ ಚುನಾಯಿತ ಪ್ರತಿನಿಧಿಗಳು ಜಿಲ್ಲಾಧಿಕಾರಿಗೆ‌ ದೂರು ಸಲ್ಲಿಸಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯದ ಆರೋಪವೊಂದು ಗಂಭೀರವಾಗಿ ಕೇಳಿಬಂದಿದೆ....

Gruha laxmi: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಂದ ಲಂಚ ವಸೂಲಿ

ದೇವದುರ್ಗ: ಕಾಂಗ್ರಸ್ ಸರ್ಕಾರ ಹೊರಡಿಸಿರುವ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು ಜುಲೈ 19 ರಿಂದ ಅರ್ಜಿ ಸಲ್ಲಿಕೆಗೆ ಚಾಲನೆ ಮಾಡಲಾಯಿತು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಕೆಂದ್ರಗಳಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ,. ಹಾಗೆಯೆ ಗ್ರಾಮಸ್ಥರಿಗೆ  ಅರ್ಜಿ ಸಲ್ಲಿಸಲು ಗ್ರಾಮ ಪಂಚಾಯಿತಿಗಳಲ್ಲಿ ಅವಕಾಶ ನೀಡಲಾಗಿತ್ತು .ಇದೆ ವೇಳೆ ಅರ್ಜಿ...

KSPCB: ಸರ್ಕಾರದ ಅನುಮತಿ ಪಡೆಯದೆ ಕಾರ್ಯದರ್ಶಿಗಳ ನೇಮಕ..! ನೋಟಿಸ್ ಜಾರಿ

ಬೆಂಗಳೂರು: ಸರ್ಕಾರ  ಒಳ್ಳೆಯ ನೌಕರಿ ಕೊಟ್ಟು ಕೈ ತುಂಬಾ  ಸಂಬಳ ಕೊಟ್ಟರೂ ಉನ್ನತ ಹುದ್ದೆಯ ಅಧಿಕಾರಿಗಳು ಲಂಚ ತೆಗೆದುಕೊಳ್ಳುವುದನ್ನು ಮಾತ್ರ ಬಿಟ್ಟಿಲ್ಲ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಶಾಂತ ಎ ತಿಮ್ಮಯ್ಯ ಅವರ ವಿರುದ್ದ ಆರೋಪದ ಮೇಲೆ ನೋಟಿಸ್ ಜಾರಿ ಮಾಡಲಾಗಿದೆ. ಈ ಹಿಂದೆ ಸಾಲು ಸಾಲು ಆರೋಪಗಳು ಕೇಳಿಬಂದಿರುವ ಹಿನ್ನಲೆಯಲ್ಲಿಅವರಿಗೆ ನೋಟಿಸ್ ಜಾರಿಮಾಡಲಾಗಿತ್ತು...

ಮೈ ಕೈ ಪರಚಿಕೊಳ್ಳುವುದು ಬೇಡ -ದಿನೇಶ್ ಗುಂಡುರಾವ್

ರಾಜಕೀಯ : ಮೈ ,ಕೈ ಪರಚಿಕೊಳ್ಳವುದು ಬೇಡ ಎಂದ ದಿನೇಶ ಗುಂಡುರಾವ್ ಗೆ ತಿರುಗೇಟು ನೀಡಿದ ಕುಮಾರಸ್ವಾಮಿ. ಕಾಂಗ್ರೆಸ್ ವಿರುದ್ದ ಲಂಚದ ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್  ಅವರನ್ನು ಪ್ರಶ್ನೆ ಮಾಡಿದಾಗ ಕುಮಾರಸ್ವಾಮಿಯವರು ಸುಖಾ ಸುಮ್ಮನೆ ಮೈ ಕೈ ಪರಚಿಕೊಳ್ಳುವುದು ಬೇಡ ಎಂದು ಹೇಳಿದ ದಿನೇಶ್ ಗುಂಡುರಾವ್...

ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ:ಬೊಮ್ಮಾಯಿ

Political news: ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಇನ್ನು ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ‌ ಕೇಳಿದ್ದಾರೆ, ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ. ವರ್ಗಾವಣೆ ರದ್ದು ಆಗುವುದು, ಮತ್ತೆ...

ಸಿಎಂ ಕಛೇರಿಗೆ ಹೋಗಬೇಕೆಂದರೆ ಲಂಚ ಕೊಡಬೇಕು -ಕುಮಾರಸ್ವಾಮಿ

ರಾಜಕೀಯ ಸುದ್ದಿ: ರಾಜ್ಯಪಾಲರ ಭಾಷಣದ ಬಳಿಕ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಸರ್ಕಾದ ವಿರುದ್ದ ಲಂಚದ ಆರೋಪವನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇರಿದ್ದಾರೆ. ಕಾಂಗ್ರೆಸಸ್ ಬಿಜೆಪಿ ಈಸ್ಟ್ ಇಂಡಿಯಾ ಕಂಪನಿ ಇದ್ದಂಗೆ.  ಸರ್ಕಾರದಲ್ಲಿ ಸಿಂಡಿಕೇಟ್ಟ ಶುರುವಾಗಿದೆ. ಆಯಾ ಇಲಾಖೆಯಲಲ್ಇ ಒಂದಪೊಂದು ಸಿಂಡಿಕೇ್ಟ  ಶುರುವಾಗಿದೆ. ಮಾಜಿ ಮಖ್ಯಮಂತ್ರಿ ಕುಮಾಸ್ವಾಮಿಯವರಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಮತ್ತೊಂದು ಆರೋಪ ಮಾಡಿದ್ದಾರೆ . ಮುಖ್ಯಮಂತ್ರಿ ಕಛೇರಿಗೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img