ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಕೇವಲ 15 ದಿನಗಳಲ್ಲಿ ಮೂತ್ರಪಿಂಡ ವೈಫಲ್ಯದಿಂದ 9 ಮಕ್ಕಳು ಸಾವನ್ನಪ್ಪಿವೆ. ಇದು ಗ್ರಾಮದ ಜನರಲ್ಲಿ ಭಯ ಭೀತಿಯ ವಾತಾವರಣ ಉಂಟುಮಾಡಿದೆ. ಆರಂಭದಲ್ಲಿ ಸಾಮಾನ್ಯ ಜ್ವರ-ಕೆಮ್ಮಿನ ಪ್ರಕರಣಗಳಂತೆ ಕಾಣುತ್ತಿದ್ದ ಘಟನೆಗಳು ಈಗ ಮಾರಕ ತಿರುವು ಪಡೆದುಕೊಂಡಿದ್ದು, ಆರೋಗ್ಯ ಇಲಾಖೆಯನ್ನು ಎಚ್ಚರಗೊಳಿಸಿವೆ.
ಚಿಂದ್ವಾರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಂ ಯಾದವ್ ಈ ಬಗ್ಗೆ ತಿಳಿಸಿದ್ದಾರೆ. ಅಕ್ಟೋಬರ್...
ತೀವ್ರವಾದ ಉಸಿರಾಟದ ಕಾಯಿಲೆಯಿಂದ ಬಳಲುತ್ತಿರುವ 18 ಮಕ್ಕಳು, ಭಾರತೀಯ ಸಂಸ್ಥೆಯಾದ ಮೇರಿಯನ್ ಬಯೋಟೆಕ್ ತಯಾರಿಸಿದ ಡಾಕ್ -1 ಮ್ಯಾಕ್ಸ್ ಎಂಬ ಕೆಮ್ಮಿನ ಸಿರಪ್ ಅನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿರುವುದರಿಂದ ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ. ಮಕ್ಕಳು "ಅತಿಯಾದ ಪ್ರಮಾಣದಲ್ಲಿ" ಕೆಮ್ಮಿನ ಸಿರಪ್ ಅನ್ನು ಸೇವಿಸಿದರು, ಇದರಲ್ಲಿ ಎಥಿಲೀನ್ ಗ್ಲೈಕೋಲ್ ಇತ್ತು, ಇದು...
ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...